Tag: Karavali

ಜೀವನಶೈಲಿ ಮನೋರಂಜನೆ

ಕಲಾವಿದರನ್ನು ಗುರುತಿಸುವ ರಂಗಚಾವಡಿಯ ಉದ್ದೇಶ ಶ್ಲಾಘನೀಯ – ಕನ್ಯಾನ ಸದಾಶಿವ ಶೆಟ್ಟಿ (The intention to recongnize artists is commandable : kanyana sadashiva Shetty)

ಕಲಾವಿದರನ್ನು ಗುರುತಿಸುವ ರಂಗಚಾವಡಿಯ ಉದ್ದೇಶ ಶ್ಲಾಘನೀಯ – ಕನ್ಯಾನ ಸದಾಶಿವ ಶೆಟ್ಟಿ ಹಿರಿಯ ರಂಗಕರ್ಮಿ ವಿಜಯ ಕುಮಾರ್ ಕೊಡಿಯಾಲ್ ಬೈಲ್ ರಿಗೆ (stage artist Vijaykumar kodiyalbail) “ರಂಗಚಾವಡಿ-2023″ ಪ್ರಶಸ್ತಿ ಪ್ರಧಾನ ಸುರತ್ಕಲ್: “ರಂಗಚಾವಡಿ” ಮಂಗಳೂರು (Ranga Chavadi) ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ ಫೇರ್‌ ಅಸೋಸಿಯೇಶನ್ ಸುರತ್ಕಲ್ (Subhashitha Nagara Residents Welfare Asociation, Surathkal) ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ ಹಾಗೂ ರಂಗಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ (Surathkal Bantara […]

ವ್ಯವಹಾರ

  ಅದಾನಿ ಫೌಂಡೇಷನ್ (adani Foundation)ಸಿಎಸ್‌ಆರ್ ಅನುದಾನದಡಿ  ಮುದರಂಗಡಿ ಗ್ರಾಮ ಪಂಚಾಯತ್     ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ ಕಾಂಕ್ರೆಟ್‌ ರಸ್ತೆ ಲೋಕಾರ್ಪಣೆ (In Mudarangadi Panchayath Adani CSR fund inauguration of concrete road)

  ಅದಾನಿ ಫೌಂಡೇಷನ್ ಸಿಎಸ್‌ಆರ್ ಅನುದಾನದಡಿ  ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ ಕಾಂಕ್ರೆಟ್‌ ರಸ್ತೆ ಲೋಕಾರ್ಪಣೆ   (Mudarangadi) ಮುದರಂಗಡಿ: ಎಲ್ಲೂರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಸಮೂಹದ ಅದಾನಿ ಪವರ್ ಲಿಮಿಟೆಡ್ –   ಸಂಸ್ಥೆಯು ತನ್ನ ಸಿಎಸ್‌ಆರ್ ಯೋಜನೆಯಡಿ  ಮುದರಂಗಡಿ ಗ್ರಾಮ ಪಂಚಾಯತ್ ವಾಪ್ತಿಯಲ್ಲಿ   ಕಾಂಕ್ರೀಟಿಕರಣಗೊಂಡ ರಸ್ತೆಗಳನ್ನು ಸೋಮವಾರ ಗ್ರಾಮಸ್ಥರ ಉಪಯೋಗಕ್ಕೆ ಅನಾವರಣಗೊಳಿಸಿದೆ.    ಮುದರಂಗಡಿ ಗ್ರಾ.ಪಂ. ವ್ಯಾಪ್ತಿಯ ಪಿಲಾರ್ ಗ್ರಾಮದಲ್ಲಿ ಸುಮಾರು ೭೭ ಮೀಟರ್ ಉದ್ದದ  ರಸ್ತೆಯ ಕಾಂಕ್ರೀಟೀಕರಣ, ಕುಂಜಿಗುಡ್ಡೆಯಲ್ಲಿ ಸುಮಾರು ೧೦೦ ಮೀಟರ್ ಉದ್ದದಲ್ಲಿ […]

ದೇಶ-ವಿದೇಶ ಪ್ರಚಲಿತ

 ಶಿರ್ವ ಮಟ್ಟಾರಿನ ಪಾಂಜಗುಡ್ಡೆಯಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಯೋಜನೆಯಾದ ಸಂತ ಆಶ್ರಯಧಾಮ ನಿರ್ಮಾಣಕ್ಕೆ ಭೂಮಿ ಪೂಜೆ, ಭಗವಾಧ್ವಜ ಸ್ಥಾಪನೆ (At Shirva Panjagudde Santa Ashraya Dhama Bhoomi pooja celebration)

