Tag: kapu

ಧಾರ್ಮಿಕ

ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಕುಟುಂಬ ಕಾಪು ಹೊಸಮಾರಿಗುಡಿ ಭೇಟಿ (The family of spiritual guru Sri Chandrasekhara Swamiji of Bangalore visited Kapu Hosmarigudi)

ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಕುಟುಂಬ ಕಾಪು ಹೊಸಮಾರಿಗುಡಿ ಭೇಟಿ    (Kaup) ಕಾಪು :ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮಿಜಿಯವರು ಮತ್ತವರ ಕುಟುಂಬಿಕರು ಇತ್ತೀಚೆಗೆ ಜೀರ್ಣೋದ್ಧಾರಗೊಂಡು ವಿಜೃಂಭಣೆಯಿಂದ ಬ್ರಹ್ಮಕಲಶೋತ್ಸವ ನಡೆದ  ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪತ್ನಿ ದೇವಿಗೆ ಪಟ್ಟೆಸೀರೆ ಮತ್ತು ಕಾಣಿಕೆಯನ್ನು ಅರ್ಪಿಸಿದರು. ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅವರು ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳ ಸಮಕ್ಷಮದಲ್ಲಿ ಮಾರಿಯಮ್ಮ ಮತ್ತು […]

ಧಾರ್ಮಿಕ ಮನೋರಂಜನೆ

ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

ಜುಲೈ 3ರಂದು ನಟ ರಕ್ಷಿತ್ ಶೆಟ್ಟಿ ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿದ್ದರು.ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಮಾರಿಯಮ್ಮನ ಸನ್ನಿಧಾನದಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.ದೇವಳದ ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ. ಶೆಟ್ಟಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು, ನಟ ರಕ್ಷಿತ್ ಶೆಟ್ಟಿ ಕುಟುಂಬಸ್ಥರೊಂದಿಗೆ ದೇವಳದ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದರು. ಈ ಸಂದರ್ಭ ರಶ್ಮಿತ್ ನಿಖಿಲ್ ಶೆಟ್ಟಿ ಇವರು ಕಾಪುವಿನ ಅಮ್ಮನ […]

ಪ್ರಚಲಿತ

ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ ಉಚ್ಚಿಲ ಬಡಾ ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ  

ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ ಉಚ್ಚಿಲ ಬಡಾ ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ  (Kapu Sri Hosa Marigudi village comity at Uchila Bada) ಉಚ್ಚಿಲ; ಕಾಪು ಹೊಸ ಮಾರಿಗುಡಿ ದೇವಸ್ಥಾನದ (Kaup sri Hosa Marigudi Temple) ಜೀರ್ಣೋದ್ಧಾರದ ಅಂಗವಾಗಿ ಉಚ್ಚಿಲ  ಬಡಾ  ಗ್ರಾಮದ ಗ್ರಾಮ ಸಮಿತಿ ರಚನಾ ಸಭೆ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರಗಿತು.   ಪ್ರಾರ್ಥನೆಯೊಂದಿಗೆ ಒಂಬತ್ತು ಜನ ಮಹಿಳೆಯರಾದ ರಂಜಿತಾ ಗೋವಿಂದರಾಜ್ ಭಟ್, ಇಂದಿರಾ […]

ಪ್ರಚಲಿತ

ಬಂಟಕಲ್ಲು: ಸಾಹಿತ್ಯ ಸಮ್ಮೇಳನದಲ್ಲಿ ಮಾಧ್ಯಮ ಅವಹೇಳನ : ಪ್ರತಿಭಟಿಸಿದ ಪತ್ರಕರ್ತರು (Kapu Sahithya Sammelana)

