Tag: Karavali

ಕರಾವಳಿ

ನ.21ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರ ಕರ್ತರ ಸಂಘದ 4ನೆ ಜಿಲ್ಲಾ ಸಮ್ಮೇಳನ (DK Working Gernalist Association)

ನ.21 ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರ ಕರ್ತರ ಸಂಘದ 4ನೆ ಜಿಲ್ಲಾ ಸಮ್ಮೇಳನ ಮಂಗಳೂರು; ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ 4ನೇ ಜಿಲ್ಲಾ ಸಮ್ಮೇಳನ (4th DIST Conference) ನ.21ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.   ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ (MP Nalinkumar Katil) ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು (State Working Gernalist Association President) […]

ಕರಾವಳಿ ವಿಡಿಯೋ

ಬೋಟ್‌ ಅಗ್ನಿ ದುರಂತದಿಂದ ಅಂದಾಜು ೧೩ ಕೋಟಿ ರೂ. ನಷ್ಠ : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ

ಬೋಟ್ ಅಗ್ನಿ ದುರಂತದಿಂದ ಅಂದಾಜು 13 ಕೋಟಿ ರೂ. ನಷ್ಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Udupi DIST Minister Laxmi Hebbalkar) (13 Crore Rs. the loss) ಬೋಟ್ ಅಗ್ನಿ ದುರಂತದಿಂದ ಅಂದಾಜು 13 ಕೋಟಿ ರೂ. ನಷ್ಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ  ಉಡುಪಿ : ಉಡುಪಿ ಜಿಲ್ಲೆಯ ಗಂಗೊಳ್ಳಿಯ ಬಂದರಿನಲ್ಲಿ  ಅಗ್ನಿ ದುರಂತ ನಡೆದ […]

ಅಪರಾಧ ವಿಡಿಯೋ

ಉಡುಪಿ ಬನ್ನಂಜೆಯ ಜಯಲಕ್ಷ್ಮಿ ಸಿಲ್ಕ್ಸ್ ಮಾಲಕನ ದೌರ್ಜನ್ಯದ ವಿರುದ್ಧ ಬೀದಿಗಿಳಿದ ಆಟೋ ಚಾಲಕರು (Udupi auto drivers protest against Udupi bannanje Jayalaxmi silks owner)

ಉಡುಪಿ ಬನ್ನಂಜೆಯ ಜಯಲಕ್ಷ್ಮಿ ಸಿಲ್ಕ್ಸ್ ಮಾಲಕನ ದೌರ್ಜನ್ಯದ ವಿರುದ್ಧ ಬೀದಿಗಿಳಿದ ಆಟೋ ಚಾಲಕರು   ಉಡುಪಿ: ಕೆಲ ದಿನಗಳ ಹಿಂದೆ ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ಪ್ರಾರಂಭಗೊಂಡ ಜಯಲಕ್ಷ್ಮಿ ಸಿಲ್ಕ್ಸ್ ಮಾಲಕ ಆಟೋ ಚಾಲಕನ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣದ ವಿರುದ್ದ ನೂರಾರು ಸಂಖ್ಯೆಯಲ್ಲಿ ಆಟೋ ಚಾಲಕರು ಪ್ರತಿಭಟನೆ ನಡೆಸಿದರು.  ಪ್ರತಿಭಟನೆಗೂ ಮುನ್ನ ಆಟೋ ಚಾಲಕರು ಮೆರವಣಿಗೆ ನಡೆಸಿದರು. ಆಟೋ ಚಾಲಕರು ಅಜ್ಹರಕಾಡು , ಬ್ರಹ್ಮಗಿರಿ ಮೂಲಕ ಎಸ್ಪಿ ಕಚೇರಿಗೆ ಕಾಲ್ನಡಿಗೆಯಲ್ಲೇ ಸಾಗಿದರು. ಬಳಿಕ ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ […]

ಅಪರಾಧ ಕರಾವಳಿ

ಉಡುಪಿ ನಾಲ್ವರ ಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಆಗ್ರಹ (KPCC Minority Cell)

ಉಡುಪಿ ನಾಲ್ವರ ಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಆಗ್ರಹ  ಮಲ್ಪೆ ಬಳಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಜನರ ಹತ್ಯೆ ಪ್ರಕರಣದ ಆರೋಪಿಯ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಕೆ.  ಅಬ್ದುಲ್ ಜಬ್ಬಾರ್ (KPCC Monority Cell President K  Abdul Jabbar) ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ CM Siddarammaya) ಬೆಂಗಳೂರಿನ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಮನವಿ […]

ಕರಾವಳಿ

ದೇಶ ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯ: ಉದ್ಯಮಿ ಕೆ ಪ್ರಕಾಶ್ ಶೆಟ್ಟಿ (MRG Group MD K. Prakash Shetty)