ಶಿರ್ವ ಮಟ್ಟಾರಿನ ಪಾಂಜಗುಡ್ಡೆಯಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಯೋಜನೆಯಾದ ಸಂತ ಆಶ್ರಯಧಾಮ ನಿರ್ಮಾಣಕ್ಕೆ ಭೂಮಿ ಪೂಜೆ, ಭಗವಾಧ್ವಜ ಸ್ಥಾಪನೆ (Shirva) ಶಿರ್ವ;  ರವಿವಾರ ಶಿರ್ವ ಮಟ್ಟಾರಿನ ಪಾಂಜಗುಡ್ಡೆಯಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಯೋಜನೆಯಾದ ಸಂತ ಆಶ್ರಯಧಾಮ ನಿರ್ಮಾಣದ ಭೂಮಿಯಲ್ಲಿ ೫೪ ಸಾಧು-ಸಂತರಿAದ ದೀಪ ಬೆಳಗಿಸಿ, ಭಗವಾಧ್ವಜ ಸ್ಥಾಪಿಸಿ ಪ್ರಾರ್ಥನೆ ಸಲ್ಲಿಸಿ  ಚಾಲನೆಯನ್ನು ನೀಡಲಾಯಿತು. ಶಂಕರಪುರ ದ್ವಾರಕಾಮಾಯಿ ಮಠ ಶ್ರೀಸಾಯಿ ಮುಖ್ಯಪ್ರಾಣ  ದೇವಸ್ಥಾನದ (Shnakarpura Sri Sai Mamndira) (ಧರ್ಮದರ್ಶಿ ಶ್ರೀ ಸಾಯಿ […]

ಕರಾವಳಿ ಜೀವನಶೈಲಿ

ಮುಂಬಯಿ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮುಲ್ಕಿ ಜೀವನ್ ಶೆಟ್ಟಿ ಮತ್ತು ದಂಪತಿಯಿಂದ ಅಭಿನಂದನೆ (Moolki Jeevan Shetty Congratulations to Mumbai Bants Sanghas new President Praveen Bhoja Shetty)

ಮುಂಬಯಿ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮುಲ್ಕಿ ಜೀವನ್ ಶೆಟ್ಟಿ ಮತ್ತು ದಂಪತಿಯಿಂದ ಅಭಿನಂದನೆ ಇತ್ತಿಚೆಗೆ ಪ್ರತಿಷ್ಠಿತ ಮುಂಬಯಿ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮುಂಬೈನ ಕಂಪನಿಗಳ ಹೆಸರಾಂತ ಹಣಕಾಸು ನಿರ್ವಹಣಾ ಸಂಸ್ಥೆಯ ಪ್ರವೀಣ್ ಭೋಜ ಶೆಟ್ಟಿಯವರನ್ನು ಅವರ ವಿಲೇ ಪಾರ್ಲೆಯಲ್ಲಿರುವ ಕಚೇರಿಯಲ್ಲಿ ಮುಲ್ಕಿ ಬಂಟರ ಸಂಘದ ಉಪಾಧ್ಯಕ್ಷ ಹಾಗೂ ಮುಲ್ಕಿ ಇಂಜಿನಿಯರ್ ಅಸೋಸಿಯೇಷನ್ ಸ್ಥಾಪಕ ಅಧ್ಯಕ್ಷ ಹೆಸರಾಂತ ವಾಸ್ತುಶಿಲ್ಪಿ, ಇಂಜಿನಿಯರ್ ಮುಲ್ಕಿ ಜೀವನ್ ಶೆಟ್ಟಿ ಮತ್ತು ದಂಪತಿಗಳು ಭೇಟಿಯಾಗಿ […]

ಪ್ರಚಲಿತ ಪ್ರಯಾಣ

ಪಡುಬಿದ್ರಿ ಸಾಯಿ ಆರ್ಕೇಡ್ ಸಭಾಭವನದಲ್ಲಿ ಪಡುಬಿದ್ರಿ ಠಾಣಾ ಎ ಎಸ್ ಐ ದಿವಾಕರ ಜೆ. ಸುವರ್ಣರ ಬೀಳ್ಕೊಡುಗೆ ಸಮಾರಂಭ (Padubidri police station ASI Diwakar j Suvarna farwell ceremony)

