Tag: Karavali

ಕರಾವಳಿ ವಿಡಿಯೋ

ಪಡುಬಿದ್ರಿಯ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಸಾಂಪ್ರದಾಯಿಕ ಕಟ್ಟದಪ್ಪ ಸೇವೆ  

ಪಡುಬಿದ್ರಿಯ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಸಾಂಪ್ರದಾಯಿಕ ಕಟ್ಟದಪ್ಪ ಸೇವೆ   ಪಡುಬಿದ್ರಿ: ಇತಿಹಾಸ ಪ್ರಸಿದ್ಧ ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಶುಕ್ರವಾರ ಮತ್ತು ಶನಿವಾರ ವಾರ್ಷಿಕ ಕಟ್ಟದಪ್ಪ ಸೇವೆ ನಡೆಯಲಿದೆ. ಪಡುಬಿದ್ರಿ ಗಣಪತಿಯು ಕಟ್ಟದಪ್ಪ ಪ್ರಿಯನಾಗಿದ್ದು, ಈ ಬಾರಿ ಶುಕ್ರವಾರ ಮತ್ತು ಶನಿವಾರ ಸಾರ್ವಜನಿಕ ಅಪ್ಪಸೇವೆ ನಡೆಯಲಿದೆ.  ಪುರಾತನ ಕಾಲದಲ್ಲಿ ಮಳೆಗಾಲದ ಸಂದರ್ಭ ಪಡುಬಿದ್ರಿ ಕಾಮಿನಿ ಹೊಳೆಯ ನೀರನ್ನು ಒಡ್ಡು ಕಟ್ಟಿ ಕೃಷಿ ಚಟುವಟಿಕೆಗೆ ಬಳಸುತ್ತಿದ್ದರು. ಅಧಿಕ ಮಳೆ ಸಂದರ್ಭ ಕಟ್ಟಿದ ಒಡ್ಡು ಪದೇ ಪದೆ […]

ಶಾಲಾ ಕಾಲೇಜು

ಮೂಡುಬಿದಿರೆ ಆಳ್ವಾಸ್‌ ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಜಾಗೃತಿ ಕಾರ್ಯಕ್ರಮ 

ಮೂಡುಬಿದಿರೆ ಆಳ್ವಾಸ್‌ ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಜಾಗೃತಿ ಕಾರ್ಯಕ್ರಮ  ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಮಕ್ಕಳ ಸುರಕ್ಷಾ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ “ಪೋಕ್ಸೋ ಕಾಯ್ದೆ” ಕುರಿತು ಜಾಗೃತಿ ಕಾರ್ಯಕ್ರಮ ವಿದ್ಯಾಗಿರಿಯ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ   ನಡೆಯಿತು.  ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಮಂಗಳೂರಿನ ವಕೀಲ ಶಶಿರಾಜ್ ಕಾವೂರು ಭಾಗವಹಿಸಿದ್ದರು. ನಾಗರಿಕ ಸಮಾಜದಲ್ಲಿ ಯಾವುದೇ ನಿಯಮವನ್ನು ಉಲ್ಲಂಘಿಸಿದರೆ ಸಮಾಜದಲ್ಲಿ ಅರಾಜಕತೆ ಉಂಟಾಗುತ್ತದೆ. ಜವಾಬ್ದಾರಿಯುತ ನಾಗರಿಕರಿಗೆ ಕಾನೂನಿನ ಅರಿವು ಅತ್ಯಾವಶ್ಯಕ. ಮಕ್ಕಳು ತಮಗಾದ ದೌರ್ಜನ್ಯವನ್ನು ಬೆಳಕಿಗೆ ತರದೇ ಹೋದಲ್ಲಿ ಅಪರಾಧಿಗಳ […]

