Tag: Karavali

competition ಕ್ರೀಡೆ ಶಾಲಾ ಕಾಲೇಜು

ಮಂಗಳೂರಿನಲ್ಲಿ ಪ್ರಪ್ರಥಮ ಅಂಡರ್ – 12 ಕ್ರಿಕೆಟ್ ಪ್ರೀಮಿಯರ್ ಲೀಗ್

ಮಂಗಳೂರು: ಅಮೃತಾ ಸ್ಪೋರ್ಟ್ಸ್ ಅಕಾಡೆಮಿ ಮತ್ತು 22Y ಸ್ಕೂಲ್ ಆಫ್ ಕ್ರಿಕೆಟ್ ಸಹಯೋಗದೊಂದಿಗೆ ಅಮೃತ ವಿದ್ಯಾಲಯಂ ಆಶ್ರಯದಲ್ಲಿ ಮಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ 12 ವರ್ಷದೊಳಗಿನವರ ಕ್ರಿಕೆಟ್ ಪ್ರೀಮಿಯರ್ ಲೀಗ್ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ. ಮಂಗಳೂರು ಬೋಳೂರಿನ ಅಮೃತ ವಿದ್ಯಾಲಯಂ ಮೈದಾನದಲ್ಲಿ ಕ್ರಿಕೆಟ್ ತಾರೆ ಕೆಎಲ್ ರಾಹುಲ್ ತರಬೇತಿಗೆ ಹೆಸರಾದ ಲೆಜೆಂಡರಿ ಕೋಚ್ ಜಯರಾಜ್ ನೇತೃತ್ವದಲ್ಲಿ ಈ ಪ್ರತಿಷ್ಠಿತ ಟೂರ್ನಿ ನಡೆಯಲಿದೆ. 7 ರಿಂದ 12 ವರ್ಷ ವಯಸ್ಸಿನ ಹುಡುಗರು ಮತ್ತು ಹುಡುಗಿಯರಿಗೆ ಮುಕ್ತ […]

Mansoon

ಉದ್ಯಾವರ: ಕೃಷಿ ಭೂಮಿಯಲ್ಲಿ ರೈತರನ್ನು ಉತ್ತೇಜಿಸುವ ಕಾರ್ಯಕ್ರಮ ‘ರೈತ ಮಿತ್ರ’ (Udyavara ; A program to encourage Farmers in agriculture land “Raitha Mithra”)

ಉದ್ಯಾವರ: ಕೃಷಿ ಭೂಮಿಯಲ್ಲಿ ರೈತರನ್ನು ಉತ್ತೇಜಿಸುವ ಕಾರ್ಯಕ್ರಮ ‘ರೈತ ಮಿತ್ರ’  (Udupi) ಉಡುಪಿ – ಉದ್ಯಾವರ:  ಗಾಳಿ, ಮಳೆ ಲೆಕ್ಕಿಸದೆ ಕೃಷಿ ಭೂಮಿಯಲ್ಲಿ ದುಡಿಯುತ್ತಿರುವ ರೈತರು ಮತ್ತು ಕೃಷಿಕರನ್ನು ಗುರುತಿಸಿ,  ರೋಟರಿ ಕ್ಲಬ್ ಉದ್ಯಾವರದ ಸದಸ್ಯರು ಗದ್ದೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸುವ ‘ರೈತ ಮಿತ್ರ’ ವಿಶಿಷ್ಟ ಕಾರ್ಯಕ್ರಮ ಉದ್ಯಾವರದಲ್ಲಿ ನಡೆಯಿತು. ‘ರೈತ ಮಿತ್ರ’ ಹೆಸರಿನ ಕಾರ್ಯಕ್ರಮದ ಮೂಲಕ ಕ್ಲಬ್ಬಿನ ನಿಕಟ ಪೂರ್ವ ಅಧ್ಯಕ್ಷರಾದ ರೋ. ಪ್ರಸಾದ್ ಶೆಟ್ಟಿ ರವರ ಕೃಷಿ ಭೂಮಿಯಲ್ಲಿ ರೈತರನ್ನು ಉತ್ತೇಜಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, […]