ಬಂಟಕಲ್ಲು: ಸಾಹಿತ್ಯ ಸಮ್ಮೇಳನದಲ್ಲಿ ಮಾಧ್ಯಮ ಅವಹೇಳನ: ಪ್ರತಿಭಟಿಸಿದ ಪತ್ರಕರ್ತರು  (Bantakal) ಬಂಟಕಲ್ :  ಶನಿವಾರ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ಇನ್ಸಿಟ್ಯೂಟ್ ಆಪ್ ಟೆಕ್ನಾಲಜಿ  ಆಂಡ್ ಮೆನೇಜ್ಮೆಂಟ್ ಕಾಲೇಜಿನಲ್ಲಿ (Shree Madhva Vadiraja Institute Bantakal) ಕ.ಸಾ.ಪ ವತಿಯಿಂದ ನಡೆದ ಕಾಪು ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ  ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕಸಪಾ ಪದಾಧಿಕಾರಿಯೊಬ್ಬರು ಮಾಧ್ಯಮವನ್ನು ಅವಹೇಳನ ಮಾಡಿದ್ದು, ಅದನ್ನು ವರದಿಗಾರಿಕೆಗೆ ಆಗಮಿಸಿದ್ದ ಪತ್ರಕರ್ತರು ಪ್ರತಿಭಟಿಸಿರುವ ಘಟನೆ ನಡೆದಿದೆ.  ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಕ.ಸಾ.ಪ. […]

ಕರಾವಳಿ ವಿಡಿಯೋ

(Kapu kalya mari gudi) ಕಾಪುವಿನ ಕಲ್ಯ ಶ್ರೀ ಮಾರಿಗುಡಿ ದೇಗುಲದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಮಹಾಯಾಗ, ಪೂರ್ಣಾಹುತಿ ದರ್ಶನ ಸೇವೆ, ಅನ್ನ ಸಂತರ್ಪಣೆ

ಕಾಪುವಿನ ಕಲ್ಯ ಶ್ರೀ ಮಾರಿಗುಡಿ ದೇಗುಲದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಮಹಾಯಾಗ, ಪೂರ್ಣಾಹುತಿ ದರ್ಶನ ಸೇವೆ, ಅನ್ನ ಸಂತರ್ಪಣೆ (Udupi) ಉಡುಪಿ\ಕಾಪು: ಕಾಪು ಮಹತೋಬಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಆಡಳಿತಕ್ಕೊಳಪಟ್ಟ ಶ್ರೀ ಮೂರನೇ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಅಂಗವಾಗಿ ಚಂಡಿಕಾ ಮಹಾಯಾಗ, ಪೂರ್ಣಾಹುತಿ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ  ಸಂಪನ್ನಗೊಂಡಿತು.  ದೇಗುಲದ ತಂತ್ರಿ ಅನಂತರಾಮ ಕಲ್ಯ ಮಾರ್ಗದರ್ಶನದಲ್ಲಿ ಕೆ.ಪಿ.ಶ್ರೀನಿವಾಸ ತಂತ್ರಿ ಮಡುಂಬು ನೇತೃತ್ವದಲ್ಲಿ ಅರ್ಚಕ ನಾರಾಯಣ ತಂತ್ರಿ ಹಾಗೂ ವೈದಿಕರ ಸಹಕಾರದೊಂದಿಗೆ ಚಂಡಿಕಾ ಮಹಾಯಾಗದ ವಿವಿಧ […]