ದೇಶ ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯ: ಉದ್ಯಮಿ ಕೆ ಪ್ರಕಾಶ್ ಶೆಟ್ಟಿ ಬಂಟ್ವಾಳ: ದೇಶ, ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯವಾಗಿದ್ದು, ಕೃಷಿ ಪರಂಪರೆಯಿಂದ ಬಂದ ಬಂಟ ಸಮುದಾಯ ಪವಿತ್ರವಾದ ದೀಪಾವಳಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಾರೆ. ಈ ನಿಟ್ಟಿನಲ್ಲಿ ಬಂಟ್ವಾಳ ಬಂಟರ ಸಂಘ ಯುವ ವಿಭಾಗದ ಅಧ್ಯಕ್ಷ ನಿಶಾನ್ ಆಳ್ವರವರ ನೇತೃತ್ವದಲ್ಲಿ ದೀಪಾವಳಿ ಹಬ್ಬವನ್ನು ಉತ್ತಮವಾಗಿ ನಡೆಸಿದ್ದಾರೆ ಎಂದು ಎಂಆರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ. ಬಂಟರ ಸಂಘ ಬಂಟವಾಳ ತಾಲೂಕು […]

ಅಪರಾಧ ವಿಡಿಯೋ

BIG BREAKING ಉಡುಪಿ: ನಾಲ್ವರ ಹತ್ಯೆ ಪ್ರಕರಣ: ಆರೋಪಿಯಿಂದ ತಪ್ಪೊಪ್ಪಿಗೆ- ಉಡುಪಿ ಎಸ್ಪಿ ಸುದ್ದಿಗೋಷ್ಠಿ (Udupi SP DR Arunkumar PRESS MEET)

ಉಡುಪಿ: ನಾಲ್ವರ ಹತ್ಯೆ ಪ್ರಕರಣ: ಆರೋಪಿಯಿಂದ ತಪ್ಪೊಪ್ಪಿಗೆ- ಉಡುಪಿ ಎಸ್ಪಿ ಸುದ್ದಿಗೋಷ್ಠಿ ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ  14ದಿನ (ನ.28 ರವರೆಗೆ) ಪೊಲೀಸ್ ಕಸ್ಟಡಿ   ಉಡುಪಿ:  ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಎಸ್ .ಪಿ ಡಾ. ಅರುಣ್ ಕೆ. ಸುದ್ದಿಗೋಷ್ಟಿ ನಡೆಸಿದ್ದು ಆರೋಪಿ ಪ್ರವೀಣ್ ಅರುಣ್ ಚೌಗುಲೆ ತಾನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಹೇಳಿದ್ದಾರೆ.  ಕೊಲೆಗೆ ಕಾರಣ ಏನು ಎಂಬುದನ್ನು ವಿಚಾರಣೆಯಲ್ಲಿ ಪಡೆದುಕೊಳ್ಳುತ್ತೇವೆ. ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆಗಳಿವೆ. […]

ಅಪರಾಧ

 ಉಡುಪಿ ನಾಲ್ವರ ಕೊಲೆ ಪ್ರಕರಣ;  ಆರೋಪಿ ಸೆರೆ,  ಹಲವಾರು ಆಯಾಮದಲ್ಲಿ ತನಿಖೆ ನಡೆಯುತ್ತಿದೆ: ಎಸ್ಪಿ ಡಾ. ಅರುಣ್‌ ಕುಮಾರ್‌ ಹೇಳಿಕೆ (Udupi muder case. Udupi SP Arun kumar briefing)

ಉಡುಪಿ ನಾಲ್ವರ ಕೊಲೆ ಪ್ರಕರಣ;  ಆರೋಪಿ ಸೆರೆ,  ಹಲವಾರು ಆಯಾಮದಲ್ಲಿ ತನಿಖೆ ನಡೆಯುತ್ತಿದೆ: ಎಸ್ಪಿ ಡಾ. ಅರುಣ್‌ ಕುಮಾರ್‌ ಹೇಳಿಕೆ ಉಡುಪಿ: ಉಡುಪಿಯ ಮಲ್ಪೆಯ ನೇಜಾರುವಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂದಿಸಿ ಮಹಾರಾಷ್ಟ್ರ ಮೂಲದ ಪ್ರವೀಣ್ ಅರುಣ್ ಚೌಗಲೆ (Praveen Arun Chaugule) ಯನ್ನು ವಶಕ್ಕೆ ಪಡೆದಿದ್ದೇವೆ. ಪ್ರಕರಣ ಸಂಬಂಧ ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ ಎಂದು ಬುಧವಾರ ಬೆಳಿಗ್ಗೆ ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್  ಕುಮಾರ್‌ ಹೇಳಿದ್ದಾರೆ.  ಉಡುಪಿ ಜಿಲ್ಲೆ ಮತ್ತು ಬೆಳಗಾವಿ […]

