Tag: Karavali

ಕರಾವಳಿ

ಎಲ್ಲೂರು ಉಳ್ಳೂರಿನ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದಲ್ಲಿ 17ನೇ ಪ್ರತಿಷ್ಠಾ ವರ್ಧಂತಿ ಚಂಡಿಕಾಯಾಗ ಸಂಪನ್ನ (17th Prathishta Vardanti, Chandika Yaga at Ulluru Sri Durgaparameshwati Temple)

ಎಲ್ಲೂರು ಉಳ್ಳೂರಿನ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದಲ್ಲಿ 17ನೇ ಪ್ರತಿಷ್ಠಾ ವರ್ಧಂತಿ ಚಂಡಿಕಾಯಾಗ ಸಂಪನ್ನ (Udupi) ಎಲ್ಲೂರು: ಇತಿಹಾಸ ಪ್ರಸಿದ್ಧ ಎಲ್ಲೂರಿನ ಉಳ್ಳೂರು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದಲ್ಲಿ ಗುರುವಾರ 17ನೇ ವರ್ಷದ ಪ್ರತಿಷ್ಠಾ ವರ್ಧಂತಿ, ಮಹಾ ಚಂಡಿಕಾಯಾಗ, ಮಹಾ ಅನ್ನಸಂತರ್ಪಣೆ ನೆರವೇರಿತು.  ಬೆಳಿಗ್ಗೆ ಎಂಟು ಗಂಟೆಗೆ ಮಹಾ ಚಂಡಿಕಾಯಾಗ ಪ್ರಾರಂಭಗೊಂಡಿದ್ದು, ಮಧ್ಯಾಹ್ನ ಪೂರ್ಣಹುತಿಯ ಬಳಿಕ ಮಹಾ ಅನ್ನಸಂತರ್ಪಣೆ ನೆರವೇರಿತು. ಸಂಜೆ ರಂಗ ಪೂಜೆ ಭಜನಾ ಕಾರ್ಯಕ್ರಮ ನೆರವೇರಲಿದೆ.  ದುರ್ಗಾಪರಮೇಶ್ವರಿ ಸನ್ನಿಧಾನದ ಪರವಾಗಿ ಅಧ್ಯಕ್ಷ ಶೇಖರ್ ಶಾಂತಿ (President Shekhar […]

ಕರಾವಳಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಹೊರಾಂಗಣ ಸಭಾ ವೇದಿಕೆ ನಿರ್ಮಾಣ (World Bunts Association’s Out door Hall)

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಹೊರಾಂಗಣ ಸಭಾ ವೇದಿಕೆ ನಿರ್ಮಾಣ ಮೂಲ್ಕಿ: ಸಾಮಾಜಿಕ ಕಳಕಳಿ ಹೊಂದಿರುವ ಐಕಳ ಹರೀಶ್ ಶೆಟ್ಟಿಯವರ ಕನಸಿನಂತೆ ಮೂಲ್ಕಿಯಲ್ಲಿ ತೆರೆದ ಸಭಾಂಗಣ ನಿರ್ಮಾಣವಾಗುತ್ತಿದ್ದು, ಈ ಸಭಾಂಗಣಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ದಾನಿಗಳಾದ  ತೋನ್ಸೆ ಆನಂದ ಶೆಟ್ಟಿ (Thonse Anand Shetty) ಹೇಳಿದರು.   ಅವರು  ಮುಲ್ಕಿಯ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ […]

ಕರಾವಳಿ

ಉಡುಪಿಯ ಶಶಾಂಕ್ ಪೈ “ರಾಮ” ಎಂಬ  ಪದವನ್ನು 21,008 ಬಾರಿ ಬರೆಯುವ ಮೂಲಕ  ಕಲಾಕೃತಿಯನ್ನು ರಚನೆ ( Shashank Pai from Udupi Creating an Art work by writind the word ‘Rama’ 21,008 times)

