Tag: kaniyuru shree

ಧಾರ್ಮಿಕ

ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು: ಕಾಣಿಯೂರು ಶೀ (Malpe Vadabhandeshwara Temple)

ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು: ಕಾಣಿಯೂರು ಶೀ (Malpe)ಮಲ್ಪೆ: ನಮ್ಮ ಯಾವುದೇ ಪ್ರಯತ್ನ ಫಲಿಸದಿದ್ದಾಗ, ಬದುಕಿನಲ್ಲಿ ಸಮಸ್ಯೆಗಳು ಎದುರಾದಾಗ ಮಾತ್ರ ನಮಗೆ ದೇವರ ನೆನಪಾಗುತ್ತದೆ. ಹಾಗಾಗ ಕೂಡದು. ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು ಎಂದು ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹೇಳಿದರು. ಅವರು ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಅಷ್ಟಬಂಧ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ  ಆಶೀರ್ವಚನ ನೀಡಿದರು. ದೇವಸ್ಥಾನಗಳು ಶಾಂತಿ ನೆಮ್ಮದಿಯ ಪ್ರತೀಕವಾಗಿ ಇರುವಂಥದ್ದು. ಯಾವ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರಗಳು ಸರಿಯಾಗಿ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ ಬಂಟಕಲ್:‌ ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ೧೦ನೇ ಪದವಿ ಪ್ರದಾನ ಸಮಾರಂಭವು ಶನಿವಾರ ಕಾಲೇಜಿನ ಆವರಣದಲ್ಲಿ ನಡೆಯಿತು.  ಉಡುಪಿ ಕಾಣಿಯೂರು ಮಠದ ಮಠಾಧೀಶರಾದ ಪರಮಪೂಜ್ಯ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮಿಜಿಯವರು ತಮ್ಮ ಆಶೀರ್ವಚನದಲ್ಲಿ ಸದ್ಗುಣವಂತ ಪದವೀಧರರು ಸಮಾಜದ ನಿಜವಾದ ಆಸ್ತಿ. ಜೀವನದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬಾಳಿ ನೈತಿಕತೆ ಮತ್ತು ಉತ್ತಮ ಚಾರಿತ್ರ್ಯ ವನ್ನು ಮೈಗೂಡಿಸಿಕೊಳ್ಳುವಂತೆ ತಿಳಿಸಿದರು.   ಈ ಸಂದರ್ಭದಲ್ಲಿ ಚಂದ್ರಯಾನ-೩ರ ಸಫಲತೆಯನ್ನು ಉಲ್ಲೇಖಿಸಿ ಈ ಸಂಸ್ಥೆಯ […]

eMedia Kannada  @2025. All Rights Reserved.