Tag: Karavali

ಕರಾವಳಿ

ಚೇಂಪಿ ವೆಂಕಟರಮಣ ದೇವಸ್ಥಾನದ ದಶಮಾನೋತ್ಸವ ಹಿನ್ನಲ್ಲೆಯಲ್ಲಿ ಪಂಡಿತ್. ವೆಂಕಟೇಶ್ ಕುಮಾರ್‌ರಿಂದ ದಾಸವಾಣಿ ಕಾರ್ಯಕ್ರಮ

ಚೇಂಪಿ ವೆಂಕಟರಮಣ ದೇವಸ್ಥಾನದ ದಶಮಾನೋತ್ಸವ ಹಿನ್ನಲ್ಲೆಯಲ್ಲಿ ಪಂಡಿತ್. ವೆಂಕಟೇಶ್ ಕುಮಾರ್‌ರಿಂದ ದಾಸವಾಣಿ ಕಾರ್ಯಕ್ರಮ ಕೋಟ : ಸಾಸ್ತನದ ಚೇಂಪಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ  ದಶಮಾನೋತ್ಸವದ ಅಂಗವಾಗಿ ಸುಕೃತೀಂದ್ರ ಕಲಾ ಮಂಟಪದಲ್ಲಿ, ದೇಶದ ಹೆಸರಾಂತ ಹಿಂದೂಸ್ಥಾನಿ ಗಾಯಕ ಪಂ.ವೆಂಟೇಶ್ ಕುಮಾರ್ ಅವರಿಂದ ದಾಸವಾಣಿ ಕಾರ್ಯಕ್ರಮ  ನಡೆಯಿತು. ಭಕ್ತಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದರು. ಈ ಭಜನಾ ಕಾರ್ಯಕ್ರಮವನ್ನು  ಚೇಂಪಿ ದೇವಸ್ಥಾನದ ಅರ್ಚಕ ವೇ.ಮೂ ಶ್ರೀಕಾಂತ್ ಭಟ್ ದೀಪ ಬೆಳಗಿಸಿದರು. ಚೇಂಪಿ ಲಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಭಗವಂತ್ ದಿನಕರ  […]

ಕರಾವಳಿ

ಕೋಟ ಪಂಚವರ್ಣ ಸಂಸ್ಥೆಯ ಆಸಾಡಿ ಒಡ್ರ್ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

ಕೋಟ ಪಂಚವರ್ಣ ಸಂಸ್ಥೆಯ ಆಸಾಡಿ ಒಡ್ರ್ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ   ಪಂಚವರ್ಣದ ಸಮಾಜಮುಖಿ ಕಾರ್ಯಗಳು ಇತರರಿಗೆ ಮಾದರಿ ಕೋಟ: ಪಂಚವರ್ಣ ಒಂದು ಸಂಸ್ಥೆಯಲ್ಲ ಅದೊಂದು ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕೋಟತಟ್ಟು ಗ್ರಾಮಪಂಚಾಯತ್ ಸದಸ್ಯ ಪ್ರಕಾಶ್ ಹಂದಟ್ಟು ಹೇಳಿದರು. ಬುಧವಾರ ಕೋಟದ ಪಂಚವರ್ಣ ಮಹಿಳಾ ಮಂಡಲದ ಸಾರಥ್ಯದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯಲ್ಲಿ ನಡೆಯುವ ಎರಡನೇ ವರ್ಷದ ಆಸಾಡಿ ಒಡ್ರ್ ಗ್ರಾಮೀಣ ಸೊಗಡುಗಳ ತಿಲ್ಲಾನ ಶೀರ್ಷಿಕೆಯಡಿ ನಡೆಯುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.  ಪಂಚವರ್ಣ ಸಂಸ್ಥೆ […]

ಅಪರಾಧ

ಬೆಳ್ತಂಗಡಿ: ಅಕ್ರಮ ದನಗಳ ಸಾಗಾಟ: ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ, 6 ದನ 2 ಕರು ಸಹಿತ ಮೂರು ವಾಹನ ವಶ

