Tag: karavalai abhivriddi pradhikara president m a gafoor

social work

ಅ. 29 : ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ (Oct 29: Massive blood donation camp organized by Udupi Block Congress)

ಅ. 29 : ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ನಡೆಯಲಿರುವ ರಕ್ತದಾನ ಶಿಬಿರ   (Udupi) ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ಅಧ್ಯಕ್ಷ  ರಮೇಶ್ ಕಾಂಚನ್ ಇವರ ‌ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಅಕ್ಟೋಬರ್ 29 ಗುರುವಾರದಂದು ಬೆಳಿಗ್ಗೆ 7.30ರಿಂದ ಮಧ್ಯಾಹ್ನ 2.30ರ ವರೆಗೆ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ನಡೆಯಲಿದೆ.   ಈ ಸಂದರ್ಭದಲ್ಲಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ ಸೌಹಾರ್ಧ

  ಟೀಮ್ ಮಾರುತಿ ಮೂಳೂರು: ಐದನೇ ವರ್ಷದ ಪಿಲಿ ಪೆಜ್ಜೆ ಊದು ಸೇವೆ, ವಿದ್ಯಾರ್ಥಿವೇತನ, ಸನ್ಮಾನ (Team Maruti Mulooru: 5th Annual ‘Pili Pejje Oodu’ Seva, Scholarships, and Felicitations)

    ಟೀಮ್ ಮಾರುತಿ ಮೂಳೂರು: ಐದನೇ ವರ್ಷದ ಪಿಲಿ ಪೆಜ್ಜೆ ಊದು ಸೇವೆ, ವಿದ್ಯಾರ್ಥಿವೇತನ, ಸನ್ಮಾನ ವಿದ್ಯಾರ್ಥಿ ಆಸರೆ ಯೋಜನೆಯ ಮೂಲಕ 2 ಲಕ್ಷ 35 ಸಾವಿರ ರೂ. ವಿದ್ಯಾರ್ಥಿ ವೇತನ ವಿತರೆಣೆ (Mooluru) ಮೂಳೂರು: ನಮ್ಮ ಹಬ್ಬಗಳು ದೇಶದ ಅಸ್ಮಿತೆ, ಅಸ್ತಿತ್ವ. ಪ್ರತಿ ಹಬ್ಬಕ್ಕೂ ಅರ್ಥವಿದೆ. ಹಬ್ಬದ ಸಂಭ್ರಮದಲ್ಲೂ ಸಮಾಜ ಸೇವಾ ಕಾರ್ಯದ ಕೆಲಸದ ಮೂಲಕ ಟೀಂ ಮೂಳೂರು ಸಾರ್ಥಕತೆಯ ಕೆಲಸ ಮಾಡಿದೆ. ಇದರ ಜೊತೆಗೆ ಹುಲಿ ವೇಷ ತರಬೇತಿಯ ಮೂಲಕ ಸಂಸ್ಕೃತಿ ಉಳಿಸುವ ಕೆಲಸ ಮಾಡಿದೆ. […]

social work

ಎನ್‌ ಎಸ್‌ ಎಸ್‌ : ಉಡುಪಿ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಕಾಪು ಬೀಚ್‌ ಸ್ವಚ್ಛತಾ ಅಭಿಯಾನ (NSS: Kapu Beach cleanup drive by students of Udupi Government Pre-University College.)

ಎನ್‌ ಎಸ್‌ ಎಸ್‌ : ಉಡುಪಿ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಕಾಪು ಬೀಚ್‌ ಸ್ವಚ್ಛತಾ ಅಭಿಯಾನ   ಅಭಿಯಾನಕ್ಕೆ ಸಹಕಾರ ನೀಡಿದ ಕಾಪು ಬೀಚ್ ಫ್ರೆಂಡ್ಸ್ ‌ (Kaup) ಕಾಪು : ಉಡುಪಿ ಸರಕಾರಿ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ, ಕಾಪು ಬೀಚ್ ಫ್ರೆಂಡ್ಸ್, ಕಾಪು ಪುರಸಭೆಯ ಸಹಕಾರದಲ್ಲಿ ಶನಿವಾರ ಕಾಪು ಬೀಚ್‌ ಸಮುದ್ರ ಕಿನಾರೆಯಲ್ಲಿ ಸ್ವಚ್ಛತಾ ಅಭಿಯಾನ ನೆರವೇರಿತು.    ಸ್ವಚ್ಛತಾ ಅಭಿಯಾನವನ್ನು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ ಎ ಗಫೂರ್‌ ಬೀಚ್ […]

ಕ್ರೀಡೆ

ಗಾಂಧಿ ಜಯಂತಿ ಅಂಗವಾಗಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕ್ರೀಡಾಕೂಟ (Sports meet organized by the Rural Congress and Women’s Congress to mark Gandhi Jayanti.)

