Tag: karandadi sri vishnumoorthi brahmalingeshwara templle

ಧಾರ್ಮಿಕ

 ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಸಂಪನ್ನ(Brahmakalashabhishekam at Karandadi Sri Vishnumurthy Brahmalingeshwara Temple)

ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಸಂಪನ್ನ (Kaup) ಕಾಪು: 4.5 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ಕಾಪು ಬಳಿಯ ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೇವರಿಗೆ ಸಹಸ್ರ ಪರಿ ಕಲಶ ಸಹಿತ ಬ್ರಹ್ಮಕಲಶಾಭಿಷೇಕ ಗುರುವಾರ ನೆರವೇರಿಸಲಾಯಿತು.  ದೇವಳದ ಪ್ರಧಾನ ತಂತ್ರಿಗಳಾದ ಕಳತ್ತೂರು ಉದಯ ತಂತ್ರಿಗಳ ನೇತೃತ್ವದಲ್ಲಿ, ಪ್ರಧಾನ ಅರ್ಚಕರಾದ ಸುಬ್ರಹ್ಮಣ್ಯ ಮಂಜಿತ್ತಾಯರವರ ಸಹಭಾಗಿತ್ವದಲ್ಲಿ ಬ್ರಹ್ಮಕಲಶ ಮಹೋತ್ಸವ ಧಾರ್ಮಿಕ ವಿಧಿಗಳು ಸಂಪನ್ನಗೊಂಡವು. ಉತ್ಸವ ಬಲಿ, ಶ್ರೀ ಬ್ರಹಲಿಂಗೇಶ್ವರ, ನಾಗದೇವರಿಗೆ ಪೂಜೆ, ಪಲ್ಲಪೂಜೆ ನಡೆಯಿತು. […]

ಧಾರ್ಮಿಕ

ಕರಂದಾಡಿ ಶ್ರೀವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನ: ಆಲಯ ಸಮರ್ಪಣೆ, ಪುನರ್‌ಪ್ರತಿಷ್ಠೆ (Karandadi Sri Vishnumurthy Brahmalingeshwar Temple: Temple Dedication, Reconsecration)

ಕರಂದಾಡಿ ಶ್ರೀವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನ: ಆಲಯ ಸಮರ್ಪಣೆ, ಪುನರ್‌ಪ್ರತಿಷ್ಠೆ (Kaup) ಕಾಪು: ಮಜೂರು ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ನೂತನ ಶಿಲಾಮಯ ಆಲಯ ಸಮರ್ಪಣೆ ಹಾಗೂ ಶ್ರೀ ವಿಷ್ಣುಮೂರ್ತಿ ದೇವರ ಬಿಂಬ ಪುನರ್ ಪ್ರತಿಷ್ಠೆ ಸೋಮವಾರ ನೆರವೇರಿತು. ದೇವಸ್ಥಾನದ ಪ್ರಧಾನ, ತಂತ್ರಿ ವೇದಮೂರ್ತಿ ಕಳತ್ತೂರು ಉದಯ ತಂತ್ರಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಮಂಜಿತ್ತಾಯ ಮತ್ತು ಅರ್ಚಕ ವೃಂದದ ಸಹಭಾಗಿತ್ವದಲ್ಲಿ ಪ್ರತಿಷ್ಠಾ ವಿಧಿವಿಧಾನ ನೆರವೇರಿಸಲಾಯಿತು. ಶ್ರೀ ಶಿಲಾಮಯ ಆಲಯ, ಸುತ್ತುಪೌಳಿ, ಪಾಕಶಾಲೆ ಸಮರ್ಪಣೆ, ಶಿಲಾಮಯ ಗರ್ಭಗುಡಿಯಲ್ಲಿ […]

ಧಾರ್ಮಿಕ

ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲೋತ್ಸವ, ಹೊರೆಕಾಣಿಕೆ (Punar Pratistha Brahmakalotsava of Karandadi Sri Vishnumurthy Brahmalingeshwar Temple, Horekanike)

ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲೋತ್ಸವ, ಹೊರೆಕಾಣಿಕೆ (Kaup) ಕಾಪು; ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಶಿಲಾಮಯ ಆಲಯ ಸಮರ್ಪಣೆ, ಪುನರ್ ಪ್ರತಿಷ್ಠಾ ಬ್ರಹ್ಮಕಲೋತ್ಸವ ಕಾರ್ಯಕ್ರಮ ಜ.30ರಿಂದ ಫೆ.9ರವರೆಗೆ ಜರುಗಲಿದ್ದು, ಈ ಪ್ರಯುಕ್ತ ಶನಿವಾರ ಸಂಜೆ ಹಸಿರು ವಾಣಿ ಹೊರೆಕಾಣಿಕೆ ಮತ್ತು ಶೋಭಾಯಾತ್ರೆ ನಡೆಯಿತು.  ಮಜೂರು ಲೀಲಾಧರ ಶೆಟ್ಟಿ ಸರ್ಕಲ್‌ ನಿಂದ ಶ್ರೀ ಕ್ಷೇತ್ರದವರೆಗೆ ವೈಭವದ ಮೆರವಣಿಗೆಯಲ್ಲಿ ನಾನಾ ಸಾಂಸ್ಕೃತಿಕ ಕಲಾತಂಡಗಳು, ಭಜನಾ ತಂಡಗಳು ಮತ್ತು ವಾದ್ಯಘೋಷ ಸಾಗಿಬಂತು.    ಕರಂದಾಡಿ […]

ಧಾರ್ಮಿಕ

ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ (Karandadi Sri Vishnumoorthy Brahma lingeshwara temple Invitation card realese)

ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ (Kaup) ಕಾಪು : ಕಾಪುವಿನ ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜ.30 ರಿಂದ ಫೆ. 9ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಇದರ ಆಮಂತ್ರಣ ಪತ್ರಿಕೆಯನ್ನು ರವಿವಾರ ಕ್ಷೇತ್ರದ ಆವರಣದಲ್ಲಿ   ಬಿಡುಗಡೆಗೊಳಿಸಲಾಯಿತು.  ಈ ಸಂದರ್ಭ ಕಾಪು ಶಾಸಕ  ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ದೈವ ದೇವಸ್ಥಾನಗಳು ಪೂರ್ವಜರು ಬಿಟ್ಟು ಹೋದ ಆಸ್ತಿ. ದೇವಸ್ಥಾನ ಕಟ್ಟಿದರೆ ಸಾಲದು ಅದರ ನಿರ್ವಹಣೆಯೂ ಅತಿ  […]

eMedia Kannada  @2025. All Rights Reserved.