Tag: Karavali

ಪ್ರಚಲಿತ ರಾಜಕೀಯ

ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ (Republic Day : Udupi DC Vidhya Kumari notice to the Celebration)

ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ: (Udupi) ಉಡುಪಿ, ಜನವರಿ 09: ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ವಿಜೃಂಭಣೆಯಿAದ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ (Udupi DC Dr Vidhyakumari)ಸೂಚನೆ ನೀಡಿದರು.  ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರತೀ […]

ಕರಾವಳಿ

ಭಾರತ ವಿಶ್ವಗುರುವಾಗಲು ಸಾತ್ವಿಕ ಶಿಕ್ಷಣದ ಅಗತ್ಯವಿದೆ: ಗಿರೀಶ್ ಎಂ ಶೆಟ್ಟಿ (India needs Sathvik Education to became WORLD guru)

ಭಾರತ ವಿಶ್ವಗುರುವಾಗಲು ಸಾತ್ವಿಕ ಶಿಕ್ಷಣದ ಅಗತ್ಯವಿದೆ: ಗಿರೀಶ್ ಎಂ ಶೆಟ್ಟಿ (Girish M Shetty) ಜೆಸಿಐ ಸುರತ್ಕಲ್ ನ ಪದಗ್ರಹಣ ಸಮಾರಂಭ (Surathkal) ಸುರತ್ಕಲ್ : ಭಾರತ ವಿಶ್ವಗುರುವಾಗಲು ಸಾತ್ವಿಕ ಶಿಕ್ಷಣದ ಅಗತ್ಯವಿದೆ. ಯುವಜನರು ತಮ್ಮೊಳಗಿನ ಸಾಮರ್ಥ್ಯವನ್ನು ಅರಿಯುವ ಜತೆಗೆ ಹಿರಿಯರು ಸಮಾಜಕ್ಕೆ ಪ್ರಾಮುಖ್ಯ ನೀಡಬೇಕಿದೆ ಎಂದು ಶ್ರೀ ಡೆವಲಪರ್ಸ್ ಕಟೀಲು ಅಡಳಿತ ನಿರ್ದೇಶಕ ಗಿರೀಶ್ ಎಂ ಶೆಟ್ಟಿ ಕಟೀಲು ನುಡಿದರು.   ಅವರು ಸುರತ್ಕಲ್ ಅಭೀಷ್ ಕಟ್ಟಡದಲ್ಲಿರುವ ಚಾವಡಿ ಸಭಾಂಗಣದಲ್ಲಿ ಜರಗಿದ ಜೆಸಿಐ ಸುರತ್ಕಲ್ ನ ಪದಗ್ರಹಣ […]

ದೇಶ-ವಿದೇಶ ವ್ಯವಹಾರ

ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧುನೀಕೃತ ಉಚ್ಚಿಲ ಶಾಖೆಗೆ ಅಮೇರಿಕಾದ ಅಧ್ಯಯನ ತಂಡದ ನಿಯೋಗ ಭೇಟಿ (US Study team Deligation visit to Uchila Branch of Belapu Sahakari co op Society)

ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧುನೀಕೃತ ಉಚ್ಚಿಲ ಶಾಖೆಗೆ ಅಮೇರಿಕಾದ ಅಧ್ಯಯನ ತಂಡದ ನಿಯೋಗ ಭೇಟಿ  ಭಾರತ ಭೇಟಿ ಅತ್ಯಂತ ಪ್ರಭಾವಶಾಲಿ : ಅಮೇರಿಕಾ ಪೆನ್ಸೊಲೋನಿಯಾ ವಿವಿ ಪ್ರೊ. ಡಾ. ಫಮೀದಾ ಹ್ಯಾಂಡಿ (DR Famida Handy) (Belapu) ಬೆಳಪು: ಅಮೇರಿಕಾ ದೇಶದಲ್ಲೂ ಬಡತನವಿದೆ. ಮಹಿಳೆಯರು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಅಮೇರಿಕಾದ ಗ್ರಾಮೀಣ ಭಾಗದ ಮಹಿಳಾ ಸಬಲೀಕರಣದ ಉದ್ದೇಶದಿಂದ ಕಳೆದ ೧೧ ವರ್ಷಗಳಿಂದ ಅಲ್ಲಿನ ಅಧ್ಯಯನಶೀಲ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತಂದು ಇಲ್ಲಿನ ಮಹಿಳಾ ಸಬಲೀಕರಣದ ಚಿತ್ರಣವನ್ನು ಅವರಿಗೆ […]

ಕರಾವಳಿ

ಕಟಪಾಡಿಯಲ್ಲಿ ರಾಜ್ಯಮಟ್ಟದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿ ಪ್ರದಾನ  ಸಮಾರಂಭ (Karnataka Rajyothsava Child Award Ceremony of State Level children at Katapadi)