ಅಪರಾಧ

ಉಡುಪಿ ಕಾಲೇಜು ವಿಡಿಯೋ ಪ್ರಕರಣ- ಸಿಐಡಿ ಎಡಿಜಿಪಿಯಿಂದ ಮಹತ್ವದ ಸಭೆ

ಉಡುಪಿ ಕಾಲೇಜು ವಿಡಿಯೋ ಪ್ರಕರಣ- ಸಿಐಡಿ ಎಡಿಜಿಪಿಯಿಂದ ಮಹತ್ವದ ಸಭೆ  ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ಶೌಚಾಲಯ ಚಿತ್ರೀಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಪೊಲೀಸರು ತನಿಖೆಯನ್ನು ಚುರುಕುಗಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಉಡುಪಿಯಲ್ಲಿ ಬೀಡು ಬಿಟ್ಟಿರುವ ಸಿಐಡಿ ಪೊಲೀಸರು ಪ್ಯಾರಾ ಮೆಡಿಕಲ್ ಕಾಲೇಜು ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.  ಇವತ್ತು ತನಿಖೆಯ ಪ್ರಗತಿ ಪರಿಶೀಲನೆಗಾಗಿ ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಅವರು ಉಡುಪಿಗೆ ಆಗಮಿಸಿದರು. ಉಡುಪಿಯ ಪ್ರವಾಸಿ ಮಂದಿರದಲ್ಲಿ ಉಡುಪಿ ಎಸ್ ಪಿ ಅಕ್ಷಯ್ […]

ಕರಾವಳಿ

ಕುತ್ತಾರು ಕೊರಗಜ್ಜ ಕ್ಷೇತ್ರದ ಮಹಿಮೆ – ನಟಿ ಮಾಲಾಶ್ರೀಯವರ ಕೋರಿಕೆ ಈಡೇರಿಸಿದ ಕೊರಗಜ್ಜ

ಕುತ್ತಾರು ಆದಿ ಕ್ಷೇತ್ರದಲ್ಲಿ ಕಾರಣಿಕ ಮೆರೆದ ಕೊರಗಜ್ಜ – ಮೂರೇ ತಿಂಗಳಲ್ಲಿ ಈಡೇರಿತು ಈ ನಟಿಯ ಕೋರಿಕೆ! ಮಂಗಳೂರು: ತುಳುನಾಡಿನ ಕಾರಣಿಕದ ಶಕ್ತಿ ಕೊರಗಜ್ಜನ ಕಾರಣಿಕ ಮತ್ತೊಮ್ಮೆ ಲೋಕಮುಖಕ್ಕೆ ಪರಿಚಯಗೊಂಡಿದೆ. ಇಲ್ಲಿನ ಕುತ್ತಾರು ಕೊರಗಜ್ಜನ ಆದಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿ ಹೋಗಿದ್ದ ಮೂರೇ ತಿಂಗಳಿನಲ್ಲಿ ತಮ್ಮ ಬೇಡಿಕೆ ಈಡೇರಿದ ಕಾರಣದಿಂದ ಸ್ಯಾಂಡಲ್ ವುಡ್ ನ ಖ್ಯಾತ ನಟಿ ಕನಸಿನ ಕನ್ಯೆ ಮಾಲಾಶ್ರೀ ಇದೀಗ ಕುತ್ತಾರಿಗೆ ಕುಟುಂಬ ಸಮೇತ ಆಗಮಿಸಿ ತಮ್ಮ ಹರಕೆ ತೀರಿಸಿದ್ದಾರೆ. ಆ.09ರ ಬುಧವಾರದಂದು ಕುತ್ತಾರಿನಲ್ಲಿರುವ […]

ಕ್ರೀಡೆ ಶಾಲಾ ಕಾಲೇಜು

ಉಚ್ಚಿಲ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೃತ್ತ ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಕೂಟ

ಉಚ್ಚಿಲ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೃತ್ತ ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಕೂಟ ಉಚ್ಚಿಲ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,  ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಉಡುಪಿ ಮತ್ತು ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಮಂಗಳವಾರ ಬೆಳಿಗ್ಗೆ ಪಡುಬಿದ್ರಿ ವೃತ್ತ ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಕೂಟ ಉಚ್ಚಿಲ  ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲಾ ಮೈದಾನದಲ್ಲಿ ಜರಗಿತು.  ಕ್ರೀಡಾಕೂಟವನ್ನು ಕಾಪು ಪುರಸಭಾ ಸದಸ್ಯ ಕಿರಣ್ ಆಳ್ವ ಉದ್ಘಾಟಿಸಿದರು.   ಕ್ರೀಡೆಯಲ್ಲಿ ಸೋತರೂ, ಗೆದ್ದರೂ ಅದನ್ನು ಸವಾಲಾಗಿ […]

