Tag: KANYANA SADASHIVA SHETTY

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಸಂಪ್ರದಾಯ ತಿಳಿದು ಕೊಳ್ಳಲು ಕುಲಗುರು ಅಗತ್ಯ ಇದೆ : ವಿಶ್ವ ಸಂತೋಷಭಾರತಿ ಸ್ವಾಮೀಜಿ (A family guru is necessary to understand tradition: Vishwa Santosh Bharathi Swamiji)

ಸಂಪ್ರದಾಯ ತಿಳಿದು ಕೊಳ್ಳಲು ಕುಲಗುರು ಅಗತ್ಯ ಇದೆ : ವಿಶ್ವ ಸಂತೋಷಭಾರತಿ ಸ್ವಾಮೀಜಿ ಮಂಗಳೂರಿನಲ್ಲಿ ‘ಬಂಟ ಸಂಸ್ಕೃತಿ ಪರಂಪರೆ ಅನಾವರಣ‘ (Mangaluru) ಮಂಗಳೂರು: ಬಂಟರು ಈ ಪ್ರದೇಶವನ್ನು ಧಾರ್ಮಿಕ, ಸಾಂಸ್ಕೃತಿಕವಾಗಿ ಸಮೃದ್ಧಗೊಳಿಸಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಪ್ರಬುದ್ಧರು. ಆಧ್ಯಾತ್ಮಿಕ, ಧಾರ್ಮಿಕವಾಗಿ ಹಿಂದುಳಿದಿದ್ದು, ದೇವ, ದೈವಗಳ ಕುರಿತು ಜಿಜ್ಞಾಸೆಗಳಿವೆ. ನಮ್ಮ ಸಂಪ್ರದಾಯಗಳನ್ನು ತಿಳಿದುಕೊಳ್ಳಲು ಕುಲಗುರುವಿನ ಅಗತ್ಯವಿದೆ ಎಂದು ಶ್ರೀ ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ವಿದ್ಯಾವಾಚಸ್ಪತಿ ಡಾ. ವಿಶ್ವ ಸಂತೋಷಭಾರತಿ ಸ್ವಾಮೀಜಿ ಹೇಳಿದರು.     ಮಂಗಳೂರು ಆಡ್ಯಾರ್ ಗಾರ್ಡನ್‌ನಲ್ಲಿರುವ ವಿ.ಕೆ. ಶೆಟ್ಟಿ […]

ಕ್ರೀಡೆ ಸಂಘ, ಸಂಸ್ಥೆಗಳು

ಪೈವಳಿಕೆಯಲ್ಲಿ ಹಗ್ಗ ಜಗ್ಗಾಟ : ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡಕ್ಕೆ ಪ್ರಶಸ್ತಿ(TUG OF WAR in Paivalike: Surathkal Buntara Sangha women’s team wins award

ಪೈವಳಿಕೆಯಲ್ಲಿ ಹಗ್ಗ ಜಗ್ಗಾಟ : ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡಕ್ಕೆ ಪ್ರಶಸ್ತಿ (Surathkal) ಸುರತ್ಕಲ್: ಬಂಟರ ಸಂಘ ಪೈವಳಿಕೆ ಮಂಜೇಶ್ವರ ಇದರ ಆಶ್ರಯದಲ್ಲಿ ಮಹಿಳೆಯರ ಅಂತರ್ ರಾಜ್ಯ ಮಟ್ಟದ ಬಂಟರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡವು 25 ಸಾವಿರ ನಗದಿನೊಂದಿಗೆ ಪ್ರಥಮ ಸ್ಥಾನವನ್ನು ಗೆದ್ದುಕೊಂಡಿದೆ.  ಕಯ್ಯಾರು ಎಸ್ ಆರ್ ಎ ಎಲ್ ಪಿ ಶಾಲಾ ಮೈದಾನದಲ್ಲಿ ನಡೆದ ಲೀಗ್ ಮಾದರಿಯ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಒಟ್ಟು ಆರು ತಂಡಗಳು ಭಾಗವಹಿಸಿದೆ. […]

ಸಂಘ, ಸಂಸ್ಥೆಗಳು

ಪಟ್ಲ ಸತೀಶ್ ಶೆಟ್ಟಿ ಅವರಿಂದ ಯಕ್ಷಗಾನದ ಕಂಪು ವಿಶ್ವಾದ್ಯಂತ ಹರಡಿದೆ – ಡಾ.ಕೆ.ಪ್ರಕಾಶ್ ಶೆಟ್ಟಿ (The fragrance og Yakshagana has spread Worldwide   from Patla Sathish Shetty : Dr. K Prakash Shetty)