ಕರಾವಳಿ

ಕಾಪು ಪುರಸಭೆಯಲ್ಲಿ ಪೌರ ಕಾರ್ಮಿಕ ದಿನಾಚರಣೆ,  ವಿವಿಧ ಸ್ಪರ್ಧೆ, ಬಹುಮಾನ ವಿತರಣೆ, ಸಮ್ಮಾನ

  ಕಾಪು ಪುರಸಭೆಯಲ್ಲಿ ಪೌರ ಕಾರ್ಮಿಕ ದಿನಾಚರಣೆ,   ವಿವಿಧ ಸ್ಪರ್ಧೆ, ಬಹುಮಾನ ವಿತರಣೆ, ಸಮ್ಮಾನ ಉಡುಪಿ\ಕಾಪು:  ಪೌರ ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಕಾಪು ಪುರಸಭೆಯಲ್ಲಿ ಶನಿವಾರ ಬೆಳಿಗ್ಗೆ ಪೌರಕಾರ್ಮಿಕರಿಗಾಗಿ ವಿವಿಧ ಮನೋರಂಜನೆ ಮತ್ತು ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ, ಬಹುಮಾನ ವಿತರಿಸಲಾಯಿತು. ಬಳಿಕ ಎಲ್ಲ ಪೌರ ಕಾರ್ಮಿಕರನ್ನು ಸಮ್ಮಾನಿಸಿ, ಗೌರವಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ಪುರಸಭೆ ಮುಖ್ಯಾಧಿಕಾರಿ ಸಂತೋಷ್ ಕುಮಾರ್‌ಎಸ್.ಡಿ. ವಹಿಸಿದ್ದರು. ಅವರು ಈ ಸಂದರ್ಭ ಮಾತನಾಡಿ,  ಪೌರ ಕಾರ್ಮಿಕರ ನಿಸ್ವಾರ್ಥ ಮತ್ತು ಪ್ರಾಮಾಣಿಕ ಸೇವೆಯಿಂದಾಗಿ ಕಾಪು ಪುರಸಭೆಗೆ […]

ಕರಾವಳಿ ವಿಡಿಯೋ

ಕೈಪುಂಜಾಲು ಸೈಯದ್ ಅರಬ್ಬಿ ವಲಿಯುಲ್ಲಾಹಿ ದರ್ಗಾದಲ್ಲಿ ಹಿಂದೂ ಮತ್ತು ಮುಸ್ಲಿಂ ಆಚರಣೆಯ ಉರೂಸ್‌ ಸಂಪನ್ನ

ಕೈಪುಂಜಾಲು ಸೈಯದ್ ಅರಬ್ಬಿ ವಲಿಯುಲ್ಲಾಹಿ ದರ್ಗಾದಲ್ಲಿ ಹಿಂದೂ ಮತ್ತು ಮುಸ್ಲಿಂ ಆಚರಣೆಯ ಉರೂಸ್‌ ಸಂಪನ್ನ ಉಡುಪಿ – ಕಾಪು: ಕೈಪುಂಜಾಲು ಕಡಲ ಕಿನಾರೆಯಲ್ಲಿ ಹಿಂದೂಗಳ ಜಮೀನಿನಲ್ಲಿರುವ ಸೈಯದ್ ಅರಬ್ಬಿ ವಲಿಯುಲ್ಲಾಹಿ ದರ್ಗಾದಲ್ಲಿ ವಿಜೃಂಭಣೆಯಿಂದ ವಾರ್ಷಿಕ ಉರೂಸ್‌ ಕಾರ್ಯಕ್ಮ ಸಂಪನ್ನಗೊಂಡಿತು. ಕೈಪುಂಜಾಲು ದರ್ಗಾವು  ಹಿಂದೂ ಮತ್ತು ಮುಸ್ಲಿಂ ಧರ್ಮೀಯರ ನಂಬಿಕೆ ಮತ್ತು ಭಕ್ತಿಯ ಶ್ರದ್ಧಾ ಕೇಂದ್ರವಾಗಿದ್ದು ಭಾವೈಕ್ಯದ ಪ್ರತೀಕವಾಗಿ ಗಮನ ಸೆಳೆಯುತ್ತಿದೆ.  ಹಿಂದೂ ಜಾಗದಲ್ಲಿರುವ ಸೈಯದ್ ಅರಬ್ಬಿ ವಲಿಯುಲ್ಲಾಹಿ ದರ್ಗಾದಲ್ಲಿ  ಮುಸ್ಲಿಮರಷ್ಟೇ ಅಲ್ಲ ಸರ್ವ ಧರ್ಮೀಯರ ಶ್ರದ್ಧಾ ಭಕ್ತಿ […]

ರಾಜಕೀಯ ವಿಡಿಯೋ

ಬಿಜೆಪಿ ರೈತ ಮೋರ್ಚಾದ ವತಿಯಿಂದ ಕಾಪು ಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ.

