ಶಿವಮೊಗ್ಗ ಗಲಭೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತ ಬ್ಯಾನರ್ ಮತ್ತು ಕಟೌಟ್‌ಗಳ ತೆರವು
ಶಿವಮೊಗ್ಗ ಗಲಭೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತ ಬ್ಯಾನರ್ ಮತ್ತು ಕಟೌಟ್‌ಗಳ ತೆರವು ಉಡುಪಿ: ಶಿವಮೊಗ್ಗ ಗಲಭೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತವಾಗಿ ಹಾಗೂ ಅವಧಿ ಮೀರಿದ ಬ್ಯಾನರ್ ಮತ್ತು ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಸ್ಥಳೀಯಾಡಳಿತದ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ನಡೆಸಿದರು. ನಗರಸಭೆಯಿಂದ ಯಾವುದೇ ಅನುಮತಿ ಪಡೆಯದೆ ಉಡುಪಿ ನಗರ, ಸಂತೆಕಟ್ಟೆ ಹಾಗೂ ಮಣಿಪಾಲ ಸೇರಿದಂತೆ ನಗರ ಸಭೆ ವ್ಯಾಪ್ತಿಯಲ್ಲಿ ಅನಧಿಕೃತ ವಾಗಿ ಅಳವಡಿಸಲಾದ ಹಾಗೂ ಅವಧಿ ಮೀರಿದ […]