ಧಾರ್ಮಿಕ ವಿಡಿಯೋ

ಕಾಪುವಿನ ಹಳೆ, ಹೊಸ ಮತ್ತು ಕಲ್ಯ ಮಾರಿಗುಡಿಗಳಲ್ಲಿ ಏಕ ಕಾಲಕ್ಕೆ ಮಾರಿ ಪೂಜೆ ಸಂಪನ್ನ(At Kaup Hosa, Hale & Kalya mari gudi Jarde maari pooja celebration)

ಕಾಪುವಿನ ಹಳೆ, ಹೊಸ ಮತ್ತು ಕಲ್ಯ ಮಾರಿಗುಡಿಗಳಲ್ಲಿ ಏಕ ಕಾಲಕ್ಕೆ ತುಳುವರ  ಆಟಿ ಮಾರಿ ಪೂಜೆ ಸಂಪನ್ನ ಕಾಪು: ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಾದ ಹಳೆ ಮಾರಿಯಮ್ಮ ದೇವಸ್ಥಾನ, ಹೊಸ ಮಾರಿಯಮ್ಮ ದೇವಸ್ಥಾನ ಹಾಗೂ ಕಲ್ಯ ಮಾರಿಯಮ್ಮ ದೇವಸ್ಥಾನಗಳಲ್ಲಿ ಏಕಕಾಲದಲ್ಲಿ ತುಳುವರ ಆಟಿ (ಆಷಾಡ) ತಿಂಗಳ ಮಾರಿ ಪೂಜಾ ಮಹೋತ್ಸವ ಮಂಗಳವಾರ ರಾತ್ರಿ ಹಾಗೂ ಬುಧವಾರ ವಿಜೃಂಭಣೆಯಿಂದ ಜರಗಿತು.  ಸಿಡುಬು, ಸಂತಾನ ಫಲ, ಮುತೈದೆ ಭಾಗ್ಯಗಳಿಗಾಗಿ ಅತ್ಯಂತ ಪ್ರಸಿದ್ಧಿ ಪಡೆದ ಕಾಪುವಿನ ಮೂರೂ ಮಾರಿಗುಡಿಗಳಲ್ಲಿ ಮಾರ್ಚ್ […]

ಮಂಗಳೂರು ಶಾಲಾ ಕಾಲೇಜು

ಗುರುಪೂರ್ಣಿಮೆಯಂದು ಮಕ್ಕಳಿಂದ ಹೆತ್ತವರ ಪೂಜೆ (Childrens worship their parents on Guru Poornima)

ಗುರುಪೂರ್ಣಿಮೆಯಂದು ಮಕ್ಕಳಿಂದ ಹೆತ್ತವರ ಪೂಜೆ ಅಮೃತಾ ವಿದ್ಯಾಲಯಂನಲ್ಲಿ ಸನಾತನ ಸಂಪ್ರದಾಯ ಅನಾವರಣ ಮಂಗಳೂರು: ಇಲ್ಲಿನ ಅಮೃತಾ ವಿದ್ಯಾಲಯಂ ಶಾಲೆಯ ಆಶ್ರಯದಲ್ಲಿ ಗುರು ಪೂರ್ಣಿಮಾ ದಿನದ ಶುಭ ಮುಹೂರ್ತದಲ್ಲಿ ನಡೆಯುವ ವಿಶಿಷ್ಟ ಮತ್ತು ಸಾಂಪ್ರದಾಯಿಕ ‘ಸಂಸ್ಕೃತಿ ಪೂಜೆ’ ಕಾರ್ಯಕ್ರಮವು ಭಾನುವಾರ ಮಧ್ಯಾಹ್ನ ಉರ್ವ ಶ್ರೀ ಮಾರಿಯಮ್ಮ ದೇವಳದ ಸಭಾಂಗಣದಲ್ಲಿ ಜರಗಿತು. ಗುರು ಪೂರ್ಣಿಮೆಯ ಮೌಲ್ಯವನ್ನು ಪ್ರತಿಪಾದಿಸುವ ಈ ವಿಶಿಷ್ಟ ಆಚರಣೆಯಲ್ಲಿ ವಿದ್ಯಾರ್ಥಿಗಳು ತಮ್ಮ ಜೀವನದ ಮೊದಲ ಗುರುಗಳಾದ ತಮ್ಮ ತಂದೆ ತಾಯಿ, ಪೋಷಕರು ಒದಗಿಸಿದ ಅಪಾರ ಪ್ರೀತಿ, ತ್ಯಾಗ […]

social service

ಭಾರತ್ ಸ್ಕೌಟ್ಸ್ ಮತ್ತು ಗೈಡ್ ಕಾಪುಗೆ ಸಹಾಯಕ ಜಿಲ್ಲಾ ಆಯುಕ್ತರಾಗಿ ಫಾರೂಕ್ ಚಂದ್ರನಗರ ನೇಮಕ (Farookh Chandranagara appointed assistant Dist Commissioner for Bharath scout & Guide Kaup)