ಬೆಳ್ತಂಗಡಿ: ಅಕ್ರಮ ದನಗಳ ಸಾಗಾಟ: ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ, 6 ದನ 2 ಕರು ಸಹಿತ ಮೂರು ವಾಹನ ವಶ ಬೆಳ್ತಂಗಡಿ: ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.  ಬಂಧಿತ ಆರೋಪಿಗಳಲ್ಲಿ ಮೂವರು ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜಿ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗಡ್ಡೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, […]

ಕರಾವಳಿ

A special story ಹೂಡೆ ಪರಿಸರದಲ್ಲಿ ಹಳದಿ ಬಣ್ಣದ ಕಪ್ಪೆಗಳು, ಕಪ್ಪೆಗಳ ಬಣ್ಣ ಬದಲಾವಣೆಯ ಗುಟ್ಟು

ಹೂಡೆ ಪರಿಸರದಲ್ಲಿ ಹಳದಿ ಬಣ್ಣದ ಕಪ್ಪೆಗಳು, ಕಪ್ಪೆಗಳ ಬಣ್ಣ ಬದಲಾವಣೆಯ ಗುಟ್ಟು  ನಮ್ಮ ಪರಿಸರದಲ್ಲಿ ಹಳದಿ ಬಣ್ಣದ ಕಪ್ಪೆಗಳು ಕೂಡ ಇವೆಯೇ ಎಂದು ಆಶ್ಚರ್ಯ ಪಡುವ ಅಗತ್ಯ ಇಲ್ಲ. ಇದು ಕೇವಲ ಸಂತಾನೋಭಿವೃದ್ಧಿಗಾಗಿ ಕಪ್ಪೆಗಳು ಬಣ್ಣ ಬದಲಾಯಿಸುವ ಒಂದು ಪ್ರಕ್ರಿಯೆ ಆಗಿದೆ. ಇದು ನಮ್ಮ ಸುತ್ತಮುತ್ತ ಕಾಣುವ ಸಾಮಾನ್ಯ ಕಪ್ಪೆಯೇ ಆಗಿರುತ್ತದೆ. ಈ ರೀತಿ ಹಿಂಡು ಹಿಂಡು ಆಗಿ ಕಪ್ಪೆ ಕಂಡು ಬಂದಿರುವುದು ಉಡುಪಿ ಸಮೀಪದ ಹೂಡೆಯ ಸಾಲಿಹಾತ್ ಶಾಲಾ ಮೈದಾನದಲ್ಲಿ. ಈ ಬಗ್ಗೆ ನಮಗೆ ಮಾಹಿತಿ […]

ಶಾಲಾ ಕಾಲೇಜು

ಮಂಜೇಶ್ವರ ಗೋವಿಂದ ಪೈಗಳು  ಭಾರತೀಯ ಶೇಷ್ಠ  ಕವಿ: ಡಾ. ಪಾದೇಕಲ್ಲು ವಿಷ್ಣು ಭಟ್ಟ

  ಮೂಡಬಿದ್ರೆ ಆಳ್ವಾಸ್‌ ನಲ್ಲಿ “ಕನ್ನಡಕ್ಕೆ ಗೋವಿಂದ ಪೈಗಳ ಕೊಡುಗೆ” ಸಂವಾದ ಕಾರ‍್ಯಕ್ರಮ ಮೂಡುಬಿದಿರೆ: ಮಂಜೇಶ್ವರ ಗೋವಿಂದ ಪೈಗಳು  ಅನ್ಯ ಭಾಷೆಗಳನ್ನು ಪೋಷಿಸುವುದರ ಜತೆಗೆ ಕನ್ನಡ ಭಾಷೆಯಲ್ಲಿ ಪ್ರಯೋಗಶೀಲತೆ ಮತ್ತು ಹೊಸತನದ ಸಾಹಿತ್ಯ ಕೃಷಿಯನ್ನು ಮಾಡಿದ ಶೇಷ್ಠ ಭಾರತೀಯ ಕವಿ ಎಂದು ಸಾಹಿತಿ ಡಾ. ಪಾದೇಕಲ್ಲು ವಿಷ್ಣು ಭಟ್ಟ ಹೇಳಿದರು. ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕನ್ನಡ ಸಂಘ ಮತ್ತು ಸಾಂಸ್ಕೃತಿಕ ತಂಡದ ವತಿಯಿಂದ ಆಯೋಜಿಸಿದ್ದ ‘ಕನ್ನಡಕ್ಕೆ ಗೋವಿಂದ ಪೈಗಳ ಕೊಡುಗೆ‘ ಎಂಬ ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ […]