ಮನೋರಂಜನೆ

 ಅಕ್ಟೋಬರ್ ನಲ್ಲಿ ಮಿಸ್ಟರ್  ಮದಿಮೆಯೆ ತೆರೆಗೆ  75 ಅಡಿಯ ಪೋಸ್ಟರ್ ಬಿಡುಗಡೆ

ಅಕ್ಟೋಬರ್ ನಲ್ಲಿ ಮಿಸ್ಟರ್  ಮದಿಮೆಯೆ ತೆರೆಗೆ 75 ಅಡಿಯ ಪೋಸ್ಟರ್ ಬಿಡುಗಡೆ ಮಂಗಳೂರು: ಎಮ್ ಎಮ್ ಎಮ್ ಗ್ರೂಪ್ಸ್  ಬ್ಯಾನರ್ ನಡಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಿನಿಮಾ  ‘ಮಿಸ್ಟರ್  ಮದಿಮಯೆ’ ಸಿನಿಮಾದ ಚಿತ್ರೀಕರಣ ಸಂಪೂರ್ಣಗೊಂಡು ಸೆನ್ಸಾರ್ ಹಂತಕ್ಕೆ ತಲುಪಿದೆ.  ಸಿನಿಮಾ ಅಕ್ಟೋಬರ್ ನಲ್ಲಿ ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.  ಸಿನಿಮಾಕ್ಕೆ ಒಂದೇ ಹಂತದಲ್ಲಿ ಸುಮಾರು 20 ದಿನಗಳ ಕಾಲ ಚಿತ್ರೀಕರಣ ನಡೆದಿದೆ.  ಇಲ್ಲಿ ಮುಖ್ಯವಾಗಿ ಸಿನಿಮಾದಲ್ಲಿ ಹೊಸ ಕಲಾವಿದರಿಗೆ ಅವಕಾಶ ನೀಡಲಾಗಿದೆ. ಪ್ರತಿಭಾವಂತರ ತಂಡ ಇಲ್ಲಿ ಸೇರಿಕೊಂಡು ಕೆಲಸ ಮಾಡಿದೆ. […]

ಕರಾವಳಿ

ಯುವವಾಹಿನಿ ಯಡ್ತಾಡಿ ಘಟಕದಿಂದ “ಆಸಾಡಿಯಂಗ್ ಒಂದ್ ದಿನ”

ಯುವವಾಹಿನಿ ಯಡ್ತಾಡಿ ಘಟಕದಿಂದ “ಆಸಾಡಿಯಂಗ್ ಒಂದ್ ದಿನ“   ಕೋಟ : ನಮ್ಮ ಸಂಸ್ಕ್ರತಿಯ ಸೊಗಡು ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಈ ನೆನಪುಗಳ ಬಲದಿಂದಲೇ ಸಾಗಿ ಬರಬೇಕು. ನಮ್ಮ ಪೂರ್ವಜರ ಆಹಾರ ಪದ್ಧತಿಯನ್ನು ನಮ್ಮ ಮುಂದಿನ ಜನಾಂಗಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಯುವವಾಹಿನಿ ಯಡ್ತಾಡಿ ಘಟಕ ವಿಶಿಷ್ಟ “ಹಳೆ ಹಂಬ್ಲು”(ಆಸಾಡಿಯಂಗ್ ಒಂದ್ ದಿನ) ಕಾರ್ಯಕ್ರಮ ಹಮ್ಮಿಕೊಂಡಿತು . ಈ ಬದುಕು ಅಲ್ಪ ಅನಿಸಿದರೂ ಸಂಭ್ರಮಿಸುವ ಸಂಭ್ರಮ ನಮ್ಮಲಿಲ್ಲ, ಮುಂದಿನ ಯುವ ಮನಸ್ಸುಗಳಿಗೆ ಇದನ್ನು ತಲುಪಿಸಿ ನಮ್ಮ ಪೂರ್ವಜರ ಆಹಾರ […]

ಕರಾವಳಿ ಕ್ರೀಡೆ ವಿಡಿಯೋ

ಎರ್ಮಾಳಿನಲ್ಲಿ ಕುದ್ರೊಟ್ಟು ಬೈದರ್ಕಳ ಗರಡಿ ವತಿಯಿಂದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ.

