ಕ್ರೀಡೆ
ಏಪ್ರಿಲ್ 5 ರಿಂದ 6 ರ ವರೆಗೆ ಸುರತ್ಕಲ್ ಸ್ಪೋರ್ಟ್ ಆ್ಯಂಡ್ ಕಲ್ಚರಲ್ ಕ್ಲಬ್ ವತಿಯಿಂದ ಹಿರಿಯರ ಕ್ರಿಕೆಟ್ ಹಬ್ಬ (Senior Citizens Cricket Festival organized by Surathkal Sports and Cultural Club from April 5th to 6th)
ಏಪ್ರಿಲ್ 5 ರಿಂದ 6 ರ ವರೆಗೆ ಸುರತ್ಕಲ್ ಸ್ಪೋರ್ಟ್ ಆ್ಯಂಡ್ ಕಲ್ಚರಲ್ ಕ್ಲಬ್ ವತಿಯಿಂದ ಹಿರಿಯರ ಕ್ರಿಕೆಟ್ ಹಬ್ಬ (Mangaluru) ಮಂಗಳೂರು : ಕಳೆದ ನಾಲ್ಕು ವರ್ಷಗಳಿಂದ ಸುರತ್ಕಲ್ ಸ್ಪೋಟ್ಸ್೯ ಆ್ಯಂಡ್ ಕಲ್ಚರಲ್ ಕ್ಲಬ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಹಿರಿಯರ ಕ್ರಿಕೆಟ್ ಹಬ್ಬವನ್ನು ನಡೆಸಿಕೊಂಡು ಬಂದಿದ್ದು, ಅದರಂತೆಯೆ ಏಪ್ರಿಲ್ 5 ರಿಂದ 6 ರ ವರೆಗೆ ರಾಜ್ಯಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ತಂಡಗಳ ಓವರ್ ಆರ್ಮ್ ಪಂದ್ಯಾ ಕೂಟ ಸುರತ್ಕಲ್ ಗೋವಿಂದದಾಸ ಕಾಲೇಜ್ […]

