CONGARTULATIONS
ಸಂಘ, ಸಂಸ್ಥೆಗಳು
ಡಾ.ಕೆ. ಪ್ರಕಾಶ್ ಶೆಟ್ಟಿ ಇವರಿಂದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ 2 ಕೋಟಿ ರೂ. ದೇಣಿಗೆ (Dr. K. Prakash Shetty donates Rs. 2 crore to Yakshadhruva Patla Foundation Trust)
ಡಾ.ಕೆ. ಪ್ರಕಾಶ್ ಶೆಟ್ಟಿ ಇವರಿಂದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ 2 ಕೋಟಿ ರೂ. ದೇಣಿಗೆ (Mangaluru) ಮಂಗಳೂರು: ಪಟ್ಲ ಫೌಂಡೇಶನ್‌ನ ಆಧಾರ ಸ್ತಂಭ, ಯಕ್ಷಧ್ರುವ ದಶಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ, ಸಾವಿರಾರು ಕುಟುಂಬಗಳ ಕಣ್ಣೀರು ಒರೆಸಿ ಆ ಮನೆಗಳ ನಂದಾದೀಪವಾಗಿ ಬೆಳಗುತ್ತಿರುವ ಎಂಆರ್ ಜಿ ಗ್ರೂಪ್ ಸಿಎಂಡಿ ಡಾ. ಕೆ ಪ್ರಕಾಶ್ ಶೆಟ್ಟಿ ಅವರು ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮ ಸಂಭ್ರಮಕ್ಕೆ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಈಗಾಗಲೇ ಸಾವಿರಾರು ಜನರಿಗೆ ದೇಶಾದ್ಯಾoತ ಉದ್ಯೋಗ ನೀಡಿ, […]