ಉಡುಪಿಯ ಶಶಾಂಕ್ ಪೈ “ರಾಮ” ಎಂಬ  ಪದವನ್ನು 21,008 ಬಾರಿ ಬರೆಯುವ ಮೂಲಕ  ಕಲಾಕೃತಿಯನ್ನು ರಚನೆ  ಉಡುಪಿ: ಅಯೋಧ್ಯೆಯಲ್ಲಿರುವ ಶ್ರೀ ರಾಮಮಂದಿರದ ಭವ್ಯವಾದ ಅನಾವರಣ ಹಾಗೂ ಪೂಜ್ಯ ಶ್ರೀ ರಾಮನ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ಅಪಾರ ಸಂತೋಷ ಮತ್ತು ಭಕ್ತಿಯಿಂದ ಸ್ವಾಗತಿಸಲು ಜನವರಿ 22 ಸಿದ್ಧವಾಗಿದೆ.     ದೇವಾಲಯಗಳ ಊರೆಂದೇ ಪ್ರಸಿದ್ಧಿಯಾಗಿರುವ ನಮ್ಮ ಉಡುಪಿ ಭಕ್ತಿ, ಕಲೆ ಹಾಗೂ ಸಂಸ್ಕೃತಿಯ ನೆಲೆಬೀಡಾಗಿದೆ. ಉಡುಪಿಯ ಪೂರ್ಣಪ್ರಜ್ಞಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಶಶಾಂಕ್ ಪೈ ಅವರು […]

Uncategorised ಕರಾವಳಿ ರಾಜಕೀಯ ವಿಡಿಯೋ

ತೆಂಕ ಎರ್ಮಾಳು ಪೂಂದಾಡು ಶಾಂತಿಬೆಟ್ಟು ಮೈದಾನದ  ಪರಭಾರೆ ಆದೇಶದ ವಿರುದ್ಧ ಪ್ರತಿಭಟನೆ (Yermal Tenka: Protest against Udupi DC)

ತೆಂಕ ಎರ್ಮಾಳು ಪೂಂದಾಡು ಶಾಂತಿಬೆಟ್ಟು ಮೈದಾನದ  ಪರಭಾರೆ ಆದೇಶದ ವಿರುದ್ಧ ಪ್ರತಿಭಟನೆ  ಪಡುಬಿದ್ರಿ, ಜ. 19: ತೆಂಕ ಗ್ರಾ. ಪಂ. ವ್ಯಾಪ್ತಿಯ ಪೂಂದಾಡು ಶಾಂತಿಬೆಟ್ಟು ಮೈದಾನವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶುಕ್ರವಾರದಂದು ತೆಂಕ ಗ್ರಾ. ಪಂ. ಎದುರು ಗ್ರಾಮಸ್ಥರು ಪ್ರತಿಭಟನಾ ಸಭೆಯನ್ನು ನಡೆಸಿದರು. ಈ ವೇಳೆ ಸ್ಥಳಕ್ಕಾಗಮಿಸಿ ಈ ಕುರಿತು ರಾಜ್ಯಕಂದಾಯ ಕಾರ್ಯದರ್ಶಿಗಳಿಗೆ ಸಲ್ಲಿಸಲಾದ ಮನವಿಯೊಂದನ್ನು‌ ಸ್ವೀಕರಿಸಿ ಮಾತನಾಡಿದ ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್. (Kaup Tahashildar DR Prathibha R) ಅವರು, ಗ್ರಾಮಸ್ಥರ ಈ […]

ಕರಾವಳಿ

ಫೆಬ್ರವರಿ 6 ಕ್ಕೆ  ರಾಜ್ಯಮಟ್ಟದ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ – 2023-24 ಕಾರ್ಯಕ್ರಮ (State Level Yaksha druva Vidhyarthi Sammilana 2023-24 on Feb 6)

ಫೆಬ್ರವರಿ 6 ಕ್ಕೆ  ರಾಜ್ಯಮಟ್ಟದ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ – 2023-24 ಕಾರ್ಯಕ್ರಮ  ಮಂಗಳೂರು: ದಿನಾಂಕ: 28-01-2024, ರವಿವಾರ ಆಳ್ವಾಸ್ ವಿದ್ಯಾಗಿರಿ ಮೂಡುಬಿದಿರೆ ಇಲ್ಲಿ ನಡೆಯಲಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ – 2023-24 ರಾಜ್ಯಮಟ್ಟದ ಕಾರ್ಯಕ್ರಮವು ಪರೀಕ್ಷಾ ಕಾರಣದಿಂದಾಗಿ ಫೆಬ್ರವರಿ 06, 2024 ರ ಮಂಗಳವಾರಕ್ಕೆ ಮುಂದೂಡಲ್ಪಟ್ಟಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಸಹಯೋಗದೊಂದಿಗೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್, ಮೂಡುಬಿದಿರೆ ಇಲ್ಲಿ […]

