Tag: Karavali

ಅಪರಾಧ

ಅದಮಾರು ಪಿಪಿಸಿ ಶಾಲಾ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ

ಅದಮಾರು ಪಿಪಿಸಿ ಶಾಲಾ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ ಅದಮಾರು; ಅದಮಾರು ಮಠ ಸಂಚಾಲಿತ ಪೂರ್ಣಪ್ರಜ್ಞ  ಶಾಲೆಯ ರಾತ್ರಿ ಕವಲುಗಾರ ಎರ್ಮಾಳು  ನಿವಾಸಿ ನವೀನ್ ಬಂಗೇರಾ (57) ಎಂಬವರು ಶುಕ್ರವಾರ ಬೆಳಗ್ಗಿನ ಜಾವ, ಶಾಲೆಯಿಂದ ನೂರು ಮೀಟರ್ ದೂರದ ಶ್ರೀಮತಿ ಯಶೋಧರವರ ವಾಸದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟಿಸಿದೆ. ಮನೆಯವರು ಆರು ಮೂವತ್ತರ ಸುಮಾರಿಗೆ ಮನೆಯಿಂದ ಹೊರ ಬಂದಾಗ ಬಾವಿಕಟ್ಟೆಯಲ್ಲಿ ಪರ್ಸ್, ನೂರರ, ಐವತ್ತರ ಮತ್ತು 500ರ ನೋಟ್ ಗಳು ಚೆಲ್ಲಿತ್ತು. ಕೆಲವು […]

ಅಪರಾಧ ಕರಾವಳಿ

ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ‘ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ’ – ಲಕ್ಷ್ಮೀ ಹೆಬ್ಬಾಳ್ಕರ್

ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ‘ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ‘ – ಲಕ್ಷ್ಮೀ ಹೆಬ್ಬಾಳ್ಕರ್  ಬೆಂಗಳೂರು, ಜು 26 : ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.  ಈ ಕುರಿತು ಮಾತನಾಡಿರುವ ಅವರು, ಪ್ರಕರಣ ಕುರಿತು ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, […]

ರಾಜಕೀಯ

ಪಂಚವರ್ಣ ಸಂಸ್ಥೆಯ ರಜತ ಗೌರವ ಪ್ರದಾನ ಸಮಾರಂಭ

ಪಂಚವರ್ಣ ಸಂಸ್ಥೆಯ ರಜತ ಗೌರವ ಪ್ರದಾನ ಸಮಾರಂಭ  ಸೇವೆಯೇ ಉರಾಳರನ್ನು ಬಹು ಎತ್ತರಕ್ಕೆ ಕೊಂಡ್ಯೊಯ್ದಿದೆ – ನರೇಂದ್ರ ಕುಮಾರ್ ಕೋಟ ಕೋಟ: ಉರಾಳರ ವ್ಯಕ್ತಿತವೇ ಸಾಧಕರಿಗೆ ದಾರಿ ದೀಪ ಎಂದು ಸಾಹಿತಿ , ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಬೆಳ್ಳಿ ಹಬ್ಬದ ಅಂಗವಾಗಿ ರಜತ ಗೌರವಾರ್ಪಣೆ ಎಂಟನೇ ಸಾಧಕ ಶಕ್ತಿ ರಾಜ್ಯದ ಪ್ರಸಿದ್ಧ ಆಯುರ್ವೇದ ವೈದ್ಯ ವೆರಿಕೋಸ್೯ ತಜ್ಞ ಡಾ. ಎಂ.ವಿ ಉರಾಳರಿಗೆ […]

ಅಪರಾಧ

ಅರಶಿನಗುಂಡಿ ದುರಂತ:  ಶರತ್ ಗಾಗಿ ನಾಲ್ಕನೇ ದಿನವೂ ಶೋಧ ಕಾರ್ಯ ಮುಂದುವರಿಕೆ

ಅರಶಿನಗುಂಡಿ ದುರಂತ:  ಶರತ್ ಗಾಗಿ ನಾಲ್ಕನೇ ದಿನವೂ ಶೋಧ ಕಾರ್ಯ ಮುಂದುವರಿಕೆ ಕೋತಿರಾಜ್ ಹಾಗೂ ಎನ್ ಡಿ ಆರ್ ಎಫ್ ನಿಂದ ಶೋಧ ಕಾರ್ಯ ಕುಂದಾಪುರ: ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದಲ್ಲಿ ಭಾನುವಾರ ನೀರುಪಾಲಾದ ಶರತ್‌ಗಾಗಿ ನಾಲ್ಕನೇ ದಿನವಾದ ಬುಧವಾರವೂ ಶೋಧ ಕಾರ್ಯ ಮುಂದುವರಿದಿದೆ. ಸೋಮವಾರ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಅಗ್ನಿಶಾಮಕದಳ ಸತತ ಆರು ಗಂಟೆ ಹುಡುಕಾಟ ನಡೆಸಿ, ನೀರಿನ ರಭಸ ಹೆಚ್ಚಾದ ಕಾರಣ ಕಾರ್ಯಚರಣೆ ನಿಲ್ಲಿಸಿದ್ದರು. ಮಂಗಳವಾರ ಕೋತಿರಾಜ್‌ ಹಾಗೂ ಎನ್‌ಡಿಆರ್‌ಎಫ್ ತಂಡದಿಂದ ಶೋಧ […]