ಪಟ್ಲ ಸತೀಶ್ ಶೆಟ್ಟಿ ಅವರಿಂದ ಯಕ್ಷಗಾನದ ಕಂಪು ವಿಶ್ವಾದ್ಯಂತ ಹರಡಿದೆ – ಡಾ.ಕೆ.ಪ್ರಕಾಶ್ ಶೆಟ್ಟಿ   ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ  (Mangaluru) ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಜರುಗಿತು.  ಸಭೆಯನ್ನು ಉದ್ದೇಶಿಸಿ ಮಾತಾಡಿದ ಎಂ.ಆರ್.ಜಿ. ಗ್ರೂಫ್ ಚೇರ್ ಮೆನ್ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಯಕ್ಷಗಾನದ ಕಂಪನ್ನು ದೇಶ ವಿದೇಶಗಳಲ್ಲಿ ಪಸರಿಸುವಂತೆ ಮಾಡಿದ ಕೀರ್ತಿ ಪಟ್ಲ […]

fastival ಜೀವನಶೈಲಿ

30 ನೇ ವರ್ಷದ “ಆಳ್ವಾಸ್ ವಿರಾಸತ್‌”ಗೆ ಅದ್ಧೂರಿಯ ಚಾಲನೆ (A grand drive for the 30th “Alvas Virasath”)   

30 ನೇ ವರ್ಷದ “ಆಳ್ವಾಸ್ ವಿರಾಸತ್‌”ಗೆ ಅದ್ಧೂರಿಯ ಚಾಲನೆ   ವಿಶ್ವವನ್ನೇ ಹೃದಯದಲ್ಲಿ ತುಂಬುವ “ವಿರಾಸತ್” : ಹೆಗ್ಗಡೆ (Moodabidri, Vidyagiri) ವಿದ್ಯಾಗಿರಿ (ಮೂಡುಬಿದಿರೆ): ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ “ವಿರಾಸತ್” ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.೧೧ ರಿಂದ ಡಿ. ೧೫ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ “೩೦ನೇ ವರ್ಷದ ಆಳ್ವಾಸ್ ವಿರಾಸತ್” ಅನ್ನು ಶ್ರೀಮತಿ ವನಜಾಕ್ಷಿ ಕೆ. […]

social service

ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಸುರತ್ಕಲ್ ಬಂಟರ ಸಂಘದಿಂದ ಸನ್ಮಾನ

ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಸುರತ್ಕಲ್ ಬಂಟರ ಸಂಘದಿಂದ ಸನ್ಮಾನ(Surathkal) ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ಕರ್ನಾಟಕ ಸುವರ್ಣ ಪ್ರಶಸ್ತಿ ಪುರಸ್ಕೃತರಾದ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಸುರತ್ಕಲ್ ಬಂಟರ ಸಂಘವು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರಾದ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಅವರ ನೇತೃತ್ವದಲ್ಲಿ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ […]

ಸಂಘ, ಸಂಸ್ಥೆಗಳು

ನ.16 : ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸನ್ಮಾನ (Nov 16; Kanyana Sadashiva Shetty honored by Yaksha Dhruva Patla Foundation trust)

0ನ.16 : ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸನ್ಮಾನ (Mangaluru) ಮಂಗಳೂರು: 2024 ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ  ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನವಂಬರ್ 16 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ  ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.   ಉದ್ಯಮ ಕ್ಷೇತ್ರದ ಅದ್ವಿತೀಯ ಸಾಧಕರಾಗಿ ಸಾವಿರಾರು […]

ಸಂಘ, ಸಂಸ್ಥೆಗಳು

ಡಿ 7 : ಮುಂಬೈಯಲ್ಲಿ ವಿಶ್ವ ಬಂಟರ ಸಮಾಗಮ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ವಿಶೇಷ  ಸಭೆ (Dec. 7 : A Special meeting of World Bunts)

ಡಿ 7 : ಮುಂಬೈಯಲ್ಲಿ ವಿಶ್ವ ಬಂಟರ ಸಮಾಗಮ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ವಿಶೇಷ  ಸಭೆ (Mangaluru) ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳ ಒಗ್ಗಟ್ಟಿನಲ್ಲಿ “ವಿಶ್ವ ಬಂಟರ ಸಮಾಗಮ” ಬೃಹತ್ ಕಾರ್ಯಕ್ರಮ ನಡೆಸುವ ಕುರಿತು ವಿಶೇಷ  ಸಭೆ ಕುರ್ಲಾ ಪೂರ್ವದ ಬಂಟರ ಭವನದ ಎನೆಕ್ಸ್ ಸಂಕಿರಣದಲ್ಲಿ ಮಂಗಳವಾರ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ  ನಡೆಯಿತು.   […]

