Tag: Karavali

ಕರಾವಳಿ

ಕಾಪುವಿನ  ಹೊಸಮಾರಿಗುಡಿಯಲ್ಲಿ  ಶಾಸ್ತ್ರೋಕ್ರವಾಗಿ ತಾತ್ಕಾಲಿಕ ನಿರ್ಮಿಸಲಾದ ಗರ್ಭಗುಡಿ ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ

ಕಾಪುವಿನ  ಹೊಸಮಾರಿಗುಡಿಯಲ್ಲಿ  ಶಾಸ್ತ್ರೋಕ್ರವಾಗಿ ತಾತ್ಕಾಲಿಕ ನಿರ್ಮಿಸಲಾದ ಗರ್ಭಗುಡಿ ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ ಸಮಗ್ರ ಜೀರ್ಣೋದ್ಧಾರ ಪ್ರಕ್ರಿಯೆಗಾಗಿ ಶಾಸ್ತ್ರೋಕ್ರವಾಗಿ ನಿರ್ಮಿಸಲಾದ ತಾತ್ಕಾಲಿಕ ಗರ್ಭಗುಡಿಯನ್ನು ಸೋಮವಾರ ಉಡುಪಿ ಜಿಲ್ಲಾಧಿಕಾರಿ ಡಾ| ಕೂರ್ಮಾ ರಾವ್ ಎಂ ಉದ್ಘಾಠಿಸಿದರು. ಅವರು ಈ ಸಂದರ್ಭ ಮಾತನಾಡಿ,  ಕಾಪು ಹೊಸ ಮಾರಿಗುಡಿಯ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ದೊರಕಿರುವುದು ಜೀವಮಾನದಲ್ಲಿ ಶ್ರೇಷ್ಟ ಸೌಭಾಗ್ಯವಾಗಿದೆ. ದೇಶ ವಿದೇಶಗಳ ಭಕ್ತರ ಪಾಲ್ಗೊಳ್ಳುವಿಕೆಯೊಂದಿಗೆ ಮಾರಿಗುಡಿಯ ಅಭಿವೃದ್ಧಿ ಕಾರ್ಯಗಳು ಸಾಂಗವಾಗಿ ನೆರವೇರುವಂತಾಗಲಿ. ಸರಕಾರ ಮತ್ತು ಜಿಲ್ಲಾಡಳಿತದ ವತಿಯಿಂದ ಅಗತ್ಯ ಸಹಕಾರ ನೀಡಲು […]

ಕರಾವಳಿ

ಕಾಂಗ್ರೆಸ್ ಆಡಳಿತವು ಕಾನೂನು ಚೌಕಟ್ಟನ್ನು ಮೀರುವುದಿಲ್ಲ: ಉಚ್ಚಿಲದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

 ಭಾರತವು ಸಂವಿಧಾನದತ್ತವಾದ ಧರ್ಮ ನಿರಪೇಕ್ಷ  ದೇಶವಾಗಿದೆ.  ಯಾವುದೇ ಸರಕಾರವಾಗಲೀ ಸಂವಿಧಾನದ ಚೌಕಟ್ಟಿನೊಳಗೇ ಧರ್ಮ ನಿರಪೇಕ್ಷವಾಗಿಯೇ ಅನೇಕ ಕಾನೂನುಗಳನ್ನು ಜಾರಿಗೊಳಿಸಿರುತ್ತದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ  ಲಕ್ಷ್ಮೀ ಹೆಬ್ಬಾಳ್ಕರ್ ಉಚ್ಚಿಲದಲ್ಲಿ ಪತ್ರರ‍್ತರೊಂದಿಗೆ ಮಾತನಾಡಿದರು.  ಕಾಂಗ್ರೆಸ್‌ ಪಕ್ಷವು ಕಾನೂನಿನ ಚೌಕಟ್ಟಿನಡಿಯಲ್ಲಿ ಸಂವಿಧಾನಕ್ಕೆ ಬಹಳಷ್ಟು ಮರ್ಯಾದೆಯನ್ನು ಕೊಟ್ಟು ಆಡಳಿತವನ್ನು ನಡೆಸುತ್ತದೆ. ಜನರಲ್ಲಿ ಅಂತಹಾ ಗ್ರಹಿಕೆಗಳಿದ್ದರೆ ಅದು ತಪ್ಪು ಎಂದರು.  ಜಿಲ್ಲಾ ಮಹಿಳಾ ಹಾಗೂ ಮಕ್ಕಳ ಹೆರಿಗೆ ಆಸ್ಪತ್ರೆಯಲ್ಲಿನ ಸಿಬಂದಿಗಳ ಕೊರತೆಯ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, ಸಿಬಂದಿ ಕೊರತೆ ಎಲ್ಲಾ […]