ಅಪರಾಧ ಕರಾವಳಿ

breaking news ಉಡುಪಿ ಸಂತೆಕಟ್ಟೆ ರಾಹೆ ೬೬ರ ಕಾಮಗಾರಿ ಸಂದರ್ಭ ಮಣ್ಣು ಕುಸಿತ

ಸಂತೆಕಟ್ಟೆ: ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆಯಲ್ಲಿ ಒವರ್ ಪಾಸ್ ನಿರ್ಮಿಸುತ್ತಿದ್ದು ಈಗಾಗಲೇ ಈ ಕಾಮಗಾರಿ ಕುರಿತು ಅಪಸ್ವರ ಕೇಳಿ ಬರುತ್ತಿರುವ ಬೆನ್ನಲ್ಲೇ ಕಾಮಗಾರಿ ಸಂದರ್ಭದಲ್ಲಿ ಮಣ್ಣು ಕುಸಿತ ಕಂಡಿದೆ. ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒವರ್ ಪಾಸ್ ನಿರ್ಮಾಣಕ್ಕಾಗಿ ಅಗೆದಿರುವ  ಹೊಂಡವನ್ನು ಮಳೆಗಾಲದಲ್ಲಿ ಅಪಾಯವುಂಟಾಗಬಹುದೆಂದು ಮುಚ್ಚಲು ಆದೇಶಿಸಿದ್ದರು. ಆದರೆ ನಂತರ ಇಕ್ಕೆಲಗಳಲ್ಲಿ ಕಾಂಕ್ರೀಟಿಕರಣದ ಕಾಮಗಾರಿ ನಡೆಸಲಾಗುತ್ತಿದ್ದು, ಇದೀಗ ಕಾಮಗಾರಿ ನಡೆಸುತ್ತಿರುವ ಸಂದರ್ಭದಲ್ಲಿ ಒಂದು ಬದಿಯಲ್ಲಿ ಕುಸಿತ ಕಂಡಿದೆ‌. ನೂತನವಾಗಿ ನಿರ್ಮಿತವಾಗಿರುವ ಮಾಂಡವಿ ಕ್ರಾಸ್‌ ಗ್ರಾಂಡ್ ಅಪಾರ್ಟಿನ […]

ಕರಾವಳಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆಢಳಿತ ಮಂಡಳಿ ಧರ್ಮಸ್ಥಳದಲ್ಲಿ  ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಡೆ ಭೇಟಿ, ಜೀರ್ಣೋದ್ಧಾರಕ್ಕೆ ಸಹಕರಿಸಲು ಮನವಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಸಂಪೂರ್ಣ ಜೀರ್ಣೋದ್ಧಾರಗೊಳ್ಳುತ್ತಿದ್ದು,  ಈ ಸಲುವಾಗಿ ಭಾನುವಾರ ಸಂಜೆ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಡೆ ಅವರನ್ನು ಭೇಟಿಯಾಗಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಕರಿಸುವಂತೆ ಮನವಿ ಸಲ್ಲಿಸಲಾಯಿತು.  ಈ ಸಂದರ್ಭದಲ್ಲಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ಧಾರ ಸಮಿತಿಯ […]

