ಶ್ರೀ ಕಾಮಾಕ್ಷಿ ದೇವಸ್ಥಾನದಲ್ಲಿ ಭಾರತೀಯ ಸೀರೆ ಮೇಳ ಉದ್ಘಾಟನೆ (Indian Saree Fair inaugurated at Sri Kamakshi Temple hall)
ಶ್ರೀ ಕಾಮಾಕ್ಷಿ ದೇವಸ್ಥಾನದಲ್ಲಿ ಭಾರತೀಯ ಸೀರೆ ಮೇಳ ಉದ್ಘಾಟನೆ ಶ್ರೀ ಕಾಮಾಕ್ಷಿ ದೇವಸ್ಥಾನದ ಪ್ರತಿಷ್ಠಾವರ್ಧಂತಿ ಉತ್ಸವ, ಜೇಡರ ದಾಸಿಮಯ್ಯ ಜಯಂತಿಯ ಪ್ರಯುಕ್ತ ಸೀರೆ ಮೇಳ (Udupi) ಉಡುಪಿ: ಸೀರೆಗಳ ಮಾತೆ ಶ್ರೀ ಕಾಮಾಕ್ಷಿ ದೇವಸ್ಥಾನದ ಪ್ರತಿಷ್ಠಾವರ್ಧಂತಿ ಮಹೋತ್ಸವ ಮತ್ತು ನೇಕಾರರ ಮೂಲಪುರುಷ ಜೇಡರ ದಾಸಿಮಯ್ಯ ಜಯಂತಿಯ ಪ್ರಯುಕ್ತ ನಡೆಯುತ್ತಿರುವ ಭಾರತೀಯ ಸೀರೆ ಮೇಳವನ್ನು ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರು ಗೀತಾ ಕೇಶವ ಶೆಟ್ಟಿಗಾರ್ ಉದ್ಘಾಟಿಸಿದರು. ಭಾರತೀಯ ಸೀರೆ ಮೇಳದಲ್ಲಿ ಕರ್ನಾಟಕದ ವಿವಿಧ […]