ಕರಾವಳಿ

ಉಡುಪಿ ಶ್ರೀ ಕೃಷ್ಣಮಠದ ಭಾವೀ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಸ್ವಾಮಿಗೆ ಕಾಪುವಿನಲ್ಲಿ ತುಲಾಭಾರ ಸೇವೆ (Tulabhara service at Kaup for Puttige Swamiji)

ಉಡುಪಿ ಶ್ರೀ ಕೃಷ್ಣಮಠದ ಭಾವೀ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಸ್ವಾಮಿಗೆ ಕಾಪುವಿನಲ್ಲಿ ತುಲಾಭಾರ ಸೇವೆ (Kaup) ಕಾಪು  : ಉಡುಪಿ ಶ್ರೀ ಕೃಷ್ಣಮಠದ ಭಾವೀ ಪರ್ಯಾಯ ಪೀಠಾಧಿಪತಿ, ನಾಲ್ಕನೇ ಬಾರಿಗೆ ಪರ್ಯಾಯ ಪೀಠಾರೋಹಣಗೈಯ್ಯಲಿರುವ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು (Sugunendra Theertha Swamiji) ಮಹತೋಭಾರ ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನಕ್ಕೆ ಭೇಟಿ ನೀಡಿದರು.  ಪರ್ಯಾಯ ಪೂರ್ವದಲ್ಲಿ ಶ್ರೀ ಜನಾರ್ದನ ದೇಗುಲಕ್ಕೆ ಭೇಟಿ ನೀಡಿದ ಪುತ್ತಿಗೆ ಶ್ರೀಗಳನ್ನು ಕಾಪು ಸಾವಿರ ಸೀಮೆಯ ಭಗವದ್ಭಕ್ತರು ಸ್ವಾಗತಿಸಿ, […]

ಅಪರಾಧ

ಬಿ.ಸಿ.ರೋಡು: ಸರಣಿ ಕಳವು ಪ್ರಕರಣ, ಆರೋಪಿಯ ಬಂಧನ‌ (BC Road : serial theft case accused arrested)     

ಬಿ.ಸಿ.ರೋಡು: ಸರಣಿ ಕಳವು ಪ್ರಕರಣ ; ಆರೋಪಿಯ ಬಂಧನ‌        (Bantwala) ಬಂಟ್ವಾಳ : ಬಿ.ಸಿ. ರೋಡಿನ ಹೃದಯ ಭಾಗದಲ್ಲಿರುವ ಹೊಟೇಲ್ ಸಹಿತ, ಸರಣಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಪಡಂಗಡಿ ನಿವಾಸಿ ಹಮೀದ್ ಯಾನೆ, ಕುಂಜ್ಞಿಮೋನು ಯಾನೆ ಜಾಫರ್ ಬಂಧಿತ ಆರೋಪಿಯಾಗಿದ್ದಾನೆ.  ಎರಡು ವಾರಗಳ ಹಿಂದೆ ಬಿ.ಸಿ.ರೋಡಿನ ಅನಿಯಾ ದರ್ಬಾರ್ ಹಾಗೂ ಇಲ್ಲಿನ‌ ಕೆಲ ಅಂಗಡಿಗಳಲ್ಲಿ ಲಕ್ಷಾಂತರ ರೂ ನಗದು ಕಳವು ನಡೆದಿತ್ತು. ಈ ಬಗ್ಗೆ ಹೊಟೇಲ್ ಅನಿಯಾ ದರ್ಬಾರ್ […]

ಕರಾವಳಿ

ಕೃಷ್ಣಮಠದಲ್ಲಿ ದೇಹಕ್ಕೂ ಬುದ್ಧಿಗೂ ಆಹಾರದ ಸಂಕಲ್ಪ: ಪುತ್ತಿಗೆ ಸುಗುಣೇಂದ್ರ ಶ್ರೀ (Food resolution in body and mind at Krishna Math : Sugunendra Swamiji)

