Tag: kapu bjp mahila morcha

ರಾಜಕೀಯ

ಕಾಪು ಬಿಜೆಪಿ ಕಚೇರಿಯಲ್ಲಿ ಒಂದು ದಿನದ  ಸದಸ್ಯತ್ವ ಕಾರ್ಯಗಾರ (Kaup BJP office onde day membership workshop)

ಕಾಪು ಬಿಜೆಪಿ ಕಚೇರಿಯಲ್ಲಿ ಒಂದು ದಿನದ  ಸದಸ್ಯತ್ವ ಕಾರ್ಯಗಾರ (Kaup) ಕಾಪು: ಕಾಪು ಕ್ಷೇತ್ರ ಬಿಜೆಪಿ ಕಚೇರಿಯಲ್ಲಿ ಒಂದು ದಿನದ ಸದಸ್ಯತ್ವ ಕಾರ್ಯಗಾರ ನೆರವೇರಿತು. ಕಾರ್ಯಗಾರದ ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರಾಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರು ವಹಿಸಿದ್ದರು. ಅವರು ಮಾತನಾಡಿ, ಸಪ್ಟೆಂಬರ್ 2ರಿಂದ 25ರವರೆಗೆ, ಅಕ್ಟೋಬರ್ 1 ರಿಂದ ಅಕ್ಟೋಬರ್ 15 ಎರಡು ಹಂತಗಳಲ್ಲಿ ಅಭಿಯಾನ ನಡೆಯಲಿದೆ. ಮಿಸ್ಡ್ ಕಾಲ್ ಕ್ಯೂಆರ್ ಕೋಡ್ ಸ್ಕಾನ್ ಮೂಲಕ ನಮೋ ಆಪ್ ಮೂಲಕ ನೋಂದಾವಣಿ ಮಾಡಬಹುದು. ಅಕ್ಟೋಬರ್ 15ರಿಂದ 30ರವರೆಗೆ ಮನೆ-ಮನೆ ಭೇಟಿ […]

social service ರಾಜಕೀಯ

ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ (Aatidonji dina program by Kaup Mandala BJP Mahila Morcha)

ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ (Kaup) ಕಾಪು; ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕಾಪು ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ”ಆಟಿಡೊಂಜಿ ದಿನ” ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ರಾಜ್ಯ ಮಹಿಳಾ ಮೋರ್ಚಾದ […]

eMedia Kannada  @2025. All Rights Reserved.