ಕರಾವಳಿ

ಜೂ.೧೪ರ ವರೆಗೆ ನಡೆಯಲಿರುವ ಪ್ರದರ್ಶನ: ಪಿ.ಎನ್. ಆಚಾರ್ಯ ಭಾಗಿ

ಮನಸೆಳೆದ ‘ಆಳ್ವಾಸ್‌ನ ಆರ್ಟ್ ಎಕ್ಸ್ಪೊ’ ಮೂಡಬಿದ್ರಿ, ವಿದ್ಯಾಗಿರಿ: ವಿವಿಧ ಆಕಾರ-ಬಣ್ಣಗಳಿಂದ ವಿಭಿನ್ನವಾಗಿ ರೂಪಿಸಿದ ಸ್ವಾಗತ ಕಮಾನು, ಒಳಗೆ ಕಾಲಿಟ್ಟಂತೆಯೇ ಕಣ್ಮನ ಸೆಳೆಯುವ ಕಲಾಕೃತಿಗಳು. ಮಣ್ಣಿನಿಂದ ತಯಾರಾದ ಶಿಲ್ಪ, ಬಣ್ಣದ ಚಿತ್ರ, ತಂತ್ರಜ್ಞಾನದಲ್ಲಿ ರೂಪುಗೊಂಡ ಕಲೆಗಳು, ಕರಾವಳಿಯ ನೈಸರ್ಗಿಕ ವಸ್ತುಗಳಿಂದಲೇ ತಯಾರಾದ ಯಕ್ಷ ವೇಷಧಾರಿ, ಜಾಹೀರಾತು ಚಿತ್ರಣ, ಲೋಹದ ಹುಡುಗಿ… ಆಳ್ವಾಸ್ ಕಾಲೇಜಿನ ಬಿ.ವಿ.ಎ.ವಿಭಾಗವು ಜೂ.೧೨ರಿಂದ ೧೪ರ ವರೆಗೆ ಹಮ್ಮಿಕೊಂಡ ‘ಆರ್ಟ್ ಎಕ್ಸ್ಪೊ ೨೦೨೩’ ಚಿತ್ರಕಲಾ ಪ್ರದರ್ಶನದಲ್ಲಿ ಈ ಮನ ಮೋಹಕ ಚಿತ್ರಣ ಸೋಮವಾರ ಕಂಡುಬಂತು. ಇಲ್ಲಿ ವಿದ್ಯಾರ್ಥಿಗಳು […]

ಕರಾವಳಿ

ತುಳು ಭಾಷೆಯನ್ನು 8ನೇ ಪರಿಚ್ಛೇಧದಲ್ಲಿ ಸೇರಿಸಲಾಗದೆ ಬಂಡಲ್ ಬಿಟ್ಟ ರಾಜಕಾರಣಿಗಳು- ಕೇಮಾರು ಶ್ರೀ ಖೇದ

