Tag: Karavali

ಕರಾವಳಿ ವಿಡಿಯೋ

(Uchila dasara 2023) ಉಚ್ಚಿಲ ದಸರಾ 2023: ಸಂಗೀತ ಪ್ರೇಮಿಗಳಿಗೆ ವೀಣಾವಾಧಕರಿಂದ ರಸದೌತಣ

(Uchila dasara 2023) ಉಚ್ಚಿಲ ದಸರಾ 2023: ಸಂಗೀತ ಪ್ರೇಮಿಗಳಿಗೆ ವೀಣಾವಾಧಕರಿಂದ ರಸದೌತಣ ಉಚ್ಚಿಲ ದಸರಾದಲ್ಲಿ  151ವೀಣೆ ವಾಧಕರ ಝೇಂಕಾರ   (Udupi \ uchila) ಉಚ್ಚಿಲ: ನೂರೈವತ್ತು ವೀಣಾ ವಾದಕರು ಒಂದೇ ವೇದಿಕೆಯಲ್ಲಿ ವೀಣೆಗಳನ್ನು ನುಡಿಸುವ ಮೂಲಕ  ಉಚ್ಚಿಲ ದಸರಾದಲ್ಲಿ ನಡೆದ ಶತವೀಣಾವಲ್ಲರಿ ಕಾರ್ಯಕ್ರಮವು ಪ್ರೇಕ್ಷಕರನ್ನು ಮಂತ್ರಮಗ್ನರನ್ನಾಗಿಸಿದೆ.    ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೆ ಒಳಪಟ್ಟ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ಉಚ್ಚಿಲ (uchila shree mahalaxmi temple) ದಸರಾ-೨೦೨೩ ರ ಸಾಂಸ್ಕೃತಿಕ ಕಾರ್ಯಕ್ರಮ […]

ರಾಜಕೀಯ ವಿಡಿಯೋ

ವರ್ಗಾವಣೆಗೆ ರೇಟ್ ಫಿಕ್ಸ್, ಕಾಂಗ್ರೆಸ್ ಸರಕಾರದಲ್ಲಿ (state govt) ಲಂಚಾವತಾರ,  ಪಂಚರಾಜ್ಯ ಚುನಾವಣೆಗೆ ರಾಜ್ಯ ಅಕ್ರಮ ಹಣ ಬಳಕೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು(bjp karnataka state president nalinkumar kateel) ಆರೋಪ

ವರ್ಗಾವಣೆಗೆ ರೇಟ್ ಫಿಕ್ಸ್, ಕಾಂಗ್ರೆಸ್ ಸರಕಾರದಲ್ಲಿ ಲಂಚಾವತಾರ,  ಪಂಚರಾಜ್ಯ ಚುನಾವಣೆಗೆ ರಾಜ್ಯ ಅಕ್ರಮ ಹಣ ಬಳಕೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಆರೋಪ ಬಿಜೆಪಿ ವತಿಯಿಂದ ಮಂಗಳೂರಿನ ಕಾವೂರಿನಲ್ಲಿ ಕಾಂಗ್ರೆಸ್‌ ವಿರುದ್ಧ ಬೃಹತ್‌ ಪ್ರತಿಭಟನೆ (managaluru) ಮಂಗಳೂರು, ಅ.17: ರಾಜ್ಯದ ಕಾಂಗ್ರೆಸ್ ಕಾರ್ಪೊರೇಟರ್‌ ಮನೆಯಲ್ಲಿ ದೊರಕಿದ ಹಣ ಲಂಚಾವತಾರದ ಹಣವಾಗಿದೆ. ಗುತ್ತಿಗೆದಾರರ 600 ಕೋಟಿಯನ್ನು ಕಮೀಷನ್ ಆಧಾರದಲ್ಲಿ ಬಿಡುಗಡೆ ಮಾಡಿ ಆ ಹಣ ಐಟಿ ದಾಳಿಯಲ್ಲಿ ಸಿಕ್ಕಿದೆ. ಇದಕ್ಕೆ ಪುರಾವೆಯೂ ಇದ್ದು, ಕಾಂಗ್ರೆಸ್ ನಾಯಕರಿಗೆ […]

