Tag: Karavali

ಅಪರಾಧ ವಿಡಿಯೋ

BIG BREAKING ಮಲ್ಪೆ ಸಮೀಪದ ನೇಜಾರಿನ ಮುಸ್ಲಿಂ ಕುಟುಂಬದ ನಾಲ್ವರ ಹತ್ಯೆ – ದರೋಡೆಗೆ ಬಂದವರ ಕೃತ್ಯ ಶಂಕೆ!(4 Persons Murder At Malape – Nejaru

ಮಲ್ಪೆ ಸಮೀಪದ ನೇಜಾರಿನ ಮುಸ್ಲಿಂ ಕುಟುಂಬದ ನಾಲ್ವರ ಹತ್ಯೆ – ದರೋಡೆಗೆ ಬಂದವರ ಕೃತ್ಯ ಶಂಕೆ! ಸಿಸಿ ಟಿವಿ ದೃಷ್ಯಾವಳಿ ಹಾಕುತ್ತಿರುವ ಪೊಲೀಸರು (Malape, Nejaru) ನೇಜಾರು : ಉಡುಪಿಯ ನೇಜಾರುವಿನ ತೃಪ್ತಿ ನಗರದಲ್ಲಿ ಮುಸ್ಲಿಂ ಕುಟುಂಬದ ನಾಲ್ವರ ಹತ್ಯೆ ಹಿಂದೆ ದರೋಡೆ ಕೃತ್ಯದ ಶಂಕೆ ವ್ಯಕ್ತವಾಗಿದೆ. ದೀಪಾವಳಿ ಹಬ್ಬದ ದಿನ ಈ ಸುದ್ದಿ ಕೇಳಿ ಜನ ಬೆಚ್ಚಿ ಬಿದ್ದಿದ್ದಾರೆ. ಮನೆಗೆ ನುಗ್ಗಿ ತಾಯಿ ಹಾಗೂ ಮೂವರು ಮಕ್ಕಳನ್ನು ಹತ್ಯೆ ಮಾಡಲಾಗಿದೆ. ಈ ಮನೆಯ ಯಜಮಾನ ವಿದೇಶದಲ್ಲಿ […]

ಕರಾವಳಿ

ಪಡುಬಿದ್ರಿಯಿಂದ ಕನ್ನಂಗಾರ್ ಬೈಪಾಸ್ ವರೆಗೆ ಬೈಪಾಸ್‌ ನಿರ್ಮಾಣಕ್ಕೆ ಹೆಜಮಾಡಿ ಸರ್ವಿಸ್ ರಸ್ತೆ ಹೋರಾಟ ಸಮಿತಿ ಆಗ್ರಹ: ತೀವ್ರ ಹೋರಾಟದ ಎಚ್ಚರಿಕೆ

(Padubidri – Hejmadi service road) ಪಡುಬಿದ್ರಿಯಿಂದ ಕನ್ನಂಗಾರ್ ಬೈಪಾಸ್ ವರೆಗೆ ಬೈಪಾಸ್‌ ನಿರ್ಮಾಣಕ್ಕೆ ಹೆಜಮಾಡಿ ಸರ್ವಿಸ್ ರಸ್ತೆ ಹೋರಾಟ ಸಮಿತಿ ಆಗ್ರಹ: ತೀವ್ರ ಹೋರಾಟದ ಎಚ್ಚರಿಕೆ (kaup) ಕಾಪು : ಪಡುಬಿದ್ರಿಯಿಂದ ಕನ್ನಂಗಾರ್ ಬೈಪಾಸ್ ವರೆಗೆ ಸುಮಾರು 350 ಮೀಟರ್ ಸರ್ವಿಸ್ ರಸ್ತೆ ನಿರ್ಮಾಣದ ಬಗ್ಗೆ ಭರವಸೆ ನೀಡಿ 6 ವರ್ಷ ಸಂದರೂ ಈವರೆಗೆ ಸರ್ವಿಸ್ ರಸ್ತೆ ನಿರ್ಮಾಣಗೊಂಡಿಲ್ಲ. ಈ ಕಾರಣದಿಂದಾಗಿ ಈ ಭಾಗದಲ್ಲಿ 54 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, 8 ಮಂದಿ ಯುವಜನತೆ ಪ್ರಾಣವನ್ನು […]

ಅಪರಾಧ

ಮಾಜಿ ಶಾಸಕ ರಘುಪತಿ ಭಟ್ (EX MLA Raghupathi Bhat) ಪತ್ನಿ ಆತ್ಮಹತ್ಯೆ ಪ್ರಕರಣ- ಆರೋಪಿ ಅತುಲ್ ರಾವ್‌ಗೆ (Athul Rao) ಒಂದು ವರ್ಷ ಜೈಲು ಶಿಕ್ಷೆ, ದಂಡ

ಮಾಜಿ ಶಾಸಕ ರಘುಪತಿ ಭಟ್ ಪತ್ನಿ ಆತ್ಮಹತ್ಯೆ ಪ್ರಕರಣ- ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲು ಶಿಕ್ಷೆ, ದಂಡ  Udupi: ಉಡುಪಿ: ದಶಕದ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ಆದೇಶ ನೀಡಿದೆ.  2008ರ ಜೂನ್ […]