ಕರಾವಳಿ ಪ್ರಚಲಿತ ಶಾಲಾ ಕಾಲೇಜು

ಹೆತ್ತವರ ಪೂಜೆ ಮಾಡಿದ ಮಕ್ಕಳು: ಮಂಗಳೂರಿನ ಶಾಲೆಯಲ್ಲಿ ಭಾರತದ ಸಂಸ್ಕೃತಿ ದರ್ಶನ

ಮಂಗಳೂರು: ಇಲ್ಲಿನ ಶಾಲೆಯೊಂದರಲ್ಲಿ ಶಾಲಾ ಮಕ್ಕಳು ತಮ್ಮ ಹೆತ್ತವರ ಪಾದ ತೊಳೆದು, ಹೂವು ಸಮರ್ಪಿಸಿ, ತಿಲಕ ಹಚ್ಚಿ, ಶಿರಸಾ ನಮಿಸಿ, ಆರತಿ ಬೆಳಗಿ ಹೆತ್ತವರ ಪೂಜೆ ಮಾಡಿ ಗುರು ಪೂರ್ಣಿಮೆಯನ್ನು ವಿಶಿಷ್ಟವಾಗಿ ಆಚರಿಸಿದ್ದಾರೆ. ನಗರದ ಅಮೃತ ವಿದ್ಯಾಲಯಂ ಶಾಲೆಯಲ್ಲಿ ಗುರುಪೂರ್ಣಿಮೆ ಆಚರಣೆಯ ನಿಮಿತ್ತ ಮಾತಾ ಪಿತಾ ಗೌರವ ಸಮರ್ಪಣೆಯ ಸಂಸ್ಕೃತಿ ಪೂಜೆ ನೆರವೇರಿತು. ಈ ಸಂದರ್ಭ ಶಾಲಾ ಮಕ್ಕಳು ಭಾರತೀಯ ಸನಾತನ ಸಂಸ್ಕೃತಿಯಂತೆ ತಮ್ಮ ತಾಯಿ ತಂದೆಗೆ ವಿದ್ಯುಕ್ತವಾಗಿ ಪಾದ ಪೂಜೆ ಮಾಡಿ ಗೌರವ ಸಲ್ಲಿಸಿ ಆಶೀರ್ವಾದ […]

ಕರಾವಳಿ

ಸಮಾಜದ ಚಿಂತನೆಯ ಜೊತೆಗೆ ತಮ್ಮ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಿ – ಉಡುಪಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್

ಸಮಾಜದ ಚಿಂತನೆಯ ಜೊತೆಗೆ ತಮ್ಮ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಿ – ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಲಹೆ ಉಡುಪಿ: ಸಮಾಜದ ಅಂಕು-ಡೊಂಕುಗಳನ್ನು ತಿದ್ದಿ, ಸಾಮರಸ್ಯ, ಸತ್ಯದ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿರುವ ಪತ್ರಕರ್ತರು ಕುಟುಂಬವನ್ನು ತ್ಯಜಿಸಿ ರಾತ್ರಿ-ಹಗಲೆನ್ನದೇ ದುಡಿಯುತ್ತಾರೆ. ಸಮಾಜದ ಒಳಿತಿಗಾಗಿ ಸದಾ ಚಿಂತಿಸುವ ಪತ್ರಕರ್ತರು ಅವರ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಬೇಕಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ […]

ಅಪರಾಧ

ಬೆಳ್ಮಣ್: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ – ಸವಾರ ಮೃತ್ಯು

ಬೆಳ್ಮಣ್: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ – ಸವಾರ ಮೃತ್ಯು ಕಾರ್ಕಳ: ಚಲಿಸುತ್ತಿದ್ದ ಬೈಕ್ ಮೇಲೆ ಏಕಾಎಕಿ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ಕಾರ್ಕಳ ತಾಲೂಕಿನ ಬೆಳ್ಮಣ್ ಬಳಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪಿಲಾರು ನಿವಾಸಿ ಪ್ರವೀಣ್ (30) ಆಚಾರ್ಯ ಎಂದು ಗುರುತಿಸಲಾಗಿದೆ. ಬೆಳ್ಮಣ್ ಪೇಟೆಯ ಸಮೀಪದ ರಸ್ತೆ ಬದಿಯಲ್ಲಿದ್ದ ಆಲದ ಮರವೊಂದು ಬುಡಸಮೇತ ಉರುಳಿದ್ದು, ಪರಿಣಾಮ ಬೈಕ್ ನಲ್ಲಿ ಸಾಗುತ್ತಿದ್ದ ಪ್ರವೀಣ್ ಅವರ ಮೇಲೆ […]

eMedia Kannada  @2025. All Rights Reserved.