ಕರಾವಳಿ
ಕಾಪುವಿನಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಜಾಥಾ ಮತ್ತು ಪ್ರತಿಭಟನಾ ಸಭೆ
ಕಾಪು : ಮಣಿಪುರ ರಾಜ್ಯದಲ್ಲಿ ಕಳೆದ ಸುಮಾರು 3 ತಿಂಗಳಿಂದ ನಡೆಯುತ್ತಿರುವ ಹಿಂಸಾಚಾರ, ಮಹಿಳೆಯರ ಮೇಲಿನ ಅತ್ಯಾಚಾರವನ್ನು ಖಂಡಿಸಿ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬೃಹತ್ ಪ್ರತಿಭಟನಾ ಸಭೆಯು ಶನಿವಾರ ಕಾಪು ಪೇಟೆಯಲ್ಲಿ ನಡೆಯಿತು. ಪ್ರತಿಭಟನಾ ಮೆರವಣಿಗೆಯು ಕಾಪು ರಾಜೀವ್ ಭವನದಿಂದ ಕಾಪು ಪೇಟೆಯವರೆಗೆ ಸಾಗಿ, ಪೇಟೆಯಲ್ಲಿ ಸಭೆ ನಡೆಯಿತು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಭೆಯನ್ನುದ್ದೇಶಿಸಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ಕುಮ್ಮಕ್ಕು ನೀಡಿ ಮಣಿಪುರದಲ್ಲಿ ಬುಡಕಟ್ಟು ಜನಾಂಗದ ಮೇಲೆ ಹಲ್ಲೆಮಾಡುತ್ತಿದೆ. ಮಣಿಪುರ […]

