Tag: Karavali

ಅಪರಾಧ ಕರಾವಳಿ

  ಬಚ್ಚಲು ಕೋಣೆಯ ವೀಡಿಯೋ ಚಿತ್ರೀಕರಿಸುತ್ತಿದ್ದ ಸುಮಂತ್ ಹಿಂದೂ ಸಂಘಟನೆಯ ಕಾರ್ಯಕರ್ತನಲ್ಲ –  ಬಜರಂಗದಳ ಮುಖಂಡರಿಂದ ಸ್ಪಷ್ಟನೆ

  ಬಚ್ಚಲು ಕೋಣೆಯ ವೀಡಿಯೋ ಚಿತ್ರೀಕರಿಸುತ್ತಿದ್ದ ಸುಮಂತ್ ಹಿಂದೂ ಸಂಘಟನೆಯ ಕಾರ್ಯಕರ್ತನಲ್ಲ –  ಬಜರಂಗದಳ ಮುಖಂಡರಿಂದ ಸ್ಪಷ್ಟನೆ  ಮೂಲ್ಕಿ:  ಮಂಗಳೂರು ಕಮೀಷನರೇಟ್ ನ ಮುಲ್ಕಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನೆರೆಮನೆಯ ಬಚ್ಚಲು ಕೋಣೆಯ ದೃಶ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ವೇಳೆ ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಸಿಕ್ಕಿಬಿದ್ದಿರುವ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.  ಇದೀಗ ಕೆಲವೊಂದು ಮಾಧ್ಯಮಗಳು ಸುಮಂತ್ ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿದ್ದಾನೆ. ಜಾಗರಣ ವೇದಿಕೆ, ಬಜರಂಗದಳದ ಕಾರ್ಯಕರ್ತ ಎಂದು ಹೇಳಿವೆ. ಆದರೆ ಇದನ್ನು ನಿರಾಕರಿಸಿರುವ […]

ಅಪರಾಧ

ಪಕ್ಷಿಕೆರೆ:   ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೊ‌ ಚಿತ್ರೀಕರಣ, ಯುವಕನ  ಬಂಧನ

ಮಂಗಳೂರು: ಮಹಿಳೆಯೊಬ್ಬರು ಸ್ನಾನ ಮಾಡುವಾಗ ವೀಡಿಯೊ‌ ಚಿತ್ರೀಕರಣ ಮಾಡುತ್ತಿದ್ದ  ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆಯೊಂದು ಬುಧವಾರ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ ನೆರೆ‌ ಮನೆಯ ಮಹಿಳೆಯೊಬ್ಬರು ಬಾತ್ ರೂಮಿನಲ್ಲಿ ಸ್ನಾನ ಮಾಡುವುದನ್ನು ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂಬಾತ ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ.   ಸುಮಂತ್ ವೀಡಿಯೊ ಮಾಡುತ್ತಿದ್ದ ವೇಳೆ ಕ್ಯಾಮರಾ ಕಂಡ ಮಹಿಳೆ ಕಿರುಚಾಡಿದ್ದಾರೆ. ಬಳಿಕ ಮುಲ್ಕಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, […]

ಕರಾವಳಿ ಪ್ರಚಲಿತ

ಸಾವಿನಲ್ಲೂ ಸಾರ್ಥಕತೆ ಮೆರೆದ  ಮಲ್ಪೆಯ ಯುವಕನ ಅಂಗಾಂಗ ದಾನ.

ಸಾವಿನಲ್ಲೂ ಸಾರ್ಥಕತೆ ಮೆರೆದ  ಮಲ್ಪೆಯ ಯುವಕನ ಅಂಗಾಂಗ ದಾನ. ಉಡುಪಿ: ಉದ್ಯಾವರದಲ್ಲಿ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡ ಯುವಕ  ಮೃತಪಟ್ಟಿದ್ದು, ತನ್ನ ಮನದಾಸೆಯಂತೆ ಆತನ ತಾಯಿ ಅಂಗಾಂಗ ದಾನ ಮಾಡುವ ಸಾರ್ಥಕತೆ ಮೆರೆದಿದ್ದಾರೆ.   ಮಲ್ಪೆಯ ನಿವಾಸಿ ಪ್ರಶಾಂತ್ ಉದ್ಯಾವರದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಟಿಪ್ಪರ್ ಡಿಕ್ಕಿ ಹೊಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ. ತೀವ್ರ ಗಾಯಗೊಂಡ ಪ್ರಶಾಂತ್ ನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಶಾಂತನ ಮೆದುಳು ನಿಷ್ಕ್ರಿಯಗೊಂಡಿತ್ತು   ಪ್ರಶಾಂತ್ ನ ಆಸೆಯಂತೆ ಪ್ರಶಾಂತ್ ನ ತಾಯಿ […]