ರಾಜಕೀಯ

  ದೀಪಾವಳಿ ವೇಳೆಗೆ ಎಲ್ಲ ಅರ್ಹ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ (laxmi hebbalkar)

ದೀಪಾವಳಿ ವೇಳೆಗೆ ಎಲ್ಲ ಅರ್ಹ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ (Bengaluru)  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಪ್ರತಿದಿನ ಮೂರು ಜಿಲ್ಲೆಗಳ ಸಿಡಿಪಿಗಳಿಗೆ ತರಬೇತಿ ನೀಡಲಾಗುತ್ತಿದೆ. ದೀಪಾವಳಿ ವೇಳೆಗೆ ಎಲ್ಲ ಫ‌ಲಾನುಭವಿಗಳಿಗೂ ಹಣ ತಲುಪಲಿದೆ. ಆ.15ರೊಳಗೆ ನೋಂದಣಿ ಮಾಡಿಕೊಂಡಿದ್ದೂ ದುಡ್ಡು ಬಾರದಿದ್ದರೆ, 3 ತಿಂಗಳ ಬಾಕಿ ಸೇರಿಸಿ ಕೊಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ನೀಡಿದರು.   ಬಿಡಬ್ಲ್ಯುಎಸ್‌ಎಸ್‌ಬಿ ಕಚೇರಿಯಲ್ಲಿರುವ ಬೆಂಗಳೂರು ಒನ್‌ […]

ಕರಾವಳಿ ವ್ಯವಹಾರ

ಅದಾನಿ ಸಮೂಹದ ಅಧ್ಯಕ್ಷರಾದ ಕಿಶೋರ್ ಆಳ್ವ ಅವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ – 2023: (ADANI President Kishor Alva gets Mahathma Gandhi Sadhbhavana Prashasthi)

ಅದಾನಿ ಸಮೂಹದ ಅಧ್ಯಕ್ಷರಾದ ಕಿಶೋರ್ ಆಳ್ವ ಅವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ – 2023: (ADANI President Kishor Alva gets Mahathma Gandhi Sadhbhavana Prashasthi) (Bengaluru) ಬೆಂಗಳೂರು: ಅದಾನಿ ಸಂಸ್ಥೆಯ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಕಿಶೋರ್ ಆಳ್ವರವರು ಕರ್ನಾಟಕ ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಅರ್ಹವಾದ ಸೇವೆಯನ್ನು ಸಲ್ಲಿಸುತ್ತಿರುವುದನ್ನು ಗುರುತಿಸಿ, ಮಾಧ್ಯಮ ಕ್ಷೇತ್ರದ ಸಂಸ್ಥೆಯಾದ ಸ್ಪೇಸ್ ಮೀಡಿಯಾ ಸಂಸ್ಥೆ  ಬೆಂಗಳೂರಿನ ಗಾಂಧಿ ಭವನದಲ್ಲಿ “ಮಹಾತ್ಮಾ ಗಾಂಧಿ ಅಂತರಾಷ್ಟ್ರೀಯ ಪ್ರಶಸ್ತಿ […]

ಪ್ರಚಲಿತ

ನಿರಂತರವಾದ ಅಧ್ಯಯನ, ಪರಿಶ್ರಮದಿಂದ ವಕೀಲ ವೃತ್ತಿಯಲ್ಲಿ ಯಶಸ್ಸು ಸಾಧ್ಯ: ಹೈಕೋಟ್೯ ನ್ಯಾಯಾಧೀಶ ರಾಜೇಶ್ ರೈ (High Court Judge Rajesh Rai Kallangala)

ನಿರಂತರವಾದ ಅಧ್ಯಯನ, ಪರಿಶ್ರಮದಿಂದ ವಕೀಲ ವೃತ್ತಿಯಲ್ಲಿ ಯಶಸ್ಸು ಸಾಧ್ಯ: ಹೈಕೋಟ್೯ ನ್ಯಾಯಾಧೀಶ ರಾಜೇಶ್ ರೈ (Bantwala)  ಬಂಟ್ವಾಳ : ವಕೀಲರ ಸಂಘ (ರಿ) ಬಂಟ್ವಾಳ ಇದರ ವತಿಯಿಂದ ಕರ್ನಾಟಕ ಹೈಕೋಟ್೯ ನ್ಯಾಯಾಧೀಶರಾದ ರಾಜೇಶ್ ರೈ ಕಲ್ಲಂಗಳ ಅವರಿಗೆ ಹುಟ್ಟೂರ ಸನ್ಮಾನ ಹಾಗೂ ಕಾನೂನು ಕಾರ್ಯಗಾರ ಬಿ.ಸಿ. ರೋಡಿನ ಸ್ಪರ್ಶಕಲಾ ಮಂದಿರದಲ್ಲಿ (Sparsha Kala Mandira) ಶನಿವಾರ ನಡೆಯಿತು.   ಕಾನೂನು ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಹೈಕೋಟ್ ೯ ನ್ಯಾಯಾಧೀಶರಾದ ರಾಜೇಶ್ ರೈ ಕಲ್ಲಂಗಳ,  ನಿರಂತರವಾದ ಅಧ್ಯಯನ ಮತ್ತು […]

