ಬೆಳ್ತಂಗಡಿಯಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ; ಆಟೋ ಚಾಲಕ ಸೇರಿ ಇಬ್ಬರ ಬಂಧನ
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಆಟೋ ರಿಕ್ಷಾದಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿರುವ ಘಟನೆ ನಡೆದಿದೆ. ಆಟೋ ರಿಕ್ಷಾ ಚಾಲಕ ಸಾದಿಕ್ ಮತ್ತು ಸ್ಥಳೀಯ ನಿವಾಸಿ ಕರೀಂ ಅವರನ್ನು ಪೊಲೀಸರು ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನೆರೋಲ್ದಪಲ್ಕೆ ಎಂಬಲ್ಲಿ ಜೂನ್ 18 ರಂದು ಬಾಲಕಿ ತನ್ನ ತಾಯಿ ಪಡೆದ ಸಾಲದ ಕಂತು ಪಾವತಿಸಲು ಸ್ವಸಹಾಯ ಸಂಘದ ಕಡೆಗೆ ನಡೆದುಕೊಂಡು […]