ಅಪರಾಧ

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಸೌಜನ್ಯ ಕುಟುಂಬ  

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಸೌಜನ್ಯ ಕುಟುಂಬ    ಬೆಂಗಳೂರು : ರಾಜ್ಯ ಮಟ್ಟದಲ್ಲಿ ಸುದ್ದಿ ಮಾಡುತ್ತಿರುವ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ಇಂದು (ಬುಧವಾರ) ಬೆಂಗಳೂರಿನಲ್ಲಿ ಸೌಜನ್ಯ ಕುಟುಂಬಸ್ಥರು ಹಾಗೂ ಹಿಂದೂ ಪರ ಮುಖಂಡ ಮಹೇಶ್ ತಿಮರೋಡಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.  12 ವರ್ಷಗಳ ಹಿಂದೆ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಸೌಜನ್ಯ ತಂದೆ ಚಂದಪ್ಪ ಗೌಡ, ತಾಯಿ ಕುಸುಮಾವತಿ, ಸಹೋದರಿ ಸೌಂದರ್ಯ ಹಾಗೂ ಪ್ರಜಾಪ್ರಭುತ್ವ ವೇದಿಕೆ ಮುಖ್ಯಸ್ಥ ಮಹೇಶ್ ತಿಮರೋಡಿ […]

ಅಪರಾಧ

ಉಡುಪಿ ವೀಡಿಯೋ ಘಟನೆ: ಮೂರು ಮುಸ್ಲಿಮ್ ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು

ವೀಡಿಯೋ ಘಟನೆ: ಮೂರು ಅನ್ಯ ಕೋಮಿನ  ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು ಉಡುಪಿ: ನಗರದ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯೋರ್ವಳ ವೀಡಿಯೋ ಚಿತ್ರೀಕರಣ ಮಾಡಿದ ಕುರಿತು ಮಲ್ಪೆ ಠಾಣೆಯಲ್ಲಿ ಮೂವರು ಅನ್ಯ ಕೋಮಿನ ವಿದ್ಯಾರ್ಥಿನಿಯರ ವಿರುದ್ದ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್, ಕರ್ನಾಟಕರವರ ಅನುದಾನದ ಅಡಿಯಲ್ಲಿ ನೇತ್ರಜ್ಯೋತಿ ಇನ್ಸ್ಟಿಟ್ಯೂಟ್‌ ಆಫ್‌ ಎಲೈಡ್‌ ಹೆಲ್ತ್‌ ಸಾಯನ್ಸ್‌ ಎಂಬ ಶಿಕ್ಷಣ ಸಂಸ್ಥೆ ಪ್ಯಾರಾ ಮೆಡಿಕಲ್‌ಗೆ […]

ಕರಾವಳಿ

ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಸಂಭವ, ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಸಂಭವ, ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ಧಾರಾಕಾರ ಮಳೆಯಾಗುತ್ತಿದ್ದು, ಬಿರುಗಾಳಿ, ಗುಡುಗು ಸಹಿತ ನಾಳೆ ಮಳೆಯ ಪ್ರಮಾಣ ಇನ್ನೂ ಹೆಚ್ಚಾಗಲಿರುವ ಕಾರಣ ಹವಾಮಾನ ಇಲಾಖೆ ಬೆಂಗಳೂರು, ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಜುಲೈ 25 ರಂದು, 204.5 ಮಿ.ಮೀ ಗಿಂತಲೂ ಹೆಚ್ಚು ಅತೀ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ. […]

