ಬಂಟಕಲ್ ತಾಂತ್ರಿಕ ಕಾಲೇಜಿಗೆ ನ್ಯಾಷನಲ್ ಇನ್ಸಿಟ್ಯೂಟ್ ರ‍್ಯಾಂಕಿಂಗ್
ಫ್ರೇಮ್ ವರ್ಕ್ ಆನ್ ಇನ್ನೋವೇಶನ್‌ನಿಂದ ರ‍್ಯಾಂಕ್ ರಾಷ್ಟ್ರೀಯ ಮಟ್ಟದ ಎನ್‌ಐಆರ್‌ಎಫ್ 2023ರ ಶ್ರೇಯಾಂಕವು ಪ್ರಕಟವಾಗಿದ್ದು, ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು “ಆವಿಷ್ಕಾರ ಮತ್ತು ಉದ್ಯಮಶೀಲತೆ”ಯಲ್ಲಿ ಸಮಗ್ರ ಪ್ರಗತಿ ಹೊಂದಿರುವುದಕ್ಕೆ ಉತ್ತಮ ಶ್ರೇಯಾಂಕ ಗಳಿಸಿದೆ. . ಭಾರತದ ಸರಕಾರದ ಉನ್ನತ ಶಿಕ್ಷಣ ಸಚಿವಾಲಯ ಇತ್ತೀಚೆಗೆ ಬಿಡುಗಡೆ ಮಾಡಿದ ಶ್ರೇಯಾಂಕದಲ್ಲಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ರಾಷ್ಟ್ರೀಯ ಮಟ್ಟದಲ್ಲಿ 150-300 ಶ್ರೇಣಿಯಲ್ಲಿ ಒಳಗೊಂಡಿದೆ. ಭಾರತದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳು, ವಿದ್ಯಾರ್ಥಿಗಳು […]










