Tag: Karavali

ಅಪರಾಧ ಕರಾವಳಿ ವಿಡಿಯೋ

ಯುವಕನಿಗೆ 5 ಲಕ್ಷ ವಂಚನೆ ಪ್ರಕರಣ: ವಿಚಾರಣೆಗಾಗಿ ಚೈತ್ರಾಳನ್ನು (Chaitha K.) ಉಡುಪಿಗೆ ಕರೆತಂದ ಪೊಲೀಸರು

ಯುವಕನಿಗೆ 5 ಲಕ್ಷ ವಂಚನೆ ಪ್ರಕರಣ: ವಿಚಾರಣೆಗಾಗಿ ಚೈತ್ರಾಳನ್ನು ಉಡುಪಿಗೆ ಕರೆತಂದ ಪೊಲೀಸರು UDUPI \kota) ಕೋಟ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಚೈತ್ರಾಳನ್ನು ಇಂದು ವಿಚಾರಣೆಗಾಗಿ ಕೋಟ ಪೊಲೀಸರು ಕರೆತಂದಿದ್ದಾರೆ. ಕೋಟ ಠಾಣೆ ವ್ಯಾಪ್ತಿಯ ಸುಧೀನ್ ಪೂಜಾರಿ (Sudheen Poojary) ಎಂಬ ಯುವಕ  ತನಗೆ ಚೈತ್ರಾ 5 ಲಕ್ಷ ರೂ ವಂಚನೆ ಮಾಡಿದ್ದಾಗಿ ದೂರು ದಾಖಲಿಸಿದ್ದರು. ಆ ಪ್ರಕರಣದ ವಿಚಾರಣೆಗಾಗಿ ಚೈತ್ರಾಳನ್ನು ಇಲ್ಲಿಗೆ ಕರೆತರಲಾಗಿತ್ತು. ಬ್ರಹ್ಮಾವರದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು […]

ಅಪರಾಧ ವಿಡಿಯೋ

ಉಡುಪಿ: ಕುಖ್ಯಾತ ಅಂತರ್ ಜಿಲ್ಲಾ ಮನೆಗಳ್ಳತನ ಆರೋಪಿಯ ಬಂಧನ; 46.67 ಲಕ್ಷ ಮೌಲ್ಯದ ಸೊತ್ತು ವಶ (Udupi inter disrict thief arrest)

ಉಡುಪಿ: ಕುಖ್ಯಾತ ಅಂತರ್ ಜಿಲ್ಲಾ ಮನೆಗಳ್ಳತನ ಆರೋಪಿಯ ಬಂಧನ; 46.67 ಲಕ್ಷ ಮೌಲ್ಯದ ಸೊತ್ತು ವಶ (Udupi) ಉಡುಪಿ: ಕುಂಜಿಬೆಟ್ಟುವಿನಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಉತ್ತರಹಳ್ಳಿಯ (Bengaluru)  ಮಂಜುನಾಥ್ ಯಾನೆ ಕಲ್ಕೆರೆ ಮಂಜ (43) ಬಂಧಿತ ಆರೋಪಿ.  ಈತ ಅ. 8ರಂದು ಕುಂಜಿಬೆಟ್ಟುವಿನ ಅಮ್ಮುಂಜೆ ವಿಠಲ್ದಾಸ್ ನಾಯಕ್ ಅವರ ಮನೆಯ ಬಾಗಿಲು ಮುರಿದು, ಬೆಡ್ ರೂಮ್ ನ ಅಲ್ಮೇರಾದಲ್ಲಿದ್ದ ಸುಮಾರು 66,36,300 […]

ಪ್ರಯಾಣ

ಉಡುಪಿ ಭಗವಾನ್ ಶ್ರೀ ನಿತ್ಯಾನಂದ ಮಂದಿರಕ್ಕೆ (Udupi Bhagavan Shri Nityananda mandira) ಮುಂಬೈ ಉತ್ತರ ಸಂಸದರಾದ ಗೋಪಾಲ್ ಶೆಟ್ಟಿ (Mumbai South MP Gopala Shetty) ಭೇಟಿ

