Tag: KAPU HOSAMARI GUDI

ಧಾರ್ಮಿಕ ರಾಜಕೀಯ

ಕಾಪು ಹೊಸ ಮಾರಿಗುಡಿ: ಬೃಹತ್‌ ಗಂಟೆ, ಧ್ವಾರ ಮತ್ತು ಸ್ವರ್ಣಾಭರಣಗಳ ಪುರಪ್ರವೇಶ, ಶೋಭಾಯಾತ್ರೆ (Hosa Marigudi in Kaup: Entrance of huge bell, gate and gold ornaments, procession)

ಕಾಪು ಹೊಸ ಮಾರಿಗುಡಿ: ಬೃಹತ್‌ ಗಂಟೆ, ಧ್ವಾರ ಮತ್ತು ಸ್ವರ್ಣಾಭರಣಗಳ ಪುರಪ್ರವೇಶ, ಶೋಭಾಯಾತ್ರೆ (Kaup) ಕಾಪು : ಸಮಗ್ರ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವಕ್ಕೆ ಸಿದ್ದಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ನೂತನ ಸ್ವರ್ಣ ಗದ್ದುಗೆ, ರಜತ ರಥ, ಬೃಹತ್ ಗಂಟೆ, ಸಹಿತ ಸ್ವರ್ಣಾಭರಣಗಳ ಪುರಪ್ರವೇಶ ಶೋಭಾಯಾತ್ರೆಯು ಭಾನುವಾರ ದಂಡತೀರ್ಥ ಮಠದ ಎದುರು ನೆರವೇರಿತು.  ಕೃಷ್ಣಾಪುರ ಮಠದ ಶ್ರೀ ವಿದ್ಯಾಶ್ರೀ ಸಾಗರ ಸ್ವಾಮೀಜಿ ಸ್ವರ್ಣ ಗದ್ದುಗೆಯನ್ನು ಅನಾವರಣಗೊಳಿಸಿದರು. ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಪುರಮೆರವಣಿಗೆಗೆ ಚಾಲನೆ […]

ಧಾರ್ಮಿಕ

ಕಾಪು: ಮೂರು ಮಾರಿಗುಡಿಗಳಲ್ಲಿ ಜಾರ್ದೆ  ಮಾರಿಪೂಜೆ ಸಂಪನ್ನ(Kapu Jarde Mari Pooje)

ಕಾಪು: ಮೂರು ಮಾರಿಗುಡಿಗಳಲ್ಲಿ ಜಾರ್ದೆ  ಮಾರಿಪೂಜೆ ಸಂಪನ್ನ  (Kaup) ಕಾಪು: ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಾದ ಹಳೆಮಾರಿಯಮ್ಮ ಗುಡಿ,  ಹೊಸ ಮಾರಿಯಮ್ಮ ಗುಡಿ, ಹಾಗೂ ಕಲ್ಯ ಮಾರಿಯಮ್ಮ ಗುಡಿಗಳಲ್ಲಿ ಏಕಕಾಲದಲ್ಲಿ ತುಳುವರ ಜಾರ್ದೆ ತಿಂಗಳ ಮಾರಿ ಪೂಜಾ ಮಹೋತ್ಸವ ಮಂಗಳವಾರ ರಾತ್ರಿ ಹಾಗೂ ಬುಧವಾರ ವಿಜೃಂಭಣೆಯಿಂದ ಜರಗಿತು.  ಸಿಡುಬು, ಸಂತಾನಫಲ, ಮುತೈದೆ ಭಾಗ್ಯಗಳಿಗಾಗಿ ಅತ್ಯಂತ ಪ್ರಸಿದ್ಧಿ ಪಡೆದ ಕಾಪುವಿನ ಮೂರೂ ಮಾರಿಗುಡಿಗಳಲ್ಲಿ ಮಾರ್ಚ್‌ ತಿಂಗಳ ಅಂತ್ಯಕ್ಕೆ ಸುಗ್ಗಿ ಮಾರಿಪೂಜೆ, ಜುಲೈ ತಿಂಗಳ ಅಂತ್ಯಕ್ಕೆ ಆಷಾಡ ಮಾರಿಪೂಜೆ […]

