ಖ್ಯಾತ ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ನಿಧನ (Renowned folk artist Dr. Ganesh Gangolli passes away)
ಖ್ಯಾತ ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ನಿಧನ ಕಳೆದ 32 ವರ್ಷಗಳಿಂದ ಗಣೇಶ್ ಗಂಗೊಳ್ಳಿ ಅವರಿಂದ ಜಾನಪದ ಸಂಗೀತ ಕ್ಷೇತ್ರದಲ್ಲಿ ಸೇವೆ (Gangolli) ಗಂಗೊಳ್ಳಿ: ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ (62) ಅವರು ಅಸೌಖ್ಯದಿಂದ ಮಂಗಳವಾರ ನಿಧನರಾದರು. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದ್ದ ಗಣೇಶ್ ಅವರು ದಿಢೀರ್ ಕುಸಿದು ಬಿದ್ದಿದ್ದರು. ತೀವ್ರ ಅಸ್ವಸ್ಥಗೊಂಡ ಗಣೇಶ್ ಅವರನ್ನು ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅವರನ್ನು […]