ಅಪರಾಧ

 ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿಯವರ ಮೇಲೆ ಮೇಲೆ ಪ್ರಕರಣ ದಾಖಲು.

ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿಯವರ ಮೇಲೆ ಮೇಲೆ ಪ್ರಕರಣ ದಾಖಲು.  ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಕೆ ಸಂಬಂಧಿಸಿ ಜುಲೈ 28ರಂದು ಬಿಜೆಪಿ ಹಮ್ಮಿಕೊಂಡಿದ್ದ ಬಿಜೆಪಿ ಕಚೇರಿಯಿಂದ ಎಸ್‌ಪಿ ಕಚೇರಿ ವರೆಗೆ ಜಾಥಾ ನಡೆಸಿ ಪ್ರತಿಭಟನಾ ಸಭೆ ನಡೆಸಿತ್ತು.  ಪ್ರತಿಭಟನೆ ಸಭೆಯಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿಯವರು ಪ್ರಚೋದನಕಾರಿ ಮಾತನ್ನು ಆಡಿದ್ದಾರೆ.  ಅವರು ತಮ್ಮ ಭಾಷಣದಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ. ಅವರನ್ನು ಮದರಸಗಳಿಗೆ ಬೇಕಿದ್ದರೆ ಸೇರಿಸಿ ಎಂದು […]

ಕರಾವಳಿ ವಿಡಿಯೋ

ಕಾಪು ಕೋತಲ್‌ ಕಟ್ಟೆಯಲ್ಲಿ ನಾಗರ ಹಾವೊಂದು   ಟಿಪ್ಪರ್‌ನೊಳಗೆ ನುಸುಳಿ ಅವಾಂತರ: ಉರಗ‌ ತಜ್ಞ ಗೋವರ್ಧನ್ ಭಟ್ ರಿಂದ ರಕ್ಷಣೆ

ಕಾಪು ಕೋತಲ್‌ ಕಟ್ಟೆಯಲ್ಲಿ ನಾಗರ ಹಾವೊಂದು   ಟಿಪ್ಪರ್‌ನೊಳಗೆ ನುಸುಳಿ ಅವಾಂತರ: ಉರಗ‌ ತಜ್ಞ ಗೋವರ್ಧನ್ ಭಟ್ ರಿಂದ ರಕ್ಷಣೆ ಕಾಪು: ರಸ್ತೆ ದಾಟುತ್ತಿದ್ದ ನಾಗರ ಹಾವೊಂದು ರಸ್ತೆ ಬದಿ ನಿಲ್ಲಿಸಿದ್ದ ಟಿಪ್ಪರ್‌ನೊಳಗೆ ನುಸುಳಿ ಅವಾಂತರ ಸೃಷ್ಟಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋತಲಕಟ್ಟೆ ಬಳಿ ಗುರುವಾರ ಸಂಜೆ ನಡೆದಿದೆ.  ಉಡುಪಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದ ನಾಗರ ಹಾವೊಂದನ್ನು ವಾಹನದ ಅಡಿಗೆ ಬೀಳದಂತೆ ರಕ್ಷಿಸುವ ನಿಟ್ಟಿನಲ್ಲಿ  ದಾಮೋದರ್ ಪಾಂಗಳ  ಮತ್ತು ಸ್ಥಳೀಯರು ಅವರು ಹಾವನ್ನು ರಕ್ಷಣೆ […]

ಅಪರಾಧ

ಉಡುಪಿಯ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ: ಶರಣ್ ಪಂಪ್ವೆಲ್, ದಿನೇಶ್ ಮೆಂಡನ್ ವಿರುದ್ದ ಪ್ರಕರಣ ದಾಖಲು