ಅಪರಾಧ

ಮಂಗಳೂರು: ನೈತಿಕ ಪೊಲೀಸ್‌ಗಿರಿ ಪ್ರಕರಣ- ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ನೈತಿಕ ಪೊಲೀಸ್‌ಗಿರಿ ಪ್ರಕರಣ– ಇಬ್ಬರು ಆರೋಪಿಗಳ ಬಂಧನ ಮಂಗಳೂರು, ಜು 22:ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳಾದ ಅಳಪೆ ದೀಕ್ಷಿತ್‌(32) ಹಾಗೂ ಅಳಪೆ ಬಜಾಲ್‌ ನ ಲಾಯ್ಡ್‌ ಪಿಂಟೋ(32) ಇಬ್ಬರು ಆರೋಪಿಗಳನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕೃತ್ಯಕ್ಕೆ ಬಳಸಿದ ಸ್ಕೂಟರ್‌ ಮತ್ತು ಮೊಬೈಲ್‌ ಪೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಇಬ್ಬರು ಆರೋಪಿಗಳನ್ನು ಘನ ನ್ಯಾಯಾಲಯಕ್ಕೆ ಹಾಜರುಪಡಿಸಿಲಾಗಿದ್ದು, ವಿದ್ಯಾರ್ಥಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ […]

ಕರಾವಳಿ

ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಲ್ಲಿ ಕಡಲಾಮೆಯ ರಕ್ಷಣೆ

ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಲ್ಲಿ ಕಡಲಾಮೆಯ ರಕ್ಷಣೆ ಪಡುಬಿದ್ರಿ : ಪ್ರತಿಷ್ಠಿತ ಪಡುಬಿದ್ರಿಯ ಬ್ಲೂ ಫ್ಲಾಗ್ ಬೀಚ್ ಪರಿಸರದ ಸಮುದ್ರದಲ್ಲಿ ಶುಕ್ರವಾರ ಕಡಲಾಮೆಯ ರಕ್ಷಣೆ  ಮಾಡಲಾಗಿದೆ.‌ ಮೀನಿಗೆ ಹಾಕಲಾದ  ಬಲೆಯಲ್ಲಿ ಸಿಲುಕಿಕೊಂಡಿದ್ದ ಈ ಕಡಲಾಮೆಯನ್ನು ಗಮನಿಸಿದ ಬ್ಲೂ ಫ್ಲಾಗ್ ಬೀಚ್ ಸಿಬ್ಬಂದಿ ಕಡಲಾಮೆಯನ್ನು ಬಲೆಯಿಂದ ಬಿಡಿಸಿ ಸಮುದ್ರಕ್ಕೆ ಬಿಡಲಾಯಿತು.  ಕಡಲಾಮೆಯ ರಕ್ಷಣಾ ಕಾರ್ಯದಲ್ಲಿ ಮೇಲ್ವಿಚಾರಕ ಕಿರಣ್ ರಾಜ್ ಕರ್ಕೇರ, ಸ್ಥಳೀಯರಾದ  ದಿನರಾಜ್ ಕುಂದರ್, ಹೇಮ್ ರಾಜ್ ಕುಂದರ್, ಕಾರ್ತಿಕ್ ಮತ್ತು ಬೀಚ್ ಸಿಬ್ಬಂದಿಗಳಾದ ಸತ್ಯವತಿ, ಸುಮನ್, […]

ಕರಾವಳಿ ಶಾಲಾ ಕಾಲೇಜು

ಕಾರ್ಕಳ: ಕರಾಟೆಯಲ್ಲಿ ನಿಟ್ಟೆಯ ಅನುಷ್ ಮತ್ತು ಆಯುಷ್ ಸಾಧನೆ

ಕಾರ್ಕಳ: ಕರಾಟೆಯಲ್ಲಿ ನಿಟ್ಟೆಯ ಅನುಷ್ ಮತ್ತು ಆಯುಷ್ ಸಾಧನೆ ಕಾರ್ಕಳ: ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟದಲ್ಲಿ ನಿಟ್ಟೆಯ ಅನುಷ್ ಕುಮಾರ್ ಮತ್ತು ಆಯುಷ್ ಕುಮಾರ್‌ ಗೈದಿದ್ದಾರೆ.  ಅನುಷ್ ಬ್ರೌನ್ ಬೆಲ್ಟ್ ವಿಭಾಗದಲ್ಲಿ ಕುಮಿಟೆಯಲ್ಲಿ ಪ್ರಥಮ ಸ್ಥಾನ ಹಾಗೂ ಕಟದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಹಾಗೂ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆಯುಷ್ ಬ್ರೌನ್ ಬೆಲ್ಟ್ ವಿಭಾಗದಲ್ಲಿ ಕುಮಿಟೆಯಲ್ಲಿ ಧ್ವಿತೀಯ ಸ್ಥಾನ ಹಾಗೂ ಕಟದಲ್ಲಿ ತೃತೀಯ ಸ್ಥಾನ ಪಡೆದು ಬೆಳ್ಳಿಯ ಪದಕ ಹಾಗೂ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಉಡುಪಿಯ […]

eMedia Kannada  @2025. All Rights Reserved.