Tag: kapu psi abdul khader

ಅಪರಾಧ

 ರಾಜ್ಯಪಾಲರ ವಿರುದ್ಧ ಎಂಎಲ್‌ಸಿ ಐವನ್ ಡಿಸೋಜ ಹೇಳಿಕೆ ಆರೋಪ : ಕಾಪು ಠಾಣೆಯಲ್ಲಿ ದೂರು ದಾಖಲು (MLC Ivan Dʼsouzas statement against the Governor : File a complaint at Kaup Police Station)

ರಾಜ್ಯಪಾಲರ ವಿರುದ್ಧ ಎಂಎಲ್‌ಸಿ ಐವನ್ ಡಿಸೋಜ ಹೇಳಿಕೆ ಆರೋಪ : ಕಾಪು ಠಾಣೆಯಲ್ಲಿ ದೂರು ದಾಖಲು (KAUP) ಕಾಪು: ಕರ್ನಾಟಕ ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್‌ರವರ ಬಗ್ಗೆ ವಿಧಾನ ಪರಿಷತ್‌ ಸದಸ್ಯ    ಐವನ್ ಡಿಸೋಜರವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಕಾಪುಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಕಾಪು ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.  ಕಾಪು ಮಂಡಲ ಹಿಂದುಳಿದ ಮೋರ್ಚಾದ ಅಧ್ಯಕ್ಷ ಸಂತೋಷ್ ಮೂಡುಬೆಳ್ಳೆಯವರ ನೇತೃತ್ವದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್‌ ಖಾದರ್‌ ಅವರಿಗೆ ದೂರು ನೀಡಿ, ಐವನ್‌ ಡಿಸೋಜರವರ […]

ಅಪರಾಧ

ಕಾಪು: ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಶರಣು (Kaup: Female staff of police station commits suicide)

ಕಾಪು: ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಶರಣು (Kaup) ಕಾಪು: ಇಲ್ಲಿನ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ವಸತಿಗೃಹದಲ್ಲಿ   ನೇಣಿಗೆ ಶರಣಾದ ಘಟನೆ ಶನಿವಾರ ಬೆಳಿಗ್ಗೆ ಮುಂಜಾನೆ ಬೆಳಕಿಗೆ ಬಂದಿದೆ.   ಜ್ಯೋತಿ (29) ಮೃತ ಮಹಿಳಾ ಪೊಲೀಸ್ ಸಿಬ್ಬಂದಿ. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದರು. ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಮೃತ ಪೊಲೀಸ್ ಸಿಬ್ಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು, ಪತಿ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು […]

ಅಪರಾಧ

ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ದತ್ತು ಪುತ್ರಿ ನಾಪತ್ತೆ ಪ್ರಕರಣ – ಸ್ನೇಹಿತ ಸಹಿತ ನಾಲ್ವರ ಬಂಧನ (Adopted doughter of Social Worker K Leeladhara Shetty of kaup goes missing case – Arrest of four including friend)

ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ದತ್ತು ಪುತ್ರಿ ನಾಪತ್ತೆ ಪ್ರಕರಣ – ಸ್ನೇಹಿತ ಸಹಿತ ನಾಲ್ವರ ಬಂಧನ (kaup)ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿ ಅವರ ಸಾಕು ಮಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನುಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20), ಮತ್ತು ನಾಪತ್ತೆಯಾಗಲು ಸಹಕರಿಸಿದವರಾದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಎಂದು ಗುರುತಿಸಲಾಗಿದೆ. ನಾಲ್ವರು […]

eMedia Kannada  @2025. All Rights Reserved.