ಉಡುಪಿಯ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ: ಶರಣ್ ಪಂಪ್ವೆಲ್, ದಿನೇಶ್ ಮೆಂಡನ್ ವಿರುದ್ದ ಪ್ರಕರಣ ದಾಖಲು ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಹಿಂಪ ಮುಖಂಡರಾದ ಶರಣ್ ಪಂಪ್ಲೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಉಡುಪಿ ಶ್ರೀಕೃಷ್ಣ ಮಠದ […]

ಅಪರಾಧ

ಮತ್ತೊಂದು ಮತೀಯ ಗೂಂಡಾಗಿರಿ: ಧರ್ಮಸ್ಥಳದಲ್ಲಿ ಆಟೋ ಚಾಲಕನ ಮೇಲೆ ಹಲ್ಲೆ

ಮತ್ತೊಂದು ಮತೀಯ ಗೂಂಡಾಗಿರಿ: ಧರ್ಮಸ್ಥಳದಲ್ಲಿ ಆಟೋ ಚಾಲಕನ ಮೇಲೆ ಹಲ್ಲೆ ದಕ ಜಿಲ್ಲೆಯಲ್ಲಿ ಬಾಲ ಬಿಚ್ಚಿದ ಸಂಘಟನೆಗಳ ಕಾರ್ಯಕರ್ತರು ಧರ್ಮಸ್ಥಳ: ಧರ್ಮಸ್ಥಳ ಬಸ್‌ ನಿಲ್ದಾಣಕ್ಕೆ ಯುವತಿಯನ್ನು ಡ್ರಾಪ್‌ ಮಾಡಲು ಬಾಡಿಗೆಗೆ ಹೋಗಿದ್ದ ಉಜಿರೆಯ ಆಟೋ ಚಾಲಕನ ಮೇಲೆ ಗುಂಪೊಂದು ಮತೀಯ ಗೂಂಡಾಗಿರಿ ನಡೆಸಿ ಹಲ್ಲೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಉಜಿರೆ ನಿವಾಸಿ, ಆಟೋ ಚಾಲಕ ಮುಹಮ್ಮದ್‌ ಆಶಿಕ್‌ ಯುವತಿಯೊಬ್ಬರನ್ನು ಧರ್ಮಸ್ಥಳಕ್ಕೆ ಬಿಟ್ಟು ಬರಲು ಬಾಡಿಗೆಗೆ ಹೋಗಿದ್ದರು. ಯುವತಿಯನ್ನು ಇಳಿಸಿ, ಹಿಂದಿರುಗಿ ಬರುವಾಗ ಗುಂಪೊಂದು ಆತನನ್ನು […]

ಕರಾವಳಿ ವಿಡಿಯೋ

ಉಡುಪಿ: ಕಾಲೇಜು ವಿಡಿಯೋ ಪ್ರಕರಣ- ಹಿಂದೂಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಉಡುಪಿ: ಕಾಲೇಜು ವಿಡಿಯೋ ಪ್ರಕರಣ- ಹಿಂದೂಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ  “ಹಿಂದೂ ಮುಖಂಡರ ಉಗ್ರ ಭಾಷಣ” ಉಡುಪಿ: ಪ್ಯಾರಾ ಮೆಡಿಕಲ್ ಕಾಲೇಜಿನ ವೀಡಿಯೋ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತಿತರ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು.  ನಗರದ ಜೋಡುಕಟ್ಟೆಯಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಗೊಂಡಿತು. ಅಲ್ಲಿಂದ ಘೋಷಣೆಗಳೊಂದಿಗೆ ನಗರದ ಪ್ರಮುಖ ರಸ್ತೆಯಲ್ಲಿ ಸಾಗಿಬಂತು. ಕೊನೆಗೆ ಮೆರವಣಿಗೆಯು ಕೃಷ್ಣಮಠದ ಪಾರ್ಕಿಂಗ್ ಏರಿಯಾದಲ್ಲಿ ಸಮಾಪ್ತಿಗೊಂಡಿತು. […]