ಬಿಜೆಪಿ ರೈತ ಮೋರ್ಚಾದ ವತಿಯಿಂದ ಕಾಪು ಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ. ಉಡುಪಿ- ಕಾಪು : ಬಿಜೆಪಿ ರೈತ ಮೋರ್ಚಾದ ವತಿಯಿಂದ ಸೋಮವಾರ ಕಾಪು ಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮುಖ್ಯ ಅತಿಥಿಯಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದ್ದರು.  ಅವರು ಈ ಸಂದರ್ಭ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಅಧಿಕಾರ ವಹಿಸಿ ನಾಲ್ಕು ತಿಂಗಳಾಗುತ್ತಾ ಬಂದಿದೆ̤ 143 ತಾಲೂಕುಗಳಲ್ಲಿ […]

ಜೀವನಶೈಲಿ ವಿಡಿಯೋ

ಗಾಯಾಳು ವಿದ್ಯಾರ್ಥಿಗೆ ನೆರವಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ವಿಡಿಯೋ ವೈರಲ್‌

ಗಾಯಾಳು ವಿದ್ಯಾರ್ಥಿಗೆ ನೆರವಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ವಿಡಿಯೋ ವೈರಲ್  ಉಡುಪಿ: ಕಳೆದ ಸೋಮವಾರವಷ್ಟೇ ಚಾಮರಾಜನಗರದ ಹೊರವಲಯದಲ್ಲಿ ರಸ್ತೆ ಅಪಘಾತದಿಂದ ರಕ್ತದ ಮಡುವಿನಲ್ಲಿ ನರಳುತ್ತಿದ್ದ ಇಬ್ಬರು ಯುವಕರನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶನಿವಾರ ಕೂಡ ಓರ್ವ ವಿದ್ಯಾರ್ಥಿಗೆ ಆಟೋ ಮೂಲಕ ಆಸ್ಪತ್ರೆಗೆ ಸಾಗಿಸಲು ನೆರವಾದರು‌. ಉಡುಪಿಯ ಕಾಪು ತಾಲೂಕಿನ ಪಣಿಯೂರಿನ ಬೆಳಪು ವ್ಯವಸಾಯ ಸಹಕಾರ ಸಂಘದ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ‘ಸಹಕಾರಿ ಮಹಲ್’ನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಸಚಿವರು ಉಡುಪಿಯತ್ತ ತೆರಳುತ್ತಿದ್ದ […]

ಕರಾವಳಿ ವಿಡಿಯೋ

ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ  ಸಹಸ್ರ ಶಂಖ ಕ್ಷೀರಾಭಿಷೇಕ, ಸಹಸ್ರ ಸೋಣಾರತಿ

ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ  ಸಹಸ್ರ ಶಂಖ ಕ್ಷೀರಾಭಿಷೇಕ, ಸಹಸ್ರ ಸೋಣಾರತಿ ಕಾಪು: ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ  ಲೋಕಕಲ್ಯಾಣಾರ್ಥವಾಗಿ ಸಹಸ್ರ ಶಂಖ ಕ್ಷೀರಾಭಿಷೇಕ ಹಾಗೂ ಸಹಸ್ರ ಸೋಣಾರತಿ ಸಂಪನ್ನ ಗೊಂಡಿತು.   ಕರಾವಳಿಯಲ್ಲೇ ಪ್ರಥಮ ಬಾರಿಗೆ ಎಂಬಂತೆ ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ  ಲೋಕಕಲ್ಯಾಣಾರ್ಥವಾಗಿ ಹಾಗೂ ಸಮಸ್ತ ಭಕ್ತ ಜನರ ಮನೋಭೀಷ್ಟ ಸಿದ್ಧಿಗಾಗಿ ವಿಷ್ಣು ಸಹಸ್ರನಾಮದ ಒಂದು ಸಾವಿರ ರೂಪದಿಂದ ಸಹಸ್ರ ಶಂಖ ಕ್ಷೀರಾಭಿಷೇಕ ಹಾಗೂ ಸಹಸ್ರ ಸೋಣಾರತಿ ಸಂಪನ್ನಗೊಂಡಿತು.  ದೇಗುಲದ ತಂತ್ರಿ  ಅನಂತರಾಮ […]

eMedia Kannada  @2025. All Rights Reserved.