     ಗಾಂಧಿ ಜಯಂತಿ ಅಂಗವಾಗಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕ್ರೀಡಾಕೂಟ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟ  (Hejamadi) ಹೆಜಮಾಡಿ: ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾಪು ಬ್ಲಾಕ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರಿಗಾಗಿ ಕ್ರಿಕೆಟ್ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಕೂಟವನ್ನು ಗಾಂಧಿ ಜಯಂತಿಯ ಅಂಗವಾಗಿ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿಆಯೋಜಿಸಲಾಯಿತು.  ಈ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಕಾಪು “ಬ್ಲಾಕ್‌ನಿಂದ ಗ್ರಾಮೀಣ ಜೋಡೋ” ಕಾರ್ಯಕ್ರಮಕ್ಕೆ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಚಾಲನೆ […]

ರಾಜಕೀಯ

ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ : ಉಡುಪಿ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ (People’s problems will be solved on the spot: In-charge Minister Rizwan Arshad)

ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ :  ಉಡುಪಿ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದಲ್ಲಿ ಪ್ರಜಾಸೇವೆ ಉದ್ಘಾಟನೆ (Udupi) ಉಡುಪಿ : ಜನರ ಸಮಸ್ಯೆ ಹಾಗೂ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ನೀಡಲು ಸರಕಾರವು ಮಹತ್ವಕಾಂಕ್ಷಿ ಯೋಜನೆಯಾದ ಪ್ರಜಾಸೇವಾ ಆಂದೋಲನ ಸಭೆಗಳನ್ನು ರಾಜ್ಯದಾದ್ಯಂತ ಆಯೋಜಿಸುವುದರೊಂದಿಗೆ ಆ ಮೂಲಕ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ […]

Technology ರಾಜಕೀಯ

ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ಗೆ ಸಚಿವ ಕೆ. ಜೆ. ಜಾರ್ಜ್ ಭೇಟಿ ( Energy and Tourism Minister K. J. George visits Padubidri Blue Flag Beach)

ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ಗೆ ಸಚಿವ ಕೆ. ಜೆ. ಜಾರ್ಜ್ ಭೇಟಿ  ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸುವ ನಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು (Padubidri) ಪಡುಬಿದ್ರಿ, ಸೆ. 6: ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಬೀಚ್‌ನಲ್ಲಿರುವ ಪ್ರವಾಸೋದ್ಯಮ ಸೌಲಭ್ಯಗಳು, ಮೂಲಸೌಕರ್ಯ ಹಾಗೂ […]

ಸಂಘ, ಸಂಸ್ಥೆಗಳು

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬ ಮಹೋತ್ಸವ (Silver Jubilee Celebration of Jayashree Krishna Environmental Protection Committee)

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬ ಮಹೋತ್ಸವ   ಸೆ. 6 ರಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  ಚಾಲನೆ ‎(Mangaluru) ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ, ಮಾಲಿನ್ಯ ರಹಿತ ಕೈಗಾರಿಕೀಕರಣ ಮತ್ತು ಪರಿಸರ ಸಂರಕ್ಷಣೆಗಾಗಿನ ಏಕ ಮಾತ್ರ ಧ್ಯೇಯದೊಂದಿಗೆ  ಸುಮಾರು 25 ವರ್ಷಗಳ ಹಿಂದೆ ಜನ್ಮತಾಳಿದ  ಹಾಗೂ  ತೋನ್ಸೆ ಜಯಕೃಷ್ಣ ಶೆಟ್ಟಿ ಅವರ ಕನಸಿನ  ಕೂಸು  ‘ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ’ ಒಂದು ಸ್ವಯಂ ಸೇವಾ ಸಂಸ್ಥೆ […]

health

ಮನುಷ್ಯ ಆರೋಗ್ಯವಂತನಾಗಿದ್ದರೆ,  ಸಮಾಜ  ಆರೋಗ್ಯಪೂರ್ಣ : ಎಮ್. ಎ  ಗಫೂರ್ (If a person is healthy, the society is healthy: M. A. Ghafoor)