ಭಾರತ್ ಸ್ಕೌಟ್ಸ್ ಮತ್ತು ಗೈಡ್ ಕಾಪುಗೆ ಸಹಾಯಕ ಜಿಲ್ಲಾ ಆಯುಕ್ತರಾಗಿ ಫಾರೂಕ್ ಚಂದ್ರನಗರ ನೇಮಕ  (Kaup) ಕಾಪು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾಪು ಸ್ಥಳೀಯ ಸಂಸ್ಥೆಯ ಸಹಾಯಕ ಜಿಲ್ಲಾ ಆಯುಕ್ತರಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ಕಾಪುವಿನ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ.   ಕಾಪು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಯಾದ ಮರಿಯ ಅನಿತಾ ಮೆಂಡೋನ್ಸರವರು ಈಬಗ್ಗೆ ಮಾಹಿತಿ ನೀಡಿದ್ದಾರೆ.   ಫಾರೂಕ್ ಚಂದ್ರನಗರವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಎಲ್ಲಾ ಪದಾಧಿಕಾರಿಗಳು ಹಾಗೂ ಶಿಕ್ಷಕರು ಶುಭ […]

ಅಪಘಾತ

ಮೂಳೂರು: ಗೂಡಂಗಡಿ ಎದುರಿನ ಮರಕ್ಕೆ ಗುದ್ದಿದ ಕಾರು, ಅಂಗಡಿ ಮಾಲೀಕ ಪಾರು (Accident at Mooluru NH 66)

ಮೂಳೂರು: ಗೂಡಂಗಡಿ ಎದುರಿನ ಮರಕ್ಕೆ ಗುದ್ದಿದ ಕಾರು, ಅಂಗಡಿ ಮಾಲೀಕ ಪಾರು ಕಾಪು: ರಾ.ಹೆ. 66ರ ಮೂಳೂರು ಪೆಟ್ರೋಲ್ ಪಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಗೂಡಂಗಡಿಯೊಂದರ ಮುಂಭಾಗದ ಮರಕ್ಕೆ ಡಿಕ್ಕಿ ಹೊಡೆದಿದ್ದು ಚಾಲಕ ಗಾಯಗೊಂಡ ಘಟನೆ ಸೋಮವಾರ ಘಟಿಸಿದೆ. ಅಪಘಾತದಲ್ಲಿ ಕಾರಿನ ಚಾಲಕ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಗಾಯಾಳುವನ್ನು ಆಸ್ಪತ್ರೆಗೆ  ದಾಖಲಿಸಲಾಗಿದೆ. ಗೂಡಂಗಡಿಯಲ್ಲಿ ಎಳನೀರು ಕುಡಿಯಲು ಆಗಮಿಸುವ ಗ್ರಾಹಕರಿದ್ದು, ಎದುರಿನಲ್ಲಿದ್ದ ಮರಕ್ಕೆ ಕಾರು ಗುದ್ದಿದ ಪರಿಣಾಮ ಸಂಭಾವ್ಯ ಅಪಾಯ ತಪ್ಪಿದೆ.

protest

ಬಂಟ್ವಾಳ: ಸರಕಾರಿ ನೌಕರರ ಪ್ರತಿಭಟನೆ 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹ (Bantwala : Govt employees protest and demand implementation of 7th pay commission report) 

