ಮನೋರಂಜನೆ
ಕನ್ನಡ ಚಿತ್ರನಟ “ಕುಳ್ಳ” ದ್ವಾರಕೀಶ್ ಇನ್ನಿಲ್ಲ(Famous kannada Cine Star, Director Dwarakeesh no more)
ಕನ್ನಡ ಚಿತ್ರನಟ “ಕುಳ್ಳ” ದ್ವಾರಕೀಶ್ ಇನ್ನಿಲ್ಲ (Bengaluru) ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಇಂದು ಬೆಳಿಗ್ಗೆ (ಮಂಗಳವಾರ) ನಿಧನರಾದರು. 81 ವರ್ಷ ಪ್ರಾಯದ ದ್ವಾರಕೀಶ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ. ದ್ವಾರಕೀಶ್ ಹುಣಸೂರಿನಲ್ಲಿ ಆಗಸ್ಟ್ 19,1942ರಂದು ಜನಿಸಿದ್ದಾರೆ. ದ್ವಾರಕೀಶ್ ಅವರ ತಂದೆ ಶಮಾರಾವ್ ಮತ್ತು ತಾಯಿ ಜಯಮ್ಮ. ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆದ ದ್ವಾರಕೀಶ್, ಸಿಪಿಸಿ ಪಾಲಿಟೆಕ್ನಿಕ್‌ನಿಂದ ಮೆಕ್ಯಾನಿಕಲ್ […]