ಮನುಷ್ಯ ಆರೋಗ್ಯವಂತನಾಗಿದ್ದರೆ,  ಸಮಾಜ  ಆರೋಗ್ಯಪೂರ್ಣ : ಎಮ್. ಎ.  ಗಫೂರ್ ಸಭಾಧ್ಯಕ್ಷತೆ ವಹಿಸಿದ ಕಾಪು ಘಟಕದ ಅಧ್ಯಕ್ಷರಾದ ಮುಹಮ್ಮದ್ ಇಕ್ಬಾಲ್ ಸಾಹೇಬ್ (Kaup) ಕಾಪು: ಗ್ರಾಮೀಣ ಪ್ರದೇಶದ ಜನರ ಆರೋಗ್ಯದ ಬಗ್ಗೆ ಕಾಳಜಿ ಇಟ್ಟು, ಅವರಿಗಾಗಿ ಆಯಯಾ ಸಂದರ್ಭದಲ್ಲಿ ವಿವಿಧ ಅಂಗಾಂಗದ  ತಪಾಸಣಾ ಶಿಬಿರ ಹಮ್ಮಿಕೊಂಡು, ಖ್ಯಾತ ಆಸ್ಪತ್ರೆಯ ವೈದ್ಯರ ಸಹಯೋಗದೊಂದಿಗೆ ಉಚಿತವಾಗಿ ಚಿಕಿತ್ಸೆ ನೀಡಿತ್ತಿರುವುದು ಶ್ಲಾಘನೀಯ ಎಂದು ಕರಾವಳಿ ಪ್ರಾಧಿಕಾರದ ಅಧ್ಯಕ್ಷ  ಎಮ್. ಎ. ಅಬ್ದುಲ್ ಗಫೂರ್  ಹೇಳಿದರು.  ಅವರು ಜಮೀಯ್ಯತುಲ್ ಫಲಾಹ್ ಕಾಪು ಘಟಕ,  […]

Uncategorised

 ಕಾಪುವಿನಲ್ಲಿ ಮಾಜಿ ಸಚಿವ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ  (Congress protests against central government in Kapu, led by former minister Sorake)

ಕಾಪುವಿನಲ್ಲಿ ಮಾಜಿ ಸಚಿವ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ    ನೀಟ್‌, ಬೆಲೆ ಏರಿಕೆ, ಎಸ್‌ ಐ ಆರ್‌, ಗ್ಯಾಸ್, ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ರಸ್ತೆ ತಡೆ  (Kaup) ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ  ಹಾಗೂ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ವೈಫಲ್ಯದ ವಿರುದ್ಧಕಾಪು ಪೇಟೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್‌ ನೇತೃತ್ವದಲ್ಲಿ ಶನಿವಾರ ಸಂಜೆ ರಸ್ತೆ ತಡೆ, ಬೃಹತ್ […]

ರಾಜಕೀಯ

ಎಸ್‌ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು : ಸುಧೀರ್ ಮರೋಳಿ (Public should be cautious about SIR mapping: Sudhir Maroli)

ಎಸ್‌ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು : ಸುಧೀರ್ ಮರೋಳಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಪದಗ್ರಹಣ, ನೂತನ ಕಚೇರಿ ಉದ್ಘಾಟನೆ   (Padubidri) ಪಡುಬಿದ್ರಿ: ಎಸ್‌ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳ ಖಾತ್ರಿ ಮಾಡಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕ ಸುಧೀರ್ ಕುಮಾರ್ ಮರೊಳ್ಳಿ ಕರೆ ನೀಡಿದರು.    ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಇದರ ನೂತನ ಕಚೇರಿ ಉದ್ಘಾಟನೆ ಹಾಗೂ ಗ್ರಾಮೀಣ ಕಾಂಗ್ರೆಸ್‌ನ ನೂತನ ಅಧ್ಯಕ್ಷ […]

eMedia Kannada  @2025. All Rights Reserved.