ಕರಾವಳಿ ಪ್ರಚಲಿತ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಸಂಯುಕ್ತವಾಗಿ ಶರನ್ನವರಾತ್ರಿ ಮಹೋತ್ಸವ ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ (Udupi dc vidhyakumari)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಸಂಯುಕ್ತವಾಗಿ ಶರನ್ನವರಾತ್ರಿ ಮಹೋತ್ಸವ ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ   (Udupi\kaup) ಕಾಪು: ನಾಡಿನಲ್ಲಿ ಉತ್ತಮವಾಗಿ ಮಳೆ ಬೆಳೆಯಾಗಿ ಸುಖ ಸಮೃದ್ಧಿಯಾಗಲಿ, ಎಲ್ಲರಿಗೂ ನೆಮ್ಮದಿಯ ಬದುಕನ್ನು ಕೊಡುವಂತೆ ದೇವರಲ್ಲಿ ಕೇಳಿಕೊಳ್ಳುವುದಾಗಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಪ್ರಾರ್ಥಿಸಿದರು. (kapu shree hosamarigudi temple) ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಸಂಯುಕ್ತವಾಗಿ ಶರನ್ನವರಾತ್ರಿ […]

ಅಪರಾಧ ರಾಜಕೀಯ

ಮಠಾಧೀಶರು, ಗಣ್ಯರ ಸಮ್ಮುಖದಲ್ಲೇ ಧರ್ಮಸಂರಕ್ಷಣಾ ಸಮಾವೇಶವನ್ನು ವೈಯುಕ್ತಿಕ ನಿಂದನೆಗೆ (power tv rakesh Shetty) ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಬಳಕೆ, ವ್ಯಾಪಕ ಟೀಕೆ.

 ಮಠಾಧೀಶರು,ಗಣ್ಯರ ಸಮ್ಮುಖದಲ್ಲೇ ಧರ್ಮಸಂರಕ್ಷಣಾ ಸಮಾವೇಶವನ್ನು ವೈಯುಕ್ತಿಕ ನಿಂದನೆಗೆ ಬಳಕೆ: ಅವಾಚ್ಯ ಹಾಗೂ ಕೀಳುಮಟ್ಟದ ಮಾತುಗಳನ್ನಾಡಿದ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ವಿರುದ್ಧ ವ್ಯಾಪಕ ಟೀಕೆ. (Karkala) ಕಾರ್ಕಳ: ಬೆಳ್ತಂಗಡಿಯ ಕುಮಾರಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಧರ್ಮಸ್ಥಳ ಕ್ಷೇತ್ರ ಹಾಗೂ ವೀರೇಂದ್ರ ಹೆಗ್ಗಡೆಯವರ (d̤ veerendra heggade) ಹೆಸರನ್ನು ಕೆಡಿಸಲು ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ಭಾನುವಾರ ಜನಜಾಗೃತಿ ವೇದಿಕೆ ವತಿಯಿಂದ ಕಾರ್ಕಳದಲ್ಲಿ ಭಾನುವಾರ ನಡೆದ ಧರ್ಮಸಂರಕ್ಷಣಾ ಸಭೆಯಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಪವರ್ ಟಿವಿ ಖಾಸಗಿ […]

ಅಪರಾಧ ವಿಡಿಯೋ

( karkala theem park) ಕಾರ್ಕಳ ಥೀಂ ಪಾರ್ಕಿನಲ್ಲಿ ಪರಶುರಾಮನ ಕಂಚಿನ ಪ್ರತಿಮೆ: ಬ್ರಹ್ಮಾಂಡ ಬಯಲು

(karkala theem park) ಕಾರ್ಕಳ ಥೀಂ ಪಾರ್ಕಿನಲ್ಲಿ ಪರಶುರಾಮನ ಕಂಚಿನ ಪ್ರತಿಮೆ: ಬ್ರಹ್ಮಾಂಡ ಬಯಲು  ಕಾರ್ಕಳ : ಬೈಲೂರು ಪರಶುರಾಮ ಥೀಮ್ ಪಾರ್ಕಿನಲ್ಲಿ ಕಂಚಿನ ಪ್ರತಿಮೆ ನಿರ್ಮಾಣ ಮಾಡಿದ್ದೇವೆ ಎಂದು ಹೇಳಿ ಪೈಭರ್ ಪ್ರತಿಮೆ‌ ನಿರ್ಮಿಸಿ ಶಾಸಕ ಸುನೀಲ್ ಕುಮಾರ್ (mla Suneel kumar) ಜನತೆಗೆ ನಂಬಿಕೆ ದ್ರೋಹವೆಸಗಿದ್ದಾರೆ. ಬೈಲೂರು ಉಮಿಕಲ್ ಬೆಟ್ಟದಲ್ಲಿ ಪುನರಪಿ ಪರಶುರಾಮನ ಕಂಚಿನ ಪ್ರತಿಮೆಯನ್ನೇ ಸ್ಥಾಪಿಸಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ (muniyalu udaya kumar Shetty) ಇಂದು ಸರಕಾರವನ್ನು […]