 ಉಡುಪಿ ಭಗವಾನ್ ಶ್ರೀ ನಿತ್ಯಾನಂದ ಮಂದಿರಕ್ಕೆ ಮುಂಬೈ ಉತ್ತರ ಸಂಸದರಾದ ಗೋಪಾಲ್ ಶೆಟ್ಟಿ ಭೇಟಿ ಉಡುಪಿ: ಇಲ್ಲಿನ ಕೆ.ಎಮ್. ಮಾರ್ಗದಲ್ಲಿರುವ ಭಗವಾನ್ ಶ್ರೀ ನಿತ್ಯಾನಂದ ಸ್ವಾಮಿ ಮಂದಿರ(ಮಠ)  ಮುಂಬೈ ಉತ್ತರದ ಸಂಸದರಾದ ಗೋಪಾಲ್ ಸಿ. ಶೆಟ್ಟಿಯವರು ಭೇಟಿ ನೀಡಿ, ಭಗವಾನ್ ಶ್ರೀ ನಿತ್ಯಾನಂದ ಗುರುಗಳ ದರ್ಶನ ಪಡೆದರು. ಶ್ರೀ ಮಠದ ವತಿಯಿಂದ ಗುರುದೇವರ ಪ್ರಸಾದ ನೀಡಿ ಗೌರವಿಸಿ, ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ನಿತ್ಯಾನಂದ ಮಂದಿರ-ಮಠದ ಕಾರ್ಯಾಧ್ಯಕ್ಷರಾದ ಕೆ. ದಿವಾಕರ್ ಶೆಟ್ಟಿ ತೋಟದಮನೆ, ಆಡಳಿತ ಮಂಡಳಿಯ ತೋನ್ಸೆ ನವೀನ್ […]

ತಂತ್ರಜ್ಞಾನ ದೇಶ-ವಿದೇಶ

ಈ ವರ್ಷದ ಎರಡನೇಯ ಮತ್ತು ಕೊನೆಯ ಚಂದ್ರಗ್ರಹಣ (Lunar Eclipse)

ಈ ವರ್ಷದ ಎರಡನೇಯ ಮತ್ತು ಕೊನೆಯ ಚಂದ್ರಗ್ರಹಣ ನವದೆಹಲಿ: ಇಂದು ಈ ವರ್ಷದ ಎರಡನೇಯ ಮತ್ತು ಕೊನೆಯ ಚಂದ್ರಗ್ರಹಣ (Lunar Eclipse) ಸಂಭವಿಸಲಿದೆ. ಅಕ್ಟೋಬರ್ 14 ರಂದು ಸೂರ್ಯಗ್ರಹಣ ಸಂಭವಿಸಿತ್ತು. ಇದಾದ ಕೇವಲ 14 ದಿನಗಳ ನಂತರ ಭಾಗಶಃ ಚಂದ್ರಗ್ರಹಣ ಸಂಭವಿಸಲಿದೆ.  ವರ್ಷದ ಕೊನೆಯ ಚಂದ್ರಗ್ರಹಣ(Lunar Eclipse)  ಅಕ್ಟೋಬರ್ 28-29ರ ಮಧ್ಯರಾತ್ರಿ ಸಂಭವಿಸಲಿದೆ. ಭಾರತದ ಎಲ್ಲ ಸ್ಥಳಗಳಲ್ಲಿ ಗ್ರಹಣ ಗೋಚರಿಸುತ್ತದೆ. ಇದು ಭಾಗಶಃ ಚಂದ್ರ ಗ್ರಹಣವಾಗಿದೆ. ಅ.28 ರಾತ್ರಿ 11:30 ರಿಂದ ಮಧ್ಯರಾತ್ರಿ 3.36ಕ್ಕೆ ಗ್ರಹಣ ಕೊನೆಗೊಳ್ಳುತ್ತದೆ. […]

ಕರಾವಳಿ ವಿಡಿಯೋ

ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)

 ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddarmmayya) ತುಳು ಭಾಷೆಯಲ್ಲಿ ಮಾತು ಆರಂಭಿಸಿ-ಅಭಿನಂದಿಸಿ ಸಭಿಕರನ್ನು ಥ್ರಿಲ್ಲಾಗಿಸಿದ ಸಿಎಂ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಭರವಸೆ   ಉಡುಪಿ ಅ 28: ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.  ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.  ಬಂಟ […]

ಅಪರಾಧ

(Belthangadi MLA Harish Poonja) ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲು

(Belthangadi MLA harish Poonja) ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲು ( Belthangadi) ಬೆಳ್ತಂಗಡಿ; ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ (Belthangadi Police Station) ಪ್ರಕರಣ ದಾಖಲಿಸಲಾಗಿದೆ. ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಅಡಿಯಲ್ಲಿ ಮಾಜಿ ಜಿ.ಪಂ.ಸದಸ್ಯ ಶೇಖರ ಕುಕ್ಕೇಡಿ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ‌. ಶಾಸಕ […]

ಅಪರಾಧ

(Bantwala) ಬಂಟ್ವಾಳ:  ಬಿಲ್ಡರ್ ಮನೆಯಲ್ಲಿ ಕಾರ್ಮಿಕನಿಂದ ಲಕ್ಷಾಂತರ ರೂ.ಮೌಲ್ಯದ ನಗ – ನಗದು ಕಳವು (theft)

(Bantwala)ಬಂಟ್ವಾಳ:  ಬಿಲ್ಡರ್ ಮನೆಯಲ್ಲಿ ಕಾರ್ಮಿಕನಿಂದ ಲಕ್ಷಾಂತರ ರೂ.ಮೌಲ್ಯದ ನಗ–ನಗದು ಕಳವು ಬಂಟ್ವಾಳ:  ಬಿಲ್ಡರೋರ್ವರ ಮನೆಯ ಕೆಲಸದ ಕಾರ್ಮಿಕನೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳವುಗೈದು ಉಂಡಮನೆಗೆ ಕನ್ನ ಎಸ್ಕೇಪ್ ಆಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ನಡೆದಿರುವುದು  ತಡವಾಗಿ ಬೆಳಕಿಗೆ ಬಂದಿದೆ.  ಪುದು ಗ್ರಾಮದ ಕೋಡಿಮಜಲು ನಿವಾಸಿಯಾಗಿರುವ ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಅವರ ಮನೆಯ ಕಪಾಟಿನಿಂದ 2.75ಲಕ್ಷ ರೂ. ನಗದು ಹಾಗೂ 4.96 ಲಕ್ಷ ಮೌಲ್ಯದ ವಿವಿಧ […]

ಕರಾವಳಿ

ಹಿಂದುತ್ವದ ಮೇಲಾಗುವ ಅಕ್ರಮಣವನ್ನು ಒಗ್ಗಟ್ಟಾಗಿ ವಿರೋಧಿಸಿ ತನ್ನತನವನ್ನು ಉಳಿಸೋಣ : ದಿನೇಶ್ ಶೆಟ್ಟಿ (Dinesh Shetty) “ಶಾಂತಶ್ರೀ” ಪ್ರಶಸ್ತಿ ಪ್ರಧಾನ

ಹಿಂದುತ್ವದ ಮೇಲಾಗುವ ಅಕ್ರಮಣವನ್ನು ಒಗ್ಗಟ್ಟಾಗಿ ವಿರೋಧಿಸಿ ತನ್ನತನವನ್ನು ಉಳಿಸೋಣ : ದಿನೇಶ್ ಶೆಟ್ಟಿ “ಶಾಂತಶ್ರೀ ” ಪ್ರಶಸ್ತಿ ಪ್ರಧಾನ (Bantwla) ಬಂಟ್ವಾಳ: ನಮ್ಮೊಳಗಿನ ಬಿಕ್ಕಟ್ಟುಗಳನ್ನು ಬಿಟ್ಟು, ಜಾತಿವಾದವನ್ನು ಕುಟುಂಬಕ್ಕೆ ಸೀಮಿತವಾಗಿರಿಸಿ ಭವ್ಯ ಭಾರತದಲ್ಲಿ ಹಿಂದುಗಳಾಗಿ ನಮ್ಮ ಹಿಂದುತ್ವದ ಧಾರ್ಮಿಕತೆಯ ನಂಬಿಕೆ ಮೇಲೆ ನಡೆಯುವ ಅಕ್ರಮಣವನ್ನು ಒಗ್ಗಟ್ಟಾಗಿ ವಿರೋಧಿಸಿ ತನ್ನತನವನ್ನು ಉಳಿಸಿಕೊಳ್ಳೋಣ ಎಂದು ಪ್ರಸಿದ್ಧ ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ಅವರು ಹೇಳಿದ್ದಾರೆ.ಬಂಟ್ವಾಳ ತಾಲೂಕಿನ  ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ ಇದರ ವತಿಯಿಂದ ಕಲ್ಲಡ್ಕ […]