ಧಾರ್ಮಿಕ

ಭಾರತದ ಸಂಸ್ಕೃತಿ ಅತ್ಯುನ್ನತ : ಸ್ಪೀಕರ್‌ ಯು. ಟಿ. ಖಾದರ್ (Indian Culture is Supreme : Speaker UT khader)

ಭಾರತದ ಸಂಸ್ಕೃತಿ ಅತ್ಯುನ್ನತ : ಸ್ಪೀಕರ್‌ ಯು. ಟಿ. ಖಾದರ್ ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ (Mangaluru) ಮಂಗಳೂರು: ಭಾರತ ದೇಶವು ವಿವಿಧ ಸಂಸ್ಕ್ರತಿ,  ಸಂಸ್ಕಾರಗಳ ನೆಲೆವೀಡಾಗಿದ್ದು, ಹಬ್ಬ -ಉತ್ಸವಗಳು ಪರಸ್ಪರ ಬಾಂಧವ್ಯ ಬೆಳೆಸಲು ಪೂರಕವಾಗಿದೆ ಎಂದು ವಿಧಾನ ಸಭೆಯ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಅವರು ಬಂಟರ ಯಾನೆ ನಾಡವರ ಮಾತೃ ಸಂಘ,  ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆಯುತ್ತಿರುವ […]

ಮನೋರಂಜನೆ

ಧರ್ಮದೈವ ತುಳುನಾಡಿನ ಕಾರಣಿಕ ಶಕ್ತಿಗಳ ಕುರಿತಾದ ಸಿನಿಮಾ: ಕನ್ಯಾನ ಸದಾಶಿವ ಶೆಟ್ಟಿ

ಧರ್ಮದೈವ ತುಳುನಾಡಿನ ಕಾರಣಿಕ ಶಕ್ತಿಗಳ ಕುರಿತಾದ ಸಿನಿಮಾ: ಕನ್ಯಾನ ಸದಾಶಿವ ಶೆಟ್ಟಿ ”ಧರ್ಮದೈವ” ತುಳು ಚಲನಚಿತ್ರ ತೆರೆಗೆ (Mangaluru) ಮಂಗಳೂರು: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿಯವರ ನಿರ್ಮಾಣದಲ್ಲಿ ತಯಾರಾದ  ಧರ್ಮದೈವ ತುಳು ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು.   ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಬಿಡುಗಡೆ ಮಾಡಿ ಶುಭ ಹಾರೈಸಿದರು.   ಮುಂಬೈ ಹೇರಂಭ ಇಂಡಸ್ಟ್ರಿಸ್ ನ ಸಿಎಂಡಿ  ಕನ್ಯಾನ‌  ಸದಾಶಿವ ಶೆಟ್ಟಿ ಮಾತನಾಡಿ, […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆ

ಕಾಪು ಶ್ರೀ ಹೊಸ ಮಾರಿಗುಡಿ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆ ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಭಕ್ತರ ಮತ್ತು ಅಭಿವೃದ್ಧಿ ಸಮಿತಿಯ ಆಶಯದಂತೆ ಧಾರ್ಮಿಕ ಆಕರ್ಷಕ ಶ್ರದ್ಧಾ ಕೇಂದ್ರವಾಗಿ ನವ ನಿರ್ಮಾಣಗೊಳ್ಳುತ್ತಿದ್ದು, ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಅಮ್ಮನ ಗದ್ದುಗೆ ಮತ್ತು ಉಚ್ಚಂಗಿ ದೇವಿಯ ಸುಮಾರು ೨೦ ಕಿಲೋ ಸ್ವರ್ಣ ಗದ್ದುಗೆ ಸಮರ್ಪಣೆಯ ಸಂಕಲ್ಪಕ್ಕೆ ಸ್ವರ್ಣ ಗೌರಿ ಪೂಜೆ ಮತ್ತು ಸ್ವರ್ಣ ಸಮರ್ಪಣಾ ಸಮಾರಂಭ ಮಂಗಳವಾರ ಜರಗಿತು. ಮುಂಬೈ ಹೇರಂಭ ಸಂಸ್ಥೆಯ ನಿರ್ದೇಶಕ ಕನ್ಯಾನ ಸದಾಶಿವ […]

eMedia Kannada  @2025. All Rights Reserved.