ಕರಾವಳಿ ವಿಡಿಯೋ

ಉಡುಪಿಯಲ್ಲಿ (Udupi mahisha dasara) ಮಹಿಷ ದಸರಾಕ್ಕೆ ನಿರ್ಬಂಧ ವಿಚಾರ: ಮಹಿಷ ದಸರಾ ಆಯೋಜಕ (Jayan malpe)ಜಯನ್ ಮಲ್ಪೆ ಹೇಳಿಕೆ

ಉಡುಪಿಯಲ್ಲಿ (Udupi mahisha dasara) ಮಹಿಷ ದಸರಾಕ್ಕೆ ನಿರ್ಬಂಧ ವಿಚಾರ: ಮಹಿಷ ದಸರಾ ಆಯೋಜಕ (Jayan malpe)ಜಯನ್ ಮಲ್ಪೆ ಹೇಳಿಕೆ (Udupi) ಉಡುಪಿ, ಅ೧೪: ಉಡುಪಿಯಲ್ಲಿ ಮಹಿಷ ದಸರಾಕ್ಕೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿ ಮಹಿಷ ದಸರಾ ಆಯೋಜಕ  ಜಯನ್ ಮಲ್ಪೆ ಉಡುಪಿಯಲ್ಲಿ ಹೇಳಿಕೆ ನೀಡಿದ್ದಾರೆ.   ಕರಾವಳಿಯಲ್ಲಿ ಪ್ರಪ್ರಥಮ ಬಾರಿಗೆ ಮಹಿಷಾ ದಸರಾ ಆಯೋಜಿಸಲು ಮುಂದಾಗಿದ್ದೆವು. ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡುವ ಉದ್ದೇಶ ಇತ್ತು. ಜಿಲ್ಲಾಡಳಿತ ಮೆರವಣಿಗೆ ಮತ್ತು ಬ್ಯಾನರ್ ಅಳವಡಿಕೆಗೆ ನಿರ್ಬಂಧ ಮಾಡಿದೆ. ನಿಷೇದಾಜ್ಞೆ ಮಾಡಿರುವುದರಿಂದ ಧಾರ್ಮಿಕ […]

ರಾಜಕೀಯ ವಿಡಿಯೋ

ಹೊಸ ಸರಕಾರ ಬಂದು 4 ತಿಂಗಳಾದರೂ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ: ಉಡುಪಿಯಲ್ಲಿ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ (ex minister Pramodh Madhvaraj)

ಹೊಸ ಸರಕಾರ ಬಂದು 4 ತಿಂಗಳಾದರೂ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ: ಉಡುಪಿಯಲ್ಲಿ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್ ಉಡುಪಿ: (Udupi) ಸರಕಾರದ ಸಾಮಾಜಿಕ ಕಲ್ಯಾಣ ಯೋಜನೆಗೆ ಸ್ವಾಗತವಿದೆ. ಹೊಸ ಸರಕಾರ ಬಂದು 4 ತಿಂಗಳಾದರೂ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಯಾರಿಗೆ ಅಗತ್ಯವಿದೆಯೋ ಅವರಿಗೆ ಕೊಡಬೇಕಾದದ್ದನ್ನು ಕಡಿತ ಮಾಡಿ ಇನ್ನೊಬ್ಬರಿಗೆ ನೀಡುವುದಕ್ಕೆ ವಿರೋಧವಿದೆ ಎಂದು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.  ಉಡುಪಿ ಪತ್ರಿಕಾ ಭವನದ ಸಂವಾದ ಕಾರ್ಯಕ್ರಮದಲ್ಲಿ ಅವರು ಪತ್ರಕರ್ತರ ಪ್ರಶ್ನೆಗಳಿಗೆ […]

ಕರಾವಳಿ ವಿಡಿಯೋ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ಸನ್ನಿಧಾನದಲ್ಲಿ ಶಿಸ್ತುಬದ್ಧ ಉಚ್ಚಿಲ ದಸರಾ-೨೦೨೩ಕ್ಕೆ ಸಿದ್ಧತೆ

