Tag: KANCHINADKA JUMMA MASJID

ಧಾರ್ಮಿಕ

ಕಾಪು ತಾಲೂಕಿನಾದ್ಯಂತ ಸೌಹಾರ್ದಯುತ ಈದ್ ಮಿಲಾದ್ ಆಚರಣೆ (Amicable Eid Milad celebration across Kapu Taluk)

ಕಾಪು ತಾಲೂಕಿನಾದ್ಯಂತ ಸೌಹಾರ್ದಯುತ ಈದ್ ಮಿಲಾದ್ ಆಚರಣೆ ಮಕ್ಕಳ ದಫ್ ಪ್ರದರ್ಶನ, ಪ್ರವಾದಿ ಮೊಹಮ್ಮದ್ ಅವರ ಸಂದೇಶ ಸಾರುವ ಹಾಡು, ವಾಹನ ಜಾಥಾದ ಮೆರಗು (kaup) ಕಾಪು: ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಈದ್ ಮಿಲಾದ್ ಹಬ್ಬವನ್ನು ಕಾಪು ತಾಲೂಕಿನಾದ್ಯಂತ ಧಾರ್ಮಿಕ ಶ್ರದ್ಧಾಭಕ್ತಿ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ಆಚರಿಸಲಾಯಿತು.   ಈ ಪ್ರಯುಕ್ತ ಕಂಚಿನಡ್ಕ ಜುಮಾ ಮಸೀದಿಯಿಂದ ಮೆರವಣಿಗೆ ಆರಂಭಗೊಂಡಿತು. ಮಕ್ಕಳ ದಫ್ ಪ್ರದರ್ಶನ ಹಾಗೂ ಪ್ರವಾದಿ ಮೊಹಮ್ಮದ್ ಅವರ ಸಂದೇಶ ಸಾರುವ ಹಾಡುಗಳೊಂದಿಗೆ […]

ಧಾರ್ಮಿಕ

ಉಡುಪಿ : ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರಿಂದ ಈದ್ ಮಿಲಾದ್ ಆಚರಣೆ (Udupi: Eid Milad celebration by Muslim relatives across the district)

ಉಡುಪಿ : ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರಿಂದ ಈದ್ ಮಿಲಾದ್ ಆಚರಣೆ ಮದರಸ ಮಕ್ಕಳಿಂದ ಆಕರ್ಷಕ ದಫ್ ಕುಣಿತ ಗಮನ ಸೆಳೆಯಿತು (Udupi) ಉಡುಪಿ: ಪ್ರವಾದಿ ಮುಹಮ್ಮದ್ ಅವರ ಜನ್ಮದಿನ ಅಂಗವಾಗಿ ಈದ್ ಮಿಲಾದ್ (ಮಿಲಾದುನ್ನಬಿ)ಯನ್ನು ಜಿಲ್ಲೆಯಾದ್ಯಂತ ಶುಕ್ರವಾರ ಆಚರಿಸಲಾಯಿತು.  ಶುಕ್ರವಾರ ಮುಂಜಾನೆ ಹೆಚ್ಚಿನ ಮಸೀದಿಗಳಲ್ಲಿ ಮೌಲೂದ್ ಪಾರಾಯಣ, ಪ್ರವಚನಗಳ ಮೂಲಕ ಪ್ರವಾದಿಯವರ ಸಂದೇಶ ವನ್ನು ನೀಡಲಾಯಿತು. ಬೆಳಿಗ್ಗೆ ಮಸೀದಿ, ಮದ್ರಸಾಗಳಲ್ಲಿ ಪ್ರವಾದಿ ಜೀವನದ ಸಂದೇಶ ನೀಡಲಾಯಿತು. ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಮುಸಲ್ಮಾನರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. […]

eMedia Kannada  @2025. All Rights Reserved.