ಕರಾವಳಿ

ಪಟ್ಲ ಫೌಂಡೇಶನ್‌ ನಿಂದ ʼಯಕ್ಷ ಧ್ರುವ ಯಕ್ಷ ಶಿಕ್ಷಣʼ ಕಾರ್ಯಕ್ರಮಕ್ಕೆ ಶಾಸಕ ಉಮನಾಥ ಕೋಟ್ಯಾನ್ ರಿಂದ ಚಾಲನೆ

 ಪಟ್ಲ ಫೌಂಡೇಶನ್‌ ನಿಂದ ʼಯಕ್ಷ ಧ್ರುವ ಯಕ್ಷ ಶಿಕ್ಷಣʼ ಕಾರ್ಯಕ್ರಮಕ್ಕೆ ಶಾಸಕ ಉಮನಾಥ ಕೋಟ್ಯಾನ್ ರಿಂದ ಚಾಲನೆ ಕಿನ್ನಿಗೋಳಿ: ಭಾರತೀಯ ಸಂಸ್ಕೃತಿಯ ಎಲ್ಲಾ ಕಲೆಗಳಿಗಿಂತ ನಮ್ಮ ಕರಾವಳಿಯ ಗಂಡುಕಲೆ ಯಕ್ಷಗಾನವು ವಿಶೇಷಗಳಲ್ಲಿ ವಿಶಿಷ್ಟ ಕಲೆಯಾಗಿದೆ. ಈ ಯಕ್ಷಗಾನ ಕಲೆಯಲ್ಲಿ ಲಯಬದ್ದವಾದ ಹಾಡುಗಾರಿಕೆ, ವೇಷಗಾರಿಕೆಯಲ್ಲಿ ನೃತ್ಯ, ಸ್ಪಷ್ಟ ಉಚ್ಚಾರದ ಮಾತುಗಾರಿಕೆ ಹಾಗೂ ದೈಹಿಕ ವ್ಯಾಯಾಮವು ಒಳಗೊಂಡಿದೆಯೆಂದು ಮೂಲ್ಕಿ, ಮೂಡಬಿದ್ರಿ ಶಾಸಕ  ಉಮಾನಾಥ ಕೋಟ್ಯಾನ್ ಹೇಳಿದ್ದಾರೆ. ಅವರು  ಕಿನ್ನಿಗೋಳಿ ಸಮೀಪದ ಕಮ್ಮಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಯಕ್ಷ ಶಿಕ್ಷಣ […]

ಅಪರಾಧ ಕರಾವಳಿ ವಿಡಿಯೋ

ಮಣಿಪಾಲ: ನಡುರಸ್ತೆಯಲ್ಲಿ ಅಪಾಯಕಾರಿಯಾಗಿ ದ್ವಿಚಕ್ರ ವಾಹನ ಚಲಾಯಿಸಿದ ಯುವಕ

ಮಣಿಪಾಲ: ನಡುರಸ್ತೆಯಲ್ಲಿ ಅಪಾಯಕಾರಿಯಾಗಿ ದ್ವಿಚಕ್ರ ವಾಹನ ಚಲಾಯಿಸಿದ ಯುವಕ ಮಣಿಪಾಲ: ಯೌವನದಲ್ಲಿ ಹುಚ್ಚು ಮನಸ್ಸು ಏನೇನೋ ಸಾಹಸಕ್ಕೆ ಪ್ರೇರಣೆ ನೀಡುತ್ತಿದೆ. ಆದರೆ ಸ್ವಲ್ಪ ಎಡವಿದರೂ ಜೀವಕ್ಕೆ ಆಪತ್ತು ನಿಶ್ಚಿತ. ಇಂತಹುದೇ ಅತಿರೇಕದ ಸಾಹಸಕ್ಕೆ ಮುಂದಾಗಿ ಬೈಕ್ ಸ್ಟಂಟ್ ಮಾಡ ಹೊರಟ ಯುವಕನೋರ್ವ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ದ್ವಿಚಕ್ರ ವಾಹನದಲ್ಲಿ ಯುವಕನೋರ್ವ ಹುಚ್ಚಾಟ ನಡೆಸಿದ್ದು, ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ರೀಲ್ಸ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ […]

eMedia Kannada  @2025. All Rights Reserved.