ಕೇಮಾರು:  ತುಳುನಾಡಿನ ಜನರಿಗೆ ಜಾತಿಗಿಂತ ತುಳು ಸಂಸ್ಕೃತಿ ಮುಖ್ಯ, ದೇಶ ವಿದೇಶಕ್ಕೂ ಹೋದರೂ ತುಳು ಸಂಸ್ಕೃತಿಯನ್ನು ಮರೆಯಬಾರದು. ಆದರೆ ತುಳು ಭಾಷೆಯನ್ನು ಎಂಟನೇ ಪರೀಚ್ಛೇಧದಲ್ಲಿ ಸೇರಿಸುವಲ್ಲಿ ಈತನಕವೂ ಆಗದೇ ರಾಜಕಾರಣಿಗಳು ಕೇವಲ ಬಂಡಲ್ ಬಿಡುವಲ್ಲೇ ಕಾಲ ಕಳೆದರು ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ಖೇದ ವ್ಯಕ್ತಪಡಿಸಿದರು. ಜೈ ತುಲುನಾಡ್(ರಿ) ಇದರ ನೇತೃತ್ವದಲ್ಲಿ ಶ್ರೀಕ್ಷೇತ್ರ ಕೇಮಾರಿನಲ್ಲಿ ಭಾನುವಾರ ‘ಟೆಲಿಬರವು’ ಎಂಬ ಆಪ್ ಲೋಕಾರ್ಪಣೆಗೊಳಿಸಿ ಅವರು ಆಶೀರ್ವಚನ ನೀಡಿ ಮಾತನಾಡಿದರು. ಈ ವೇಳೆ […]

ಅಪರಾಧ

ಗಂಗೊಳ್ಳಿ: ಬಸ್ಸು ಡಿಕ್ಕಿಯಾಗಿ ರಸ್ತೆ ದಾಟಲು ನಿಂತಿದ್ದ ಪಾದಾಚಾರಿ ಮೃತ್ಯು

ಗಂಗೊಳ್ಳಿ: ಬಸ್ಸು ಡಿಕ್ಕಿಯಾಗಿ ರಸ್ತೆ ದಾಟಲು ನಿಂತಿದ್ದ ಪಾದಾಚಾರಿ ಮೃತ್ಯು ಕುಂದಾಪುರ : ರಸ್ತೆ ದಾಟಲು ನಿಂತಿದ್ದ ವೇಳೆ ಖಾಸಗಿ ಬಸ್ಸೊಂದು ಢಿಕ್ಕಿಹೊಡೆದ ಪರಿಣಾಮ ಪಾದಚಾರಿ ಒರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರವಿವಾರ ರಾತ್ರಿ ನಡೆದಿದೆ. ಮೃತರನ್ನು ಸಾಸ್ತಾನ ಮೂಲದ ರಾಜು ಪೂಜಾರಿ ಎಂದು ಗುರುತಿಸಲಾಗಿದೆ. ರವಿವಾರ ರಾತ್ರಿ ವೇಳೆ ತ್ರಾಸಿಯ ಪೆಟ್ರೋಲ್ ಬಂಕ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ರಸ್ತೆಯ ಡಿವೈಡರ್ ಬಳಿ ರಸ್ತೆಯ ಅಂಚಿನಲ್ಲಿ ರಾಜು ಪೂಜಾರಿ […]

ಕರಾವಳಿ ಪ್ರಚಲಿತ

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ ಪ್ರಕ್ರಿಯೆ; ತಾತ್ಕಾಲಿಕ ಗುಡಿಯಲ್ಲಿ ಮಾರಿಯಮ್ಮ,ಉಚ್ಚಂಗಿ  ಸಾನಿಧ್ಯ ಪ್ರತಿಷ್ಠೆ

 ಕಾಪು, ಜೂ. ೧೨ : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯುತ್ತಿರುವ ಸುಮಾರು ೩೫ ಕೋಟಿ ರೂಪಾಯಿ ವೆಚ್ಚದ ಪ್ರಥಮ ಹಂತದ ಜೀರ್ಣೋದ್ಧಾರ ಯೋಜನೆಗಳಿಗೆ ಪೂರಕವಾಗಿ ದೇಗುಲದ ಪಕ್ಕದಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಯಲ್ಲಿ ಸೋಮವಾರ ಬೆಳಿಗ್ಗೆ ೮ ಗಂಟೆಗೆ ಶ್ರೀ ಮಾರಿಯಮ್ಮ ದೇವಿ ಮತ್ತು ಶ್ರೀ ಉಚ್ಚಂಗಿ ದೇವಿ ಸಾನಿಧ್ಯ ಪ್ರತಿಷ್ಠೆ ಹಾಗೂ ನಿರ್ಮಾಣ ಹಂತದ ಶಿಲಾಮಯ ಗರ್ಭಗುಡಿಯ ಮಹಾದ್ವಾರ ಸ್ಥಾಪನಾ ಪೂಜೆ ನಡೆಯಿತು.  ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನಾ ಸಮಿತಿ […]