ಕರಾವಳಿ ಜೀವನಶೈಲಿ

ಕನ್ನಡದ ಶುದ್ಧ ಭಾಷೆಯನ್ನು ಯಕ್ಷಗಾನದಲ್ಲಿ ಕಾಣಬಹುದು: ಶಾಸಕ ಗುರುರಾಜ ಗಂಟಿಹೊಳೆ (MLA Gururaj Gantihole)

ಕನ್ನಡದ ಶುದ್ಧ ಭಾಷೆಯನ್ನು ಯಕ್ಷಗಾನದಲ್ಲಿ ಕಾಣಬಹುದು: ಶಾಸಕ ಗುರುರಾಜ ಗಂಟಿಹೊಳೆ   ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ (Yaksha Dhruva Foundation) ಗೋವಾ ಘಟಕ ಉದ್ಘಾಟನೆ Goa-Panajim) ಗೋವಾ- ಪಣಜಿ: ಕನ್ನಡದ ಶುದ್ದ ಭಾಷೆಯನ್ನು ನಾವು ಯಕ್ಷಗಾನದಲ್ಲಿ ಕಾಣಬಹುದು. ಶಿಸ್ತು, ಸಂಸ್ಕಾರ, ಶ್ರದ್ದಾ ಭಕ್ತಿಯನ್ನು ಯಕ್ಷಗಾನದಲ್ಲಿ ಕಾಣಲು ಸಾಧ್ಯವಿದೆ. ಕರಾವಳಿಯ ಗಂಡುಕಲೆಯಲ್ಲಿ ಸಂಘಟನೆಯ ಜೊತೆಗೆ ಭಾಷಾ ಶುದ್ದತೆಯೂ ಇದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದ್ದಾರೆ.    ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ […]

ಅಪರಾಧ ಕರಾವಳಿ

ಬೈಂದೂರಿನ ಉದ್ಯಮಿಗೆ ಕೋಟ್ಯಂತರ ರೂ. (Chaitha K) ವಂಚಿಸಿದ ಪ್ರಕರಣ: ವಂಚಕಿ ಚೈತ್ರಾ ತಂಡದ ವಿರುದ್ಧ ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್‌ಶಿಟ್‌ ಸಾಧ್ಯತೆ

ಬೈಂದೂರಿನ ಉದ್ಯಮಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣ: ವಂಚಕಿ ಚೈತ್ರಾ ತಂಡದ ವಿರುದ್ಧ ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್‌ಶಿಟ್‌ ಸಾಧ್ಯತೆ (Bengaluru, Emedia kannada) ಬೆಂಗಳೂರು : ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ (Govinda Babu Poojary) ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂಪಾಯಿ ವಂಚಿಸಿದ ಚೈತ್ರಾ ಮತ್ತು ಗ್ಯಾಂಗ್ ವಿರುದ್ಧ ಸಿಸಿಬಿ ತನಿಖೆ ಪೂರ್ಣಗೊಂಡಿದ್ದು, ಡೀಲ್ ಸಂಬಂಧ 68 ಸಾಕ್ಷ್ಯಗಳನ್ನ ಕಲೆ ಹಾಕಿದೆ. ಸಿಸಿಬಿ ಪೊಲೀಸರು ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್‌ […]

ರಾಜಕೀಯ

ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಚಿವೆ ಹೆಬ್ಬಾಳ್ಕರ್‌ (Laxmi Hebbalkar) ಸೂಚನೆ

ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಚಿವೆ ಹೆಬ್ಬಾಳ್ಕರ್‌ ಸೂಚನೆ (Bengaluru eMEDIA ಕನ್ನಡ) ಬೆಂಗಳೂರು, ನ 03 : ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಸೂಚಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ […]

ಅಪರಾಧ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ (International bunts association) ವಿರುದ್ಧ ಕೀಳು ಭಾಷೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟವರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ (Udupi Police) ದೂರು ದಾಖಲು

  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿರುದ್ಧ ಕೀಳು ಭಾಷೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟವರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿರುದ್ಧ ಕೀಳು ಭಾಷೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಾತೊಂದನ್ನು ಹರಿಯ ಬಿಟ್ಟಿದ್ದು, ಅದರ ವಿರುದ್ಧ ಬುಧವಾರ ಉಡುಪಿ ಪೋಲೀಸ್‌ ಕಛೇರಿಯಲ್ಲಿ ಒಕ್ಕೂಟದ ಪದಾಧಿಕಾರಿಗಳು ದೂರು ಸಲ್ಲಿಸಿದ್ದಾರೆ. ಮನವಿಯಲ್ಲಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಭಿಮಾನಿ ಬಳಗದ  ಸರ್ವರ ಯೋಗಕ್ಷೇಮಕ್ಕಾಗಿ ಅವಿರತ ದುಡಿಯುವ  ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು […]

eMedia Kannada  @2025. All Rights Reserved.