ಪಡುಬಿದ್ರಿ ಸಾಯಿ ಆರ್ಕೇಡ್ ಸಭಾಭವನದಲ್ಲಿ ಪಡುಬಿದ್ರಿ ಠಾಣಾ ಎ ಎಸ್ ಐ ದಿವಾಕರ ಜೆ. ಸುವರ್ಣರ ಬೀಳ್ಕೊಡುಗೆ ಸಮಾರಂಭ (padubidri)ಪಡುಬಿದ್ರಿ : 31 ವರ್ಷಗಳ ಕಾಲ ಪೋಲಿಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆಗೈದು ವಯೋ ನಿವೃತ್ತಿ ಹೊಂದಿದ  ಎ ಎಸ್ ಐ ದಿವಾಕರ ಜೆ. ಸುವರ್ಣರ ಬೀಳ್ಕೊಡುಗೆ ಸಮಾರಂಭ ಗುರುವಾರ  ಪಡುಬಿದ್ರಿ ಮಾರ್ಕೆಟ್ ರಸ್ತೆಯ ಸಾಯಿ ಆರ್ಕೇಡ್ (Padubidri sai Arcade)ನಲ್ಲಿ ಜರಗಿತು.  ಈ ಸಂದರ್ಭ ಪಡುಬಿದ್ರಿ ಠಾಣೆಯ ಎ ಎಸ್ ಐ ಸುರೇಶ್ ಭಟ್, ಹೆಡ್ ಕಾನ್ […]

ಅಪರಾಧ

  ಮಂಗಳೂರಿನಲ್ಲಿ ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣ ಎನ್‌ಐಎ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ (Mangaluru coocker bomb incidence, chargesheet)

  ಮಂಗಳೂರಿನಲ್ಲಿ ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣ ಎನ್‌ಐಎ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ  ಬೆಂಗಳೂರು, ನ 30: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ವಿಶೇಷ ನ್ಯಾಯಾಲಯಕ್ಕೆ ​ಅಧಿಕಾರಿಗಳು ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಶಾರಿಕ್ ಹಾಗೂ ಸಯ್ಯದ್ ಯಾಸೀನ್ (Sharik, Yasin)ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆಯಾಗಿದ್ದು, ಇದರಲ್ಲಿ ಶಂಕಿತ ಉಗ್ರರು ಕುಕ್ಕರ್​​ನಲ್ಲಿ ಬಾಂಬ್‌ ತೆಗೆದುಕೊಂಡು, ನಂತರ ಆಟೋದಲ್ಲಿ ಹೋಗಿ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಬ್ಲಾಸ್ಟ್​ ಮಾಡಲು ಪ್ಲಾನ್ ಮಾಡಿದ್ದರು ಎನ್ನಲಾಗಿದ್ದು, […]

ಕರಾವಳಿ ಮನೋರಂಜನೆ

ಖ್ಯಾತ ನಾಟಕ ರಚನೆಕಾರ- ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ ರಿಗೆ ರಂಗ ಚಾವಡಿ ಪ್ರಶಸ್ತಿ (Vijaykumar Kodoyalbail got ranga chavadi Comomdation)

ಖ್ಯಾತ ನಾಟಕ ರಚನೆಕಾರ– ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ ರಿಗೆ ರಂಗ ಚಾವಡಿ ಪ್ರಶಸ್ತಿ  ಡಿಸೆಂಬರ್ 3 ರಂದು ಸುರತ್ಕಲ್ ಬಂಟರ ಭವನದಲ್ಲಿ ಪ್ರಶಸ್ತಿ ಪ್ರದಾನ ಕನ್ಯಾನರಿಂದ ಕಾರ್ಯಕ್ರಮ ಉದ್ಘಾಟನೆ, ಐಕಳ ಅಧ್ಯಕ್ಷತೆ ಸುರತ್ಕಲ್: ರಂಗಚಾವಡಿ ಮಂಗಳೂರು ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ  ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇವರ ಸಹಯೋಗದೊಂದಿಗೆ  ರಂಗಚಾವಡಿ ವರ್ಷದ ಹಬ್ಬ, ರಂಗಚಾವಡಿ ಪ್ರಶಸ್ತಿ 2023 ಪ್ರದಾನ ಸಮಾರಂಭ ಡಿಸೆಂಬರ್ 3 ರಂದು […]

ಕರಾವಳಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಮಹೇಶ್ ಠಾಕೂರ್ ಆಯ್ಕೆ (Kannada Sahityha parishath)

