ಸುರತ್ಕಲ್ ಸಮೀಪ ಜೆಸಿಬಿ ಬಳಸಿ ಎಟಿಎಂ ಕಳವು ಯತ್ನ; ಶಿವಮೊಗ್ಗ ಜಿಲ್ಲೆಯ 4 ಮಂದಿ ಆರೋಪಿಗಳ ಬಂಧನ
ಸುರತ್ಕಲ್ ಸಮೀಪ ಜೆಸಿಬಿ ಬಳಸಿ ಎಟಿಎಂ ಕಳವು ಯತ್ನ; ಶಿವಮೊಗ್ಗ ಜಿಲ್ಲೆಯ 4 ಮಂದಿ ಆರೋಪಿಗಳ ಬಂಧನ ಸುರತ್ಕಲ್: ಜೆಸಿಬಿ ಬಳಸಿ ಎಟಿಎಂ ಮೆಷಿನ್ ಕಳವು ಮಾಡಲು ಪ್ರಯತ್ನಿಸಿದ ಅಂತರ್ ಜಿಲ್ಲಾ ಕಳ್ಳರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 15.50 ಲಕ್ಷ ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. 4 ರಂದು ಸುರತ್ಕಲ್ ಇಡ್ಯಾ ಗ್ರಾಮದ ವಿದ್ಯಾದಾಯಿನಿ ಇಂಗ್ಲೀಷ್ ಮೀಡಿಯಂ ಶಾಲೆಯ ಎದುರುಗಡೆ ರಾಜಶ್ರೀ ಕಟ್ಟಡದಲ್ಲಿರುವ ದಿ ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಬ್ಯಾಂಕ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದ […]










