Tag: karate

ಕ್ರೀಡೆ

 ಕರಾಟೆ ಸ್ಪರ್ಧಾಕೂಟದಲ್ಲಿ ಪ್ರಶಸ್ತಿಗಳನ್ನು ಬಾಚಿಕೊಂಡ ಕೆ.ಬಿ. ಕೆ ಕುರ್ಕಾಲು ತಂಡ (KBK Kurkalu Team Won awards in Karate Competition)

ಕರಾಟೆ ಸ್ಪರ್ಧಾಕೂಟದಲ್ಲಿ ಪ್ರಶಸ್ತಿಗಳನ್ನು ಬಾಚಿಕೊಂಡ ಕೆ.ಬಿ. ಕೆ ಕುರ್ಕಾಲು ತಂಡ ಉಡುಪಿ: ಉಡುಪಿಯ ಹಿರಿಯಡ್ಕ ದಲ್ಲಿ ಜರುಗಿದ 6ನೇ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಭಾಗವಹಿಸಿ 12 ಪ್ರಥಮ, 11 ದ್ವೀತೀಯ, 8 ತೃತೀಯ ಪ್ರಶಸ್ತಿಯನ್ನು ಕೆ.ಬಿ.ಕೆ ಕುರ್ಕಾಲು ತಂಡ ಪಡೆದುಕೊಂಡಿದೆ.   ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ  ಪ್ರಶಾಂತ್ ಎ ಪೂಜಾರಿ, ಮಾಜಿ ಅಧ್ಯಕ್ಷರಾದ ಭುವನೇಶ್ ಪೂಜಾರಿ,  ಮಹೇಶ್ ಶೆಟ್ಟಿ ವಿದ್ಯಾರ್ಥಿಗಳಾದ ಶರಣ್ಯ, ರೈನಾರ್, ಅಮಯ್, ಅವಿಷ್, ಆದಿತ್ಯ, ಪ್ರೀತಮ್, ನಿಹಾಲ್, ಮನೀಶ್, ಯತಿನ್, ಶ್ರೀವತ್ಸ, ಸೃಜನ್, […]

ಕರಾವಳಿ ಶಾಲಾ ಕಾಲೇಜು

ಕಾರ್ಕಳ: ಕರಾಟೆಯಲ್ಲಿ ನಿಟ್ಟೆಯ ಅನುಷ್ ಮತ್ತು ಆಯುಷ್ ಸಾಧನೆ

ಕಾರ್ಕಳ: ಕರಾಟೆಯಲ್ಲಿ ನಿಟ್ಟೆಯ ಅನುಷ್ ಮತ್ತು ಆಯುಷ್ ಸಾಧನೆ ಕಾರ್ಕಳ: ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟದಲ್ಲಿ ನಿಟ್ಟೆಯ ಅನುಷ್ ಕುಮಾರ್ ಮತ್ತು ಆಯುಷ್ ಕುಮಾರ್‌ ಗೈದಿದ್ದಾರೆ.  ಅನುಷ್ ಬ್ರೌನ್ ಬೆಲ್ಟ್ ವಿಭಾಗದಲ್ಲಿ ಕುಮಿಟೆಯಲ್ಲಿ ಪ್ರಥಮ ಸ್ಥಾನ ಹಾಗೂ ಕಟದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಹಾಗೂ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆಯುಷ್ ಬ್ರೌನ್ ಬೆಲ್ಟ್ ವಿಭಾಗದಲ್ಲಿ ಕುಮಿಟೆಯಲ್ಲಿ ಧ್ವಿತೀಯ ಸ್ಥಾನ ಹಾಗೂ ಕಟದಲ್ಲಿ ತೃತೀಯ ಸ್ಥಾನ ಪಡೆದು ಬೆಳ್ಳಿಯ ಪದಕ ಹಾಗೂ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಉಡುಪಿಯ […]

eMedia Kannada  @2025. All Rights Reserved.