Tag: kaniyuru

ಅಪರಾಧ ವಿಡಿಯೋ

 ಕಾಣಿಯೂರು ಬೈತ್ತಡ್ಕ ಮಸೀದಿ ಬಳಿ ನಿಯಂತ್ರಣ ತಪ್ಪಿದ ಕಾರು ಹೊಳೆಗೆ : ಚಾಲಕ ಪಾರು (Kaniyuru lost control car in to stream: Driver escaped)

ಕಾಣಿಯೂರು ಬೈತ್ತಡ್ಕ ಮಸೀದಿ ಬಳಿ ನಿಯಂತ್ರಣ ತಪ್ಪಿದ ಕಾರು ಹೊಳೆಗೆ : ಚಾಲಕ ಪಾರು ಕಾಣಿಯೂರು; ಕಾಣಿಯೂರು ಸಮೀಪದ ಬೈತ್ತಡ್ಕ ಮಸೀದಿ ಬಳಿ ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ಇಂದು ಘಟಿಸಿದೆ.  ಬೆಳಂದೂರಿನ ಜ್ಯೋತಿಷಿ ಪ್ರಸಾದ್ ಪಂಗಣ್ಣಾಯ ಚಲಾಯಿಸುತ್ತಿದ್ದ ಮಾರುತಿ ಬ್ರಿಝಾ ಕಾರು ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದಿದೆ.  ಹೊಳೆಯಲ್ಲಿ ನೀರು ಕಡಿಮೆ ಇರುವ ಕಾರಣ ನಡೆಯಬಹುದಾಗಿದ್ದ ದೊಡ್ಡ ಅವಘಡವೊಂದು ತಪ್ಪಿದೆ.  ಪ್ರಸಾದ್ ಪಂಗಣ್ಣಾಯ ಅವರಿಗೆ ಅಲ್ಪ ಸ್ವಲ್ಪ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಕಳೆದ ವರ್ಷ ಇದೇ […]

eMedia Kannada  @2025. All Rights Reserved.