ಕಟಪಾಡಿಯಲ್ಲಿ ರಾಜ್ಯಮಟ್ಟದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿ ಪ್ರದಾನ  ಸಮಾರಂಭ ಮಕ್ಕಳಿಗೆ ಜೀವನ ಶಿಕ್ಷಣ ಕಲಿಸಿ – ಗುರ್ಮೆ ಸುರೇಶ್ ಶೆಟ್ಟಿ (Kaup MLA Gurme Sure Shetty) (katapadi) ಕಟಪಾಡಿ: ಹೆತ್ತವರು ತಮ್ಮ ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವ ಕೆಲಸಮಾಡಬೇಕು. ಬರೇ ಅಂಕಗಳ ಬೆನ್ನು ಹತ್ತದೆ ಜೀವನ ಶಿಕ್ಷಣ ಕಲಿಸುವ ನಿಟ್ಟಿನಲ್ಲಿ ಮಕ್ಕಳ ಭವಿಷ್ಯವನ್ನು ರೂಪಿಸಲು ನೆರವಾಗಬೇಕು ಎಂದು ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ತಿಳಿಸಿದ್ದಾರೆ. ಮಂಗಳೂರು ಇನ್ವೆಂಜರ್ ಫೌಂಡೇಶನ್, […]

ಅಪರಾಧ

ರಸ್ತೆ ಅಪಘಾತಕ್ಕೆ ರಂಗಭೂಮಿ ಕಲಾವಿದ ಬಲಿ (Theater artist killed in road accident)

ರಸ್ತೆ ಅಪಘಾತಕ್ಕೆ ರಂಗಭೂಮಿ ಕಲಾವಿದ ಬಲಿ (Bantwala)  ಬಂಟ್ವಾಳ: ರಸ್ತೆ ಅಪಘಾತಕ್ಕೆ  ರಂಗ ಭೂಮಿ ಕಲಾವಿರೋರ್ವರು ಮೃತಪಟ್ಟ ಘಟನೆ  ರವಿವಾರ ಸಂಭವಿಸಿದೆ.ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರಾಯಿದೊಟ್ಟು, ನೂಜೆ ದಿ. ಬೇಬಿ ಅವರ ಪುತ್ರ ಗೌತಮ್ (26) ಮೃತಪಟ್ವರಾಗಿದ್ದಾರೆ.ಮೂಡುಬಿದಿರೆ ಪಿಂಗಾರ ಕಲಾವಿದೆರ್ ತಂಡದ ಕಲಾವಿದರಾಗಿದ್ದ ಅವರು ಶನಿವಾರ ಬೆಳುವಾಯಿಯಲ್ಲಿ ನಾಟಕ ಮುಗಿಸಿ ಮುಂಜಾನೆ ಸುಮಾರು 3 ಗಂಟೆಯ ಹೊತ್ತಿಗೆ ಮನೆಗೆ ವಾಪಾಸಾಗುತ್ತಿದ್ದಾಗ  ಮನೆಯ ಸಮೀಪ ಮರವೊಂದಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆ ಬಿದ್ದು  ಗೌತಮ್ ಅವರ ತಲೆಗೆ […]

ಅಪರಾಧ

ಬಂಟ್ವಾಳ ಕಾರು ಡಿಕ್ಕಿ: ಯುವತಿ ಮೃತ್ಯು , ಕಾರಿನಲ್ಲಿದ್ದ ಮೂವರು ಪರಾರಿ (Car collision: Young women dies, people in the car escape)

ಬಂಟ್ವಾಳ ಕಾರು ಡಿಕ್ಕಿ: ಯುವತಿ ಮೃತ್ಯು , ಕಾರಿನಲ್ಲಿದ್ದ ಮೂವರು ಪರಾರಿ  (Bantwala) ಬಂಟ್ವಾಳ: ಬಿ.ಸಿ.ರೋಡಿಗೆ ಸಮೀಪದ ಪಚ್ಚಿನಡ್ಕ‌ ಎಂಬಲ್ಲಿ ಕಾರೊಂದು ಡಿಕ್ಕಿಯಾಗಿ  ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದ್ದು, ಈ ಘಟನೆಯ ಹಿಂದೆ ಗಾಂಜಾ ಘಾಟು ಅವರಿಸಿದ್ದು, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯ ಕೇಳಿ ಬಂದಿದೆ.ಸ್ಥಳೀಯ ನಿವಾಸಿ ದಿ. ಬಾಸ್ಕರ ಆಚಾರ್ಯ ಅವರ ಪುತ್ರಿ ಚೈತ್ರಾ ( 22) ಮೃತಪಟ್ಟ ದುರ್ದೈವಿ ಯುವತಿಯಾಗಿದ್ದಾಳೆ.  ರಾತ್ರಿ ಸುಮಾರು […]