ಧಾರ್ಮಿಕ

ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಗೋ ನಿವಾಸ ಕಾರ್ಯಕ್ರಮ (Kaup Hosa Marigudi Gow niwas)

ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಗೋ ನಿವಾಸ ಕಾರ್ಯಕ್ರಮ (Kaup) ಕಾಪು : ಇಳಕಲ್ಲಿನ ಶಿಲೆಯ ಕಲಾಕುಸುರಿಯಿಂದ ಅತ್ಯದ್ಭುತವಾಗಿ ಮೂಡಿ ಬರುತ್ತಿರುವ ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಏಪ್ರಿಲ್ 9 ರಂದು ಬ್ರಹ್ಮಕಲಶೋತ್ಸವಕ್ಕೆ ಚಾಲನೆಯನ್ನು ನೀಡಲಾಗಿದ್ದು,     ನವಧಾನ್ಯಗಳನ್ನು ದೇವಳದೊಳಗೆ ಬಿತ್ತಲಾಗಿದ್ದು, ಅದು ಮೊಳಕೆಯೊಡೆದಿದ್ದು, ೯ ಗೋವುಗಳನ್ನು ತಂದು ಅಂಗವಾಗಿ  ಗೋ ನಿವಾಸ ಕಾರ್ಯ ನೆರವೇರಿಸಲಾಯಿತು.  ಗೋನಿವಾಸದಲ್ಲಿ ಗೋವುಗಳಿಗೆ ಅರಿಶಿನ ಕುಂಕುಮವನ್ನು ಹಚ್ಚಿ, ಹಾರವನ್ನು ಹಾಕಿ ತಂತ್ರಿಗಳು ಗೋಪೂಜೆ ನೆರವೇರಿಸಿದರು. ಶ್ರೀ ಕೃಷ್ಣನ ಕೊಳಲಿನ ನಾದದೊಂದಿಗೆ 9 ಗೋವುಗಳು […]

ಕರಾವಳಿ

ಮಾಜಿ ಸಚಿವ, ಕಾರ್ಕಳ ಶಾಸಕ ಸುನೀಲ್ ಕುಮಾರ್ (MLA Sunil Kumar)ದಂಪತಿ ಕಾಪು ಹೊಸ ಮಾರಿಗುಡಿ (Kaup Hosa Mari Gudi) ದೇವಳ ಭೇಟಿ, ಕಾಮಗಾರಿ ವೀಕ್ಷಣೆ

ಮಾಜಿ ಸಚಿವ, ಕಾರ್ಕಳ ಶಾಸಕ ಸುನೀಲ್ ಕುಮಾರ್ ದಂಪತಿ ಕಾಪು ಹೊಸ ಮಾರಿಗುಡಿ ದೇವಳ ಭೇಟಿ, ಕಾಮಗಾರಿ ವೀಕ್ಷಣೆ Udupi \ Kaup)  ಕಾಪು :  ಮಾಜಿ ಸಚಿವರು ಮತ್ತು ಕಾರ್ಕಳ ಶಾಸಕರಾದ ಸುನೀಲ್ ಕುಮಾರ್ ದಂಪತಿ ಸೋಮವಾರ ಸಂಜೆ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸ ಮಾರಿಗುಡಿ ದೇವಳಕ್ಕೆ ಆಗಮಿಸಿ ಶ್ರೀದೇವಿಯ ದರುಶನವನ್ನು ಪಡೆದು, ಅಮ್ಮನ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು.   ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರು (K. Vasudeva Shetty)  ನಡೆಯುತ್ತಿರುವ ಕಾಮಗಾರಿ ಮತ್ತು ಸಮಗ್ರ […]

