Tag: kanchinadka tollgate protest

PROBLEMS protest ವಿಡಿಯೋ

ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿ 1ರ ಕಂಚಿನಡ್ಕದಲ್ಲಿ ಪ್ರಾಸ್ತಾವಿತ ಟೋಲ್ ಗೇಟ್ ವಿರುದ್ಧ ಬೃಹತ್ ಪ್ರತಿಭಟನೆ (Massive Protest against proposed tollgate at Kanchinadka on Paubidri -Karkala state Highway 1)

 ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿ 1ರ ಕಂಚಿನಡ್ಕದಲ್ಲಿ ಪ್ರಾಸ್ತಾವಿತ ಟೋಲ್ ಗೇಟ್ ವಿರುದ್ಧ ಬೃಹತ್ ಪ್ರತಿಭಟನೆ  ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಭಾಗಿ : ಶಾಶ್ವತ  ಟೋಲ್ ರದ್ದು ಘೋಷಣೆಯವರೆಗೂ ಹೋರಾಟದ ಎಚ್ಚರಿಕೆ (Padubidri) ಪಡುಬಿದ್ರಿ : ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಸಂಗ್ರಹಣಾ ಕೇಂದ್ರವನ್ನು ಶಾಶ್ವತವಾಗಿ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪ್ರಾಸ್ತಾವಿತ ಕಂಚಿನಡ್ಕದ ಟೋಲ್‌ ಪ್ರದೇಶದಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು.   ಹೋರಾಟ ಸಮಿತಿ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ […]

PROBLEMS

ಕಂಚಿನಡ್ಕ ಟೋಲ್ ತಾತ್ಕಾಲಿಕ ತಡೆ ಆದೇಶ : ಪಡುಬಿದ್ರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ (Kanchinadka tollgate Temporary suspention order: Celebration by Congress workers in Padubidri)

 ಕಂಚಿನಡ್ಕ ಟೋಲ್ ತಾತ್ಕಾಲಿಕ ತಡೆ ಆದೇಶ : ಪಡುಬಿದ್ರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ (Padubidri) ಪಡುಬಿದ್ರಿ : ಪಡುಬಿದ್ರಿಯ ಕಂಚಿನಡ್ಕದಲ್ಲಿ ಪ್ರಸ್ತಾವಿತ ಟೋಲ್ ಗೇಟ್ ಗೆ ಸರಕಾರದಿಂದ ತಾತ್ಕಾಲಿಕ ತಡೆ ನೀಡಿದ ಹಿನ್ನೆಲೆಯಲ್ಲಿ ಪಡುಬಿದ್ರಿ ಪೇಟೆಯಲ್ಲಿ ಶುಕ್ರವಾರ ಸಂಜೆ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ ಪಡುಬಿದ್ರಿಯವರ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.  ಕಳೆದ ಬುಧವಾರ ಟೋಲ್ ರದ್ದತಿ ಆಗ್ರಹಿಸಿ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ […]

PROBLEMS

ಪ್ರಾಸ್ತಾವಿತ ಕಂಚಿನಡ್ಕ ಟೋಲಿಗೆ ತಾತ್ಕಾಲಿಕ ತಡೆಯ ಆದೇಶ (Temporary Restraining order on proposed Kanchinaadka Tollgate

ಪ್ರಾಸ್ತಾವಿತ ಕಂಚಿನಡ್ಕ ಟೋಲಿಗೆ ತಾತ್ಕಾಲಿಕ ತಡೆಯ ಆದೇಶ ಪಡುಬಿದ್ರಿ: ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಕಂಚನಡ್ಕದಲ್ಲಿ ಟೋಲ್ ಗೇಟ್ ರದ್ದು ಮಾಡಬೇಕೆಂದು ಆಗ್ರಹಿಸಿ ಕಳೆದ ಬುಧವಾರ ಪ್ರತಿಭಟನಾ ಸಭೆ ನಡೆಸಿ, ಶುಕ್ರವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಕಾಂಗ್ರೆಸ್‌ ನಿಯೋಗ ಬೆಂಗಳೂರಿನಲ್ಲಿ  ಭೇಟಿಯಾಗಿ ಸ್ಥಳೀಯ ಸಮಸ್ಯೆಗಳ ಬಗ್ಗೆ ವಿವರಿಸಿ ತಿಳಿಸಲಾಗಿತ್ತು. ಆಪ್ರಯುಕ್ತ ಮಾನ್ಯ ಸಚಿವರು ಕಂಚಿನಡ್ಕ ಟೋಲ್‌ಗೇಟ್‌ ತಾತ್ಕಾಲಿಕ ರದ್ಧರತಿಯ ಆದೇಶ ಹೊರಡಿಸಿದ್ದಾರೆ.  ಆದೇಶದಲ್ಲಿ, ಪಡುಬಿದ್ರಿ- ಬೆಳ್ಳಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕ ಪ್ರದೇಶದಲ್ಲಿ ವಂತಹ ಟೋಲ್‌ಗೇಟ್ […]

PROBLEMS protest

ಕಂಚಿನಡ್ಕ ಟೋಲ್‌ಗೇಟ್ ನಿರ್ಮಾಣಕ್ಕೆ ವಿರೋಧ: ಆ. 24 ರಂದು ಜನಾಂದೋಲನ ಸಭೆ: (Opposition to construction of Kanchinadka Tollgate : mass protest on 24th Aug)

ಕಂಚಿನಡ್ಕ ಟೋಲ್‌ಗೇಟ್ ನಿರ್ಮಾಣಕ್ಕೆ ವಿರೋಧ: ಆ. 24 ರಂದು ಜನಾಂದೋಲನ ಸಭೆ:  ಪಡುಬಿದ್ರಿ: ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿ 1ರ ಕಂಚಿನಡ್ಕದ ಪ್ರಸ್ತಾವಿತ ಟೋಲ್‌ಗೇಟ್ ವಿರುದ್ಧ ಆಗಸ್ಟ್ 24ರಂದು ಶನಿವಾರ ಬೃಹತ್ ಜನಾಂದೋಲನ ಸಭೆ ನಡೆಸಲು ಪಡುಬಿದ್ರಿ-ಬೆಳ್ಮಣ್-ಕಾರ್ಕಳ ಟೋಲ್ ವಿರೋಧಿ ಹೋರಾಟ ಸಮಿತಿ ನಿರ್ಣಯಿಸಿದೆ.  ಕಂಚಿನಡ್ಕ ಟೋಲ್ ಪ್ರಸ್ತಾವಿತ ಸ್ಥಳದಲ್ಲಿ ಹೋರಾಟ ಸಮಿತಿಯ ಅಧ್ಯಕ್ಷ ಸುಹಾಸ್ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹೋರಾಟ ರೂಪುರೇಷೆಗಳ ಬಗ್ಗೆ  ಚರ್ಚಿಸಿ ತೀರ್ಮಾನಿಸಲಾಯಿತು. ಸಬೆಯಲ್ಲಿ ಆಗಸ್ಟ್ 24ರಂದು 10ಸಾವಿರ ಜನರನ್ನು ಸೇರಿಸಿ ಬೃಹತ್ […]

eMedia Kannada  @2025. All Rights Reserved.