ಬಂಟ್ವಾಳ: ಸರಕಾರಿ ನೌಕರರ ಪ್ರತಿಭಟನೆ 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹ   ಬಂಟ್ವಾಳ: ರಾಜ್ಯದ ವಿವಿಧ ಇಲಾಖೆಗಳಲ್ಲಿ ಒಟ್ಟು 2.60 ಲಕ್ಷ ಹುದ್ದೆ ಖಾಲಿ ಇದ್ದರೂ, ಸರಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದರ ಜೊತೆಗೆ ಜಿಎಎಸ್‌ಟಿ ತೆರಿಗೆ ಸಂಗ್ರಹದಲ್ಲಿ ದೇಶಕ್ಕೆ ಮಾದರಿ ಎಂಬಂತೆ ದುಡಿಯುತ್ತಿರುವ 6 ಲಕ್ಷ ಸರಕಾರಿ ನೌಕರರಿಗೆ 7ನೇ ವೇತನ ಆಯೋಗ ವರದಿ ಯಥಾವತ್ತಾಗಿ ಕೂಡಲೇ ಜಾರಿಗೊಳಿಸಿ ಆದೇಶ ಹೊರಡಿಸಬೇಕು ಎಂದು ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಉಮಾನಾಥ […]

fastival

ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ (Press day program of Brahmavara Thaluka working Journalists Association)

ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಮಾಧ್ಯಮ ಕ್ಷೇತ್ರದಲ್ಲಿ  ಸುವರ್ಣಾವಕಾಶ– ರಾಜ ಗುಡಿ  (Kota) ಕೋಟ: ಮಾಧ್ಯಮ ಎನ್ನುವುದು ಒಂದು ಸಂವಹನ ಕ್ಷೇತ್ರ ಅದು ಸಾಕಷ್ಟು ಬದಲಾವಣೆಗೊಂಡಿದೆ ಎಂದು ಮಣಿಪಾಲದ ಮಾಹೆಯ ಹಿರಿಯ ಸಹಾಯಕ ಪ್ರಾಧ್ಯಾಪಕ ರಾಜ ಗುಡಿ ಹೇಳಿದಾರೆ. ಬುಧವಾರ ಕೋಟದ ವಿವೇಕ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಮಾಧ್ಯಮ ಕ್ಷೇತ್ರ ಒಂದು ಜವಾಬ್ದಾರಿಯುತ ಹಾಗೂ ಸಮಾಜದ […]

Mansoon

ಭಾರೀ ಮಳೆ : ಮಂಗಳವಾರ(ಜು.9) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ (Heavy rain: Holiday announced fo Schools and Colleges in Udupi Dist on Tuesday 9TH July)

ಭಾರೀ ಮಳೆ : ಮಂಗಳವಾರ(ಜು.9) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ   (Udupi) ಉಡುಪಿ: ಭಾರೀ ಮಳೆಯ ಕಾರಣ ಮತ್ತು ಹವಾಮಾನ ಇಲಾಖೆಯ ರೆಡ್‌ ಅಲರ್ಟ್‌ ಮುನ್ಸೂಚನೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜು. 9ರ ಮಂಗಳವಾರ ರಜೆ ಘೋಷಿಸಲಾಗಿದೆ.  ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು. 9ರಂದು ರಜೆಯ ಬಗ್ಗೆ  ಉಡುಪಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.   ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಇಲ್ಲ ಎಂದು […]

ಕರಾವಳಿ

ಡಾ. ಸುಧಾ ಕಾಮತ್ ರವರಿಗೆ ಬಿಸಿ ರಾಯ್ ಪುರಸ್ಕಾರ

ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಹಿರಿಯ ಸದಸ್ಯ ಕಾಮತ್ ರವರು ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯಿಂದ ಕೊಡ ಮಾಡಲ್ಪಡುವ 2024ರ ಡಾ. ಬಿ ಸಿ ರಾಯ್ ಪ್ರಶಸ್ತಿಗೆ ಭಾಜನರಾಗಿದ್ದಾರೆ ಬೆಂಗಳೂರಿನಲ್ಲಿ ನಡೆದ ವೈದ್ಯರ ದಿನಾಚರಣೆಯ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಸಚಿವ ಡಾ.ಎಚ್ ಕೆ ಪಾಟೀಲ್, ಭಾ ವೈ ಸಂಘದ ರಾಜ್ಯಾಧ್ಯಕ್ಷ ಡಾ. ಶ್ರೀನಿವಾಸ ಹಾಗೂ ಗೌರವ ಕಾರ್ಯದರ್ಶಿ ಡಾ ಕರುಣಾಕರ್ ಉಪಸ್ಥಿತರಿದ್ದರು.

eMedia Kannada  @2025. All Rights Reserved.