ಪ್ರಚಲಿತ

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ: ಲಕ್ಷ್ಮೀ  ಹೆಬ್ಬಾಳ್ಕರ್

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ: ಲಕ್ಷ್ಮೀ  ಹೆಬ್ಬಾಳ್ಕರ್ ಉಡುಪಿ, ಜೂನ್ 11 : ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಸಂಖ್ಯೆ ಹೆಚ್ಚಾಗಿದ್ದು, ಸರ್ಕಾರಿ ಬಸ್ ಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು, ಸರ್ಕಾರದ ಶಕ್ತಿ ಯೋಜನೆಯ ಸಂಪೂರ್ಣ ಪ್ರಯೋಜನ ಜಿಲ್ಲೆಯ ಮಹಿಳೆಯರಿಗೆ ದೊರಕಿಸುವ ಉದ್ದೇಶದಿಂದ , ಜಿಲ್ಲೆಯಲ್ಲಿ ಸರ್ಕಾರಿ ಬಸ್ ಗಳನ್ನು ಹೆಚ್ಚಳ ಮಾಡುವ ಕುರಿತಂತೆ ಸರ್ಕಾರ ಗಮನ ಸೆಳೆಯಲಾಗುವುದು.   ಸಾರಿಗೆ ಸಚಿವರೊಂದಿಗೆ ಚಿರ್ಚಿಸಿ, ಮುಖ್ಯ ಮಂತ್ರಿಗಳ ಗಮನಕ್ಕೆ ಶೀಘ್ರದಲ್ಲಿ ಪ್ರಯತ್ನಿಸುವುದಾಗಿ […]

ಪ್ರಚಲಿತ

ಶಕ್ತಿ ಯೋಜನೆಯು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ ನೆರವಾಗಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿಯು ಸರ್ಕಾರಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ  ಉಡುಪಿ, ಜೂನ್ 11 : ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಲು ಜಾರಿಗೆ ತಂದಿರುವ ಶಕ್ತಿ ಯೋಜನೆಯು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ ನೆರವಾಗಲಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ಇಂದು ಉಡುಪಿಯು […]

ಕರಾವಳಿ ಪ್ರಚಲಿತ

breaking news ಯೋಜನೆ ಅನುಷ್ಠಾನದಲ್ಲಿ ಅಶಿಸ್ತು, ವಿಳಂಬ ಸಹಿಸುವುದಿಲ್ಲ ಉಡುಪಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

 ಉಡುಪಿ, ಜೂನ್ 11 : ಜಿಲ್ಲೆಯ ಯಾವುದೇ ಇಲಾಖೆಯಲ್ಲಿ ಸರಕಾರದ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಹಾಗೂ ಆಶಿಸ್ತು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು. ಅವರು ಭಾನುವಾರ ಸಂಜೆ ಉಡುಪಿಯ ತಾಲೂಕು ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಲ್ಲಿ […]

ಅಪರಾಧ

ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕ ಗಂಭೀರ

ಕಾರ್ಕಳ: ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಸೀತಾನದಿ ಜಕ್ಕನಮಕ್ಕಿ ಬಳಿ ಜೂ. 11ರ ಆದಿತ್ಯವಾರ ಸಂಭವಿಸಿದೆ. ಮೃತಪಟ್ಟವರು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮ ಶೇಖರ ಎನ್ನಲಾಗಿದೆ. ಗಂಭೀರ ಪರಿಸ್ಥಿತಿಯಲ್ಲಿರುವ ಶಿಕ್ಷರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ […]

eMedia Kannada  @2025. All Rights Reserved.