ಪ್ರಚಲಿತ

(Supream Court Retird judge) ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎನ್ .ವಿ . ರಮಣ (N v. ramana) ಮತ್ತು  ಶಿವಮಾಲಾ (Shivamala) ದಂಪತಿ ಕಾಪು ಹೊಸಮಾರಿಗುಡಿಗೆ ಭೇಟಿ

ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎನ್ .ವಿ . ರಮಣ ಮತ್ತು  ಶಿವಮಾಲಾ ದಂಪತಿ ಕಾಪು ಹೊಸಮಾರಿಗುಡಿಗೆ ಭೇಟಿ ಉಡುಪಿ\ಕಾಪು: ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎನ್ .ವಿ . ರಮಣ ಮತ್ತು  ಶಿವಮಾಲಾ ದಂಪತಿ ಹಾಗೂ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ( High court judge Lalitha Kanneganti) ಲಲಿತಾ ಕನ್ನೆಗಂಟಿ ಅವರು ಶನಿವಾರ ಸಂಜೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬೇಟಿ ನೀಡಿ ಶ್ರೀದೇವಿಯ ದರುಶನಗೈದು ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದರು. […]

ಕರಾವಳಿ ಪ್ರಚಲಿತ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಸಂಯುಕ್ತವಾಗಿ ಶರನ್ನವರಾತ್ರಿ ಮಹೋತ್ಸವ ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ (Udupi dc vidhyakumari)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಸಂಯುಕ್ತವಾಗಿ ಶರನ್ನವರಾತ್ರಿ ಮಹೋತ್ಸವ ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ   (Udupi\kaup) ಕಾಪು: ನಾಡಿನಲ್ಲಿ ಉತ್ತಮವಾಗಿ ಮಳೆ ಬೆಳೆಯಾಗಿ ಸುಖ ಸಮೃದ್ಧಿಯಾಗಲಿ, ಎಲ್ಲರಿಗೂ ನೆಮ್ಮದಿಯ ಬದುಕನ್ನು ಕೊಡುವಂತೆ ದೇವರಲ್ಲಿ ಕೇಳಿಕೊಳ್ಳುವುದಾಗಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಪ್ರಾರ್ಥಿಸಿದರು. (kapu shree hosamarigudi temple) ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಸಂಯುಕ್ತವಾಗಿ ಶರನ್ನವರಾತ್ರಿ […]

ಕರಾವಳಿ

(KAPU SHREE HOSA MARI GUDI TEMPLE) ಕಾಪು ಶ್ರೀ ಹೊಸಮಾರಿ ಗುಡಿ ದೇವಸ್ಥಾನದಲ್ಲಿ ಅ.೧೫ರಿಂದ ಅ. ೨೪ರವರೆಗೆ ಶರನ್ನವರಾತ್ರಿ ಸಂಭ್ರಮ

ಕಾಪು ಶ್ರೀ ಹೊಸಮಾರಿ ಗುಡಿ ದೇವಸ್ಥಾನದಲ್ಲಿ ಅ.೧೫ರಿಂದ ಅ. ೨೪ರವರೆಗೆ ಶರನ್ನವರಾತ್ರಿ (SHARANNAVARATHRI) ಸಂಭ್ರಮ ಉಡುಪಿ\ ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅ.15ರಿಂದ ಅ. ೨೪ರವರೆಗೆ ಶರನ್ನವರಾತ್ರಿ ಸಂಭ್ರಮ ಜರಗಲಿದೆ ಎಂದು  ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ (K. VASUDEVEA SHETTY, RAMESH HEGDE KALYA) ಹಾಗೂ  ಕಾರ್ಯನಿರ್ವಹಣಾಧಿಕಾರಿ ರವಿ ಕಿರಣ್ ಜಂಟಿ ಪ್ರಕಟನೆಯಲ್ಲಿ […]

eMedia Kannada  @2025. All Rights Reserved.