Tag: karavalai abhivriddi pradhikara president m a gafoor

ಸಂಘ, ಸಂಸ್ಥೆಗಳು

ಕಾಪು ಬಿಲ್ಲವರ ಸಹಾಯಕ ಸಂಘದ ಬಿಲ್ಲವ ಭವನ,  ನಾರಾಯಣಗುರು ಸಭಾಂಗಣ ಲೋಕಾರ್ಪಣೆ (Kaup Billavara Sahayaka Sangha’s Billava Bhavan, Narayanaguru Hall inaugurated)

ಕಾಪು ಬಿಲ್ಲವರ ಸಹಾಯಕ ಸಂಘದ ಬಿಲ್ಲವ ಭವನ,  ನಾರಾಯಣಗುರು ಸಭಾಂಗಣ ಲೋಕಾರ್ಪಣೆ ಬಿಲ್ಲವರ ಪ್ರಯತ್ನ, ಪರಿಶ್ರಮದ ಫಲ ಬಿಲ್ಲವರ ಭವನ: ಶ್ರೀ ವಿಖ್ಯಾತಾನಂದ ಸ್ವಾಮೀಜಿ (Kaup) ಕಾಪು : ಸುಮಾರು 5 ಕೋ.ರೂ. ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಕಾಪು ಕಾಪು ಬಿಲ್ಲವರ ಸಹಾಯಕ ಸಂಘದ ಕಾಪು ಬಿಲ್ಲವ ಭವನ ಮತ್ತು ಶ್ರೀ ನಾರಾಯಣ ಗುರುಸಭಾಂಗಣವನ್ನು ಶನಿವಾರ ಸಂಜೆ  ಲೋಕಾರ್ಪಣೆಗೊಳಿಸಲಾಯಿತು.   ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿ, […]

ರಾಜಕೀಯ

ಕಾರ್ಯಕರ್ತರ ನಿಷ್ಠೆ ಮತ್ತು ಬದ್ಧತೆಯೇ ಪಕ್ಷದ ಪ್ರಬಲ ಶಕ್ತಿ – ಮಾಜಿ ಸಚಿವ ಸೊರಕೆ (The loyalty and commitment of the workers is the party’s strongest strength – Former Minister Sorake)

 ಕಾರ್ಯಕರ್ತರ ನಿಷ್ಠೆ ಮತ್ತು ಬದ್ಧತೆಯೇ ಪಕ್ಷದ ಪ್ರಬಲ ಶಕ್ತಿ – ಮಾಜಿ ಸಚಿವ ಸೊರಕೆ ರಾಜೀವ ಭವದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಮತ್ತು ಕಾರ್ಯಕರ್ತರ ಸಭೆ (Kaup) ಕಾಪು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ವಿವಿಧ ಅಭೂತಪೂರ್ವ ಜನಪರ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ನುಡಿದಂತೆ ನಡೆಯುತ್ತಿದೆ. ಆದರೆ, ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಬಗ್ಗೆಯಾಗಲಿ ಅಥವಾ ಅದನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವುದರಲ್ಲಿ ಜಿಲ್ಲಾಡಳಿತ ಮತ್ತು ಅದರ ಕೆಲವೊಂದು ಪ್ರಮುಖ ಜವಾಬ್ದಾರಿಯುತ ಅಧಿಕಾರಿಗಳು […]

social service ರಾಜಕೀಯ ವ್ಯವಹಾರ ಶಾಲಾ ಕಾಲೇಜು

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಆಯೋಜನೆಯಲ್ಲಿ ಬೃಹತ್‌ ಉದ್ಯೋಗ ಮೇಳ (Huge job fair organized by Karnataka Pradesh Congress Committee)

  ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಆಯೋಜನೆಯಲ್ಲಿ ಬೃಹತ್‌ ಉದ್ಯೋಗ ಮೇಳ ಉದ್ಯೋಗ ಮೇಳದ ರೂವಾರಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾಹಿತಿ (Kaup) ಕಾಪು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಉಡುಪಿ ಜಿಲ್ಲೆಯ ವತಿಯಿಂದ ಶನಿವಾರ “ಉಚಿತ ಬೃಹತ್ ಉದ್ಯೋಗ ಮೇಳವು ಕಾಪು ದಂಡತೀರ್ಥ ಪಿ.ಯು.ಕಾಲೇಜು ಮತ್ತು ದಂಡತೀರ್ಥ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಉಳಿಯಾರಗೋಳಿ ಕಾಪುವಿನಲ್ಲಿ   ನಡೆಯಿತು. ಉದ್ಯೋಗ ಮೇಳವನ್ನು ಉದ್ಯಮಿ ಮನೋಹರ ಎಸ್‌ ಶೆಟ್ಟಿ ಉದ್ಘಾಟಿಸಿದರು.   ಉದ್ಯೋಗ ಮೇಳದ […]

eMedia Kannada  @2025. All Rights Reserved.