ಉಚ್ಚಿಲದಲ್ಲಿ ಮೊಗವೀರ ಮಹಾಜನ ಸಂಘದಿಂದ ಮೀನುಗಾರಿಕೆ, ಬಂದರು ಸಚಿವ ಮಂಕಾಳ ಎಸ್ ವೈದ್ಯರಿಗೆ ಅಭಿನಂದನೆ
ಉಚ್ಚಿಲದಲ್ಲಿ ಮೊಗವೀರ ಮಹಾಜನ ಸಂಘದಿಂದ ಮೀನುಗಾರಿಕೆ, ಬಂದರು ಸಚಿವ ಮಂಕಾಳ ಎಸ್ ವೈದ್ಯರಿಗೆ ಅಭಿನಂದನೆ ಕರ್ನಾಟಕ ಸರಕಾರದ ನೂತನ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಮಂಕಾಳ ಎಸ್ ವೈದ್ಯರಿಗೆ ಉಚ್ಚಿಲ ಮೊಗವೀರ ಮಹಾಜನ ಸಂಘದ ವತಿಯಿಂದ ಶುಕ್ರವಾರ ಸಂಜೆ ೭ ಗಂಟೆಗೆ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭ ಜರಗಿತು. ಈ ಸಂದರ್ಭ ಅವರು ಮಾತನಾಡಿ, ಮೀನುಗಾರರ ಅಭಿವೃದ್ಧಿಗಾಗಿ ಪಕ್ಷಭೇದ ಮರೆತು ಶ್ರಮಿಸೋಣ. ಮೀನುಗಾರನಾಗಿ ಮೀನುಗಾರರ ಕಷ್ಠದ ಬದುಕು ನನಗೆ […]