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಮಹೇಶ್ ಠಾಕೂರ್ (Mahesh Thakur)ಆಯ್ಕೆ ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್. ಪಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾಗಿ ಮಹೇಶ್ ಠಾಕೂರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.  ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಮಣಿಪಾಲ ಸರಳಬೆಟ್ಟು ಶಿವಪ್ಪಾಡಿ ಉಮಾಮಹೇಶ್ವರ ದೇವಸ್ಥಾನದ […]

ಮನೋರಂಜನೆ

 ಬೆಹರಿನ್ ನಲ್ಲಿ “ಮಿಸ್ಟರ್ ಮದಿಮಯೆ” ಸಿನಿಮಾ ಪೋಸ್ಟರ್ ಬಿಡುಗಡೆ, ಡಿ. 29 ಕ್ಕೆ ಪ್ರೀಮಿಯರ್ ಶೋ (Mr Madimaye Tulu Film Poster Relese at Baharin)

ಬೆಹರಿನ್ ನಲ್ಲಿ “ಮಿಸ್ಟರ್ ಮದಿಮಯೆ” ಸಿನಿಮಾ ಪೋಸ್ಟರ್ ಬಿಡುಗಡೆ, ಡಿ. 29 ಕ್ಕೆ ಪ್ರೀಮಿಯರ್ ಶೋ (Mangaluru) ಮಂಗಳೂರು: ಎಮ್ ಎಮ್ ಎಮ್ ಗ್ರೂಪ್ಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣವಾದ “ಮಿಸ್ಟರ್ ಮದಿಮಯೆ’ ಸಿನಿಮಾದ ಪೋಸ್ಟರ್ ಪ್ರೀಮಿಯರ್ ಶೋದ ಟಿಕೇಟ್ ಬಿಡುಗಡೆ ಬೆಹರಿನ್ ನಲ್ಲಿ ನಡೆಯಿತು.  ಆರ್ ಆ್ಯಂಡ್ ಆರ್ ಸ್ಕ್ವೇರ್ ಪ್ರಾಯೋಜಕತ್ವದಲ್ಲಿ ಕಾರ್ಯಕ್ರಮ ಬೆಹರಿನ್ ನ ಕನ್ನಡ ಸಂಘದಲ್ಲಿ ಜರಗಿತು.   ದಿನೇಶ್ ಪೂಜಾರಿ, ಮನೋಜ್ ಶೆಟ್ಟಿ, ಧನುಷ್ ಕುಲಾಲ್, ದೀಕ್ಷಿತ್ ಸಾಲಿಯಾನ್, ಭಾಸ್ಕರ್ ನಾಯಕ್, ರತೀಶ್ ಭಂಡಾರಿ, […]

ವ್ಯವಹಾರ

 ಮಣಿಪುರ ಕುಂತಳನಗರ ಬಂಟರ ಸಂಘದಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ (JOB FAIR At Kuntalanagar)

ಮಣಿಪುರ ಕುಂತಳನಗರ ಬಂಟರ ಸಂಘದಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ (Katapadi) ಕಟಪಾಡಿ: ಮಣಿಪುರ ಕುಂತಳನಗರದಲ್ಲಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಸ್ಟ್‌ನ  ಸ್ಕಿಲ್ ಡೆವಲಪ್ಮೆಂಟ್ ಸೆಂಟರ್‌ನಲ್ಲಿ ಎಂಆರ್‌ಜಿ ಗ್ರೂಪ್ ನ ಪ್ರಾಯೋಜಕತ್ವದಲ್ಲಿ ೨ ದಿನಗಳ ಬೃಹತ್ ಉದ್ಯೋಗ ಮೇಳವನ್ನು ಎಂಆರ್‌ಜಿ ಗ್ರೂಪ್‌ನ ಸಂಸ್ಥಾಪಕ ಕೆ. ಪ್ರಕಾಶ್ ಶೆಟ್ಟಿ (MRG Group President Prakash Shetty)ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಸವಾಲುಗಳನ್ನು ಎದುರಿಸಿ ಸೋಲನ್ನು ಗೆಲುವಿನ ಮೆಟ್ಟಿಲಾಗಿಸಿ ಸಾಧನೆಗೈದಲ್ಲಿ ಸುಭದ್ರ ಭವಿಷ್ಯ ನಿಮ್ಮದಾಗಲಿದೆ […]

eMedia Kannada  @2025. All Rights Reserved.