ಕೃಷ್ಣಮಠದಲ್ಲಿ ದೇಹಕ್ಕೂ ಬುದ್ಧಿಗೂ ಆಹಾರದ ಸಂಕಲ್ಪ: ಪುತ್ತಿಗೆ ಸುಗುಣೇಂದ್ರ ಶ್ರೀ ಸಹಕಾರಿಗಳ ಹೊರೆಕಾಣಿಕೆ ಸಮರ್ಪಣೆ (Udupi) ಉಡುಪಿ: ಯಾವುದೇ ದಾನಗಳಲ್ಲಿ ಸಿಗದ ತೃಪ್ತಿ ಅನ್ನದಾನದಿಂದ ಲಭಿಸುತ್ತದೆ. ಆದ್ದರಿಂದಲೇ ಉಡುಪಿ ಕೃಷ್ಣಮಠದಲ್ಲಿ ನಿತ್ಯ ಅನ್ನದಾನಕ್ಕೆ ಮಹತ್ವ ನೀಡಲಾಗುತ್ತದೆ ಎಂದು ಭಾವಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು (Sugunendra Swamiji)ಹೇಳಿದರು.  ಪುತ್ತಿಗೆ ಮಠ ಪರ್ಯಾಯ ಮಹೋತ್ಸವ ಹಿನ್ನೆಲೆಯಲ್ಲಿ 6ನೇ ದಿನವಾದ ಭಾನುವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರಕುಮಾರ್ (Dr […]

ಕರಾವಳಿ ಮನೋರಂಜನೆ

 “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ (Jagannath Shetty Bala Conffered the title of RANGA KALA BHANDHU)

“ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ (Mngaluru)  ಮಂಗಳೂರು: ರಂಗಭೂಮಿಯಲ್ಲಿ ಶ್ರೀ ಲಲಿತೆ ಕಲಾವಿದರ ತಂಡ ವಿಭಿನ್ನ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಪ್ರೇಕ್ಷಕರಿಗೆ ಹೊಸತನವನ್ನು ನೀಡಿದೆ. ಅದರಲ್ಲೂ ಶ್ರೀಲಲಿತೆ ಕಲಾವಿದರು ತಂಡದಿಂದ ಪ್ರದರ್ಶನಗೊಂಡ ಗರುಡ ಪಂಚಮಿ ನಾಟಕದಲ್ಲಿ ವಿಶಿಷ್ಠವಾದ ರಂಗವಿನ್ಯಾಸವನ್ನು ಬಳಸಲಾಗಿದೆ. ಕಿಶೋರ್ ಡಿ ಶೆಟ್ಟಿ ಅವರು ರಂಗಭೂಮಿಗೆ ಬಹಳಷ್ಟು ಉತ್ತಮ ಮೌಲ್ಯಯುತ ನಾಟಕಗಳನ್ನು ನೀಡಿದ್ದಾರೆ. ಸಮಾಜಕ್ಕೆ ಉತ್ತಮ ಸಂದೇಶವೂ ಇದೆ ಎಂದು ಯಕ್ಚಧ್ರುವ ಪಟ್ಲ ಫೌಂಡೇಶನ್ […]

ಅಪರಾಧ

ಬಂಟ್ವಾಳ: ಅಕ್ರಮ ಗೋವಾ ಮದ್ಯ ಸಾಗಾಟ‌ ಪತ್ತೆ, ಒರ್ವನ ಬಂಧನ (Bantwala: Illigal liquor found, One arrest)

ಬಂಟ್ವಾಳ: ಅಕ್ರಮ ಗೋವಾ ಮದ್ಯ ಸಾಗಾಟ‌ ಪತ್ತೆ, ಒರ್ವನ ಬಂಧನ  ಬಂಟ್ವಾಳ:  ತಾಲೂಕಿನ ಕುರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಡಿಪುವಿನಿಂದ- ನೆತ್ತಿಲಪದವು  ರಸ್ತೆಯ ಮೂಲಕ ಕೇರಳಕ್ಕೆ ಗೂಡ್ಸ್ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವಾ ಮದ್ಯವನ್ನು‌ ಬಂಟ್ವಾಳ ವಲಯ ಅಬಕಾರಿ ನಿರೀಕ್ಷಕರು ಮತ್ತವರ ಸಿಬ್ಬಂದಿಗಳು ಪತ್ತೆ ಹಚ್ಚಿದ್ದು, ಈ ಸಂಬಂಧ ಒರ್ವನನ್ನು ಬಂಧಿಸಲಾಗಿದೆ.  ಉತ್ತರ ಕನ್ನಡ ಜಿಲ್ಲೆಯ‌ ಹೊನ್ನಾವರ ಬಜಾರ್ ರೋಡ್ ನಿವಾಸಿ ರಾಧಕೃಷ್ಣ ಕಾಮತ್ ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ  ಗೂಡ್ಸ್ ವಾಹನ, 114 ಮದ್ಯದ ಪೆಟ್ಟಿಗೆ […]

eMedia Kannada  @2025. All Rights Reserved.