 ಉಚ್ಚಿಲ ಶ್ರೀ ಮಹಾಲಕ್ಷ್ಮೀ ಸನ್ನಿಧಾನದಲ್ಲಿ ಶಿಸ್ತುಬದ್ಧ ಉಚ್ಚಿಲ ದಸರಾ-೨೦೨೩ಕ್ಕೆ ಸಿದ್ಧತೆ ಉಡುಪಿ\ಉಚ್ಚಿಲ: ಕರ್ನಾಟಕದ ಕೊಲ್ಹಾಪುರ ಎಂದು ಲೋಕ ಪ್ರಸಿದ್ಧಿಗೊಂಡಿರುವ ದ.ಕ. ಮೊಗವೀರ ಮಹಾಜನ ಸಂಘದ ಆಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಹೃದಯಿ ಭಕ್ತರ ಸಹಕಾರ-ಸಹಯೋಗದಿಂದ ಈ ಬಾರಿಯೂ ನವರಾತ್ರಿ ಉತ್ಸವವನ್ನು ಉಚ್ಚಿಲ ದಸರಾ ಉತ್ಸವ-೨೦೨೩  ಆಚರಿಸಲು ಶ್ರೀ ಕ್ಷೇತ್ರದ ಆಡಳಿತ ಸಮಿತಿ ಮತ್ತು ಕ್ಷೇತ್ರದ ಭಕ್ತಾಭಿಮಾನಿ ಬಳಗ ನಿರ್ಧರಿಸಿದ್ದು, ದುಂದು ವೆಚ್ಚಕ್ಕೆ ಕಡಿವಾಣ ಹಾಕಿ, ಅಚ್ಚುಕಟ್ಟು ಹಾಗೂ ಶಿಸ್ತುಬದ್ಧವಾಗಿ ಉತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದು ಶ್ರೀ […]

ಕರಾವಳಿ ಜೀವನಶೈಲಿ

ಡಾ| ಜಿ. ಶಂಕರ್ ೬೮ನೇ ಹುಟ್ಟು ಹಬ್ಬದ ಸಂಭ್ರಮ

ಡಾ| ಜಿ. ಶಂಕರ್ ೬೮ನೇ ಹುಟ್ಟು ಹಬ್ಬದ ಸಂಭ್ರಮಉಡುಪಿ\ಕಾಪು : ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಮಗ್ರ ಜೀರ್ಣೋದ್ದಾರ ಮತ್ತು ಉಚ್ಚಿಲ ದಸರಾ ರೂವಾರಿ, ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜಾ ಡಾ| ಜಿ. ಶಂಕರ್ ಅವರ ೬೮ನೇ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಗುರುವಾರ ಲಕ್ಷ್ಮೀ ನಾರಾಯಣ ಹೃದಯ ಹೋಮ, ಗೌರವಾರ್ಪಣೆ ಮತ್ತು ಅನ್ನಸಂತರ್ಪಣೆ ನಡೆಯಿತು.ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಡಾ| ಜಿ. ಶಂಕರ್ ಮತ್ತು ಶಾಲಿನಿ ಜಿ. ಶಂಕರ್ […]

ಶಾಲಾ ಕಾಲೇಜು

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಎಂ.ಕೆ. ಅನಂತರಾಜ್ ಒಳಾಂಗಣ ಕ್ರೀಡಾ ಸಂಕೀರ್ಣ ಉದ್ಘಾಟನೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಎಂ.ಕೆ. ಅನಂತರಾಜ್ ಒಳಾಂಗಣ ಕ್ರೀಡಾ ಸಂಕೀರ್ಣ  ಉದ್ಘಾಟನೆ ಮೂಡಬಿದ್ರಿ\ ವಿದ್ಯಾಗಿರಿ: ಹೃದಯಕ್ಕೆ ಚಿಕಿತ್ಸೆ ಮಾಡಬಹುದು. ಆದರೆ, ಹೃದಯದಿಂದ ಕಟ್ಟಿದ ಬದುಕಿಗೆ ಅಲ್ಲ. ಬದುಕು ಯಾವತ್ತೂ ಸಮಾಜಮುಖಿ. ಅದುವೇ ಶಾಶ್ವತ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಭವನದಲ್ಲಿ ಬುಧವಾರ ನಡೆದ ‘ಕೀರ್ತಿಶೇಷ ಎಂ.ಕೆ. ಅನಂತರಾಜ್ ಒಳಾಂಗಣ ಕ್ರೀಡಾ ಸಂಕೀರ್ಣ- ವ್ಯವಸ್ಥಿತ ಈಜುಕೊಳ, ಶಟಲ್ ಬ್ಯಾಡ್ಮಿಂಟನ್ ಕೋರ್ಟ್, […]

eMedia Kannada  @2025. All Rights Reserved.