ಎರ್ಮಾಳಿನಲ್ಲಿ ಕುದ್ರೊಟ್ಟು ಬೈದರ್ಕಳ ಗರಡಿ ವತಿಯಿಂದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಎರ್ಮಾಳು ಶ್ರೀ ಕುದ್ರೊಟ್ಟು ಬ್ರಹ್ಮ ಬೈದರ್ಕಳ ಗರಡಿಯ ಕೋಟಿ ಚೆನ್ನಯ ಯುವ ಬಳಗ ಹಾಗೂ ಬೈದಶ್ರೀ ಮಹಿಳಾ ಮಂಡಳಿಯ ಆಯೋಜನೆಯಲ್ಲಿ ಎರ್ಮಾಳು ಬಾಕ್ಯರು ಗದ್ದೆಯಲ್ಲಿ ಕೆಸರ್ ಡ್‌ ಒಂಚಿ ದಿನ ಕಾರ್ಯಕ್ರಮ ಭಾನುವಾರ ಬೆಳಗ್ಗಿನಿಂದ ಸಂಜೆಯವರೆಗೆ ಆಯೋಜಿಸಲಾಯಿತು.  ಕಾರ್ಯಕ್ರಮವನ್ನು ಗರಡಿಯ ಪ್ರಧಾನ ಅರ್ಚಕ ಸದಾನಂದ ನಾಯ್ಗರು ಹಾಗೂ ಗರಡಿಯ ಅಧ್ಯಕ್ಷ ಪ್ರಭಾಕರ್ ಪೂಜಾರಿ ಉದ್ಘಾಟಿಸಿದರು. ಗರಡಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಅಂಚನ್ ಮಾತನಾಡಿ, ಪ್ರಥಮ […]

ರಾಜಕೀಯ

ಸಿಐಟಿಯು ಉಡುಪಿ ವತಿಯಿಂದ ಕಾಪುನಲ್ಲಿ ಬೃಹತ್ ಮೆರವಣಿಗೆ

ಸಿಐಟಿಯು ಉಡುಪಿ ವತಿಯಿಂದ ಕಾಪುನಲ್ಲಿ ಬೃಹತ್ ಮೆರವಣಿಗೆ ಕಾಪು: ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ  ವತಿಯಿಂದ ಬೃಹತ್ ಜಾಥ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಕಾಪು ಕೆ ವನ್ ಹೋಟೆಲ್ ವರೆಗೆ ಸಾಗಿದೆ . ನೂರಾರು ಕಟ್ಟಡ ಕಾರ್ಮಿಕರು ಜಾಥದಲ್ಲಿ ಭಾಗವಹಿಸಿದ್ದರು.  ಈ ಸಂದರ್ಭದಲ್ಲಿ ಕಟ್ಟಡ ಸಂಘದ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಅವರು ಸಮರ್ಪಕ ಮಾಹಿತಿ ನೀಡಿದರು. ಕಾಪು ಕೇವನ್ ಹೋಟೆಲ್ ಬಳಿ ಜಾಥಾ ಸಮಾಪನ ಗೊಂಡಿದೆ. ಈ ಸಂದರ್ಭ ಗೌರವಾಧ್ಯಕ್ಷ ದಯಾನಂದ ಕೋಟಿಯಾನ್, ಅಧ್ಯಕ್ಷ […]

ವಿಡಿಯೋ ಶಾಲಾ ಕಾಲೇಜು

ಕಟಪಾಡಿಯ ಕುಂತಳ ನಗರದಲ್ಲಿ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಕ್ರಮದ ಸರ್ಟಿಫಿಕೇಟ್ ವಿತರಣೆ

  ಕಟಪಾಡಿಯ ಕುಂತಳ ನಗರದಲ್ಲಿ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಕ್ರಮದ ಸರ್ಟಿಫಿಕೇಟ್ ವಿತರಣೆ ಮಣಿಪುರ (ಕಟಪಾಡಿ) : ಕಟಪಾಡಿಯ ಕುಂತಳ ನಗರದ ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವಲೆಪ್ಮೆಂಟ್ ಸೆಂಟರ್‌ನಲ್ಲಿ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಕ್ರಮದ ಸರ್ಟಿಫಿಕೇಟ್ ವಿತರಣಾ ಕಾರ್ಯಕ್ರಮ   ನಡೆಯಿತು. ಕಾರ್ಯಕ್ರಮವನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಉಚಿತವಾಗಿ ಡಿಜಿಟಲ್ ಸಾಕ್ಷರತೆ, ಕೌಶಲ್ಯ ಅಭಿವೃದ್ಧಿ, ಉದ್ಯೋಗಾಧಾರಿತ ತರಬೇತಿ ನೀಡುವ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಇದರ […]

eMedia Kannada  @2025. All Rights Reserved.