ಕರಾವಳಿ

ಮಕ್ಕಳಲ್ಲಿ ಸಂಸ್ಕಾರ ಬೆಳೆಸುವುದು ಅಗತ್ಯ: ಡಾ. ತಲ್ಲೂರು ಶಿವರಾಮ ಶೆಟ್ಟಿ (DR. Talluru Shivarama Shetty)

ಮಕ್ಕಳಲ್ಲಿ ಸಂಸ್ಕಾರ ಬೆಳೆಸುವುದು ಅಗತ್ಯ: ಡಾ. ತಲ್ಲೂರು ಶಿವರಾಮ ಶೆಟ್ಟಿ  ಉಡುಪಿ ಆದರ್ಶ ಆಸ್ಪತ್ರೆಯಲ್ಲಿ (Udupi Adarsha Hosphital) ಮಕ್ಕಳ ಉಚಿತ ಆರೋಗ್ಯ ತಪಾಸಣೆ, ನ್ಯೂಟ್ರಿಷನ್ ಕೌನ್ಸಲಿಂಗ್  ಉಡುಪಿ : ನವೆಂಬರ್ 13: ಇತ್ತೀಚಿನ ದಿನಗಳಲ್ಲಿ ಮಕ್ಕಳ ತಂದೆ ಹಾಗೂ ತಾಯಿ ಇಬ್ಬರೂ ಉದ್ಯೋಗದಲ್ಲಿರುವುದರಿಂದ ಮಕ್ಕಳಲ್ಲಿ ಬಾಂಧವ್ಯದ ಕೊರತೆ ಕಾಡುತ್ತಿದೆ. ಹೀಗಾಗಿ ಹೆತ್ತವರು ಮಕ್ಕಳಿಗೆ ಸಮಯವನ್ನು ಮೀಸಲಿಡಬೇಕು. ಮನೆಯಲ್ಲಿ ಹಿರಿಯರೊಂದಿಗೆ ಬೆರೆಯುವಂತೆ ಮಾಡಬೇಕು. ಸಂಸ್ಕಾರ ಕಲಿಸಬೇಕು ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ, ಹಾಗೂ ತಲ್ಲೂರ್ಸ್ ಫ್ಯಾಮಿಲಿ […]

ಅಪರಾಧ

ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ (Mangaluru AJ Hosphital Medical Student Sucide)

ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ̈ (Mangaluru) ಮಂಗಳೂರು, ನ.13: ಎಂಬಿಬಿಎಸ್ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಜೆ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.  ನಸುಕಿನ ಮೂರು ಗಂಟೆ ವೇಳೆಗೆ ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲ ವರ್ಷದ ಎಂಬಿಬಿಎಸ್ ಕಲಿಯುತ್ತಿದ್ದ ಪ್ರಕೃತಿ ಶೆಟ್ಟಿ(20) ಮೃತ ವಿದ್ಯಾರ್ಥಿನಿ.  ಪ್ರಾಥಮಿಕ ಮಾಹಿತಿ ಪ್ರಕಾರ, […]

ಅಪರಾಧ ವಿಡಿಯೋ

BIG BREAKING ಗಂಗೊಳ್ಳಿಯಲ್ಲಿ ಹನ್ನೊಂದು   ಮೀನುಗಾರಿಕಾ ಬೋಟಿಗೆ ಬೆಂಕಿ : ಸುಟ್ಟು ಕರಕಲಾದ ಮೀನುಗಾರಿಕಾ ಬೋಟುಗಳು (major fire at gangolli: 11 fishing boats got fire)

ಗಂಗೊಳ್ಳಿಯಲ್ಲಿ ಹನ್ನೊಂದು   ಮೀನುಗಾರಿಕಾ ಬೋಟಿಗೆ ಬೆಂಕಿ : ಸುಟ್ಟು ಕರಕಲಾದ ಮೀನುಗಾರಿಕಾ ಬೋಟುಗಳು (kundapura) ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಹನ್ನೊಂದು   ಮೀನುಗಾರಿಕಾ ಬೋಟಿಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿದೆ‌ ಎಂದು ಮಾಹಿತಿ‌ ತಿಳಿದು ಬಂದಿದೆ.  ಈ ದುರ್ಘಟನೆಯಿಂದ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ. ಯಾವುದೇ ಸಾವು-ನೋವು ಉಂಟಾಗಿಲ್ಲ. ಅಗ್ನಿ ಶಾಮಕ ದಳ, ಸಾರ್ವಜನಿಕರು ಬೆಂಕಿ ನಂದಿಸಲು ಹರ ಸಾಹಸ ಪಡುತ್ತಿದ್ದಾರೆ.   ಸಮುದ್ರದಿಂದ ಬೋಟನ್ನು ಮೇಲಕ್ಕೆತ್ತಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಬೋಟ್ […]

eMedia Kannada  @2025. All Rights Reserved.