ಅಪರಾಧ ಕರಾವಳಿ

ಮಾದಕ ವ್ಯಸನ ಮುಕ್ತ ಸಮಾಜ: ಕಾಪುವಿನಲ್ಲಿ ಅಭಿಯಾನ

ಮಾದಕ ವ್ಯಸನ ಮುಕ್ತ ಸಮಾಜ: ಕಾಪುವಿನಲ್ಲಿ ಅಭಿಯಾನ (Udupi\Kaup)ಕಾಪು :ಮಾದಕ ವ್ಯಸನದಿಂದ ಅಪರಾಧ (crime) ಕೃತ್ಯಗಳು ಹೆಚ್ಚಾಗುವುದು ಮಾತ್ರವಲ್ಲದೆ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುಯತ್ತದೆ. ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣವಾದಲ್ಲಿ ಅಪರಾಧ ಕೃತ್ಯಗಳು ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಸಮಾಜದ ಪ್ರತಿಯೊಬ್ಬರು ಯುವಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಮನೋವೈದ್ಯ ಡಾ. ಪಿ.ವಿ. ಭಂಡಾರಿ (Dr. PV Bhandari) ಹೇಳಿದರು. ಅವರು ಕಾಪು ಪೇಟೆಯಲ್ಲಿ ಕಾಪು ಮುಸ್ಲಿಮ್ ಎಂಪವರ್ ಕಮಿಟಿ ಆಯೋಜಿಸಿದ ಮಾದಕ ವ್ಯಸನ ಮುಕ್ತ ಸಮಾಜ […]

ವ್ಯವಹಾರ

(dk sahakari bank) ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಿಬ್ಬಂದಿ, ವಲಯ ಮೇಲ್ವಿಚಾರಕರಾದ  ಬಾಲಕೃಷ್ಣ ಭಟ್ ಅವರಿಗೆ ಬೀಳ್ಕೊಡುಗೆ ಸನ್ಮಾನ.

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಿಬ್ಬಂದಿ, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಭಟ್ ಅವರಿಗೆ ಬೀಳ್ಕೊಡುಗೆ ಸನ್ಮಾನ.  (Shirva) ಶಿರ್ವ:  ಕಳೆದ 16 ವರ್ಷಗಳಿಂದ SCDCC ಬ್ಯಾಂಕಿನ ವಲಯ ಮೇಲ್ವಿಚಾರಕ ರಾಗಿ ಸೇವೆ ಸಲ್ಲಿಸಿ, ಈ   ತಿಂಗಳ 31 ರಂದು ನಿವೃತ್ತ ರಾಗಲಿರುವ  ಶ್ರೀ ಬಾಲಕೃಷ್ಣ ಭಟ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಶಿರ್ವ ಸಹಕಾರಿ ವ್ಯವಾಸಾಯಿಕ ಸಂಘ. (ನಿ) ಇದರ ಶಿರ್ವ ಸಭಾಂಗಣದಲ್ಲಿ ನೆರವೇರಿತುಜರಗಿಸಲಾಯಿತು.  ಸಮಾರಂಭವು ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು.  ಮುಖ್ಯ ಕಾರ್ಯ […]

eMedia Kannada  @2025. All Rights Reserved.