ಕ್ರೀಡೆ ಪ್ರಚಲಿತ

ಡಿ.30 ಮತ್ತು 31 ರಂದು ಬಿರುವೆರ್ ಕಾಪು ಸೇವಾ ಸಮಿತಿ ವತಿಯಿಂದ ಕಾಪುವಿನಲ್ಲಿ ಬಿರುವೆರ್‌ ಕಾಪು ಟ್ರೋಫಿ‌ ಕ್ರಿಕೆಟ್ ಪಂದ್ಯಾಟ 2023 (Biruve Kaup Cricket Tournament 2023 at Kaup by Biruver Kaup Seva Samithi 0n 30th- 31st Dec)

ಡಿ.30 ಮತ್ತು 31 ರಂದು ಬಿರುವೆರ್ ಕಾಪು ಸೇವಾ ಸಮಿತಿ ವತಿಯಿಂದ ಕಾಪುವಿನಲ್ಲಿ ಬಿರುವೆರ್‌ ಕಾಪು ಟ್ರೋಫಿ‌ ಕ್ರಿಕೆಟ್ ಪಂದ್ಯಾಟ 2023 ಕಾಪು: ಬಿರುವೆರ್ ಕಾಪು ಸೇವಾ ಸಮಿತಿ ಕಾಪು ಇವರ ಆಶ್ರಯದಲ್ಲಿ ಬಿಲ್ಲವ ಸಮಾಜ ಭಾಂದವರ ಸಹಬಾಗಿತ್ವದೊಂದಿಗೆ ಕಾಪು ದಂಡತೀರ್ಥ ಶಾಲಾ ಮೈದಾನದಲ್ಲಿ ಡಿ.30 ಮತ್ತು 31 ರಂದು ಬಿರುವೆರ್‌ ಕಾಪು ಟ್ರೋಫಿ‌ ಕ್ರಿಕೆಟ್ ಪಂದ್ಯಾಟ 2023 ನಡೆಯಲಿದೆ ಎಂದು ಬಿರುವೆರ್ ಕಾಪು ಸೇವಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಆರ್. ಕೋಟ್ಯಾನ್ (Balakrishna R Kotian)ತಿಳಿಸಿದರು. […]

ಕರಾವಳಿ

ಜನಪದ ಪರಂಪರೆಯನ್ನು ಕಡೆಗಣಿಸಬಾರದು: ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ. ಗಣೇಶ್ ಅಮೀನ್ ಸಂಕಮಾರ್ ಮನವಿ (Moolki Thaluk Kannada Sahithya Parishath)

ಜನಪದ ಪರಂಪರೆಯನ್ನು ಕಡೆಗಣಿಸಬಾರದು: ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ. ಗಣೇಶ್ ಅಮೀನ್ ಸಂಕಮಾರ್ ಮನವಿ   ಮೂಲ್ಕಿ; ನಮ್ಮಲ್ಲಿ ಸಮೃದ್ಧವಾದ ಮೌಖಿಕ ಸಾಹಿತ್ಯವಿದೆ. ಇಲ್ಲಿನ ಮಾತೃ ಭಾಷೆಯಲ್ಲಿ ಇರುವ ಪ್ರಕಾರಗಳ ಬಗ್ಗೆ ಅಧ್ಯಯನಗಳು ನಡಯಬೇಕು. ಪಾಡ್ದನಕಾರರು, ದೈವ ಕಲಾವಿದರು, ವಿವಿಧ ಕುಲ ಕಸುಬುಗಳು ಅಳಿವಿನ ಅಂಚಿನಲ್ಲಿವೆ. ಅವುಗಳಿಗೆ ಪ್ರೋತ್ಸಾಹ ನೀಡಬೇಕು. ಕಾಂತಾಬಾರೆ ಬೂದಾಬಾರೆಯರಂತಹ ವೀರ ಪರಂಪರೆಯ ಪ್ರತಿಭೆಗಳಿಗೆ ಇತಿಹಾಸದಲ್ಲಿ ಮಾನ್ಯತೆ ದೊರೆಯದಿರುವುದು ದುರಂತ. ಈ ಬಗ್ಗೆ ಕೆಲಸಗಳು ನಡೆಯಬೇಕಿದೆ ಎಂದು ಜನಪದ ವಿದ್ವಾಂಸ ಡಾ. […]

ಕರಾವಳಿ

ಸುರತ್ಕಲ್ ಬಂಟರ ಸಂಘದಿಂದ ಮನೆ ನಿರ್ಮಾಣ, ಭೂಮಿಪೂಜೆ (Construction of houses by Surathkal Bantara Sangha, Bhoomi pooja)

ಸುರತ್ಕಲ್ ಬಂಟರ ಸಂಘದಿಂದ ಮನೆ ನಿರ್ಮಾಣ, ಭೂಮಿಪೂಜೆ ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ವತಿಯಿಂದ ವಸತಿ ಯೋಜನೆಯಡಿ ಕಾಟಿಪಳ್ಳ – ಕೃಷ್ಣಾಪುರ ಗ್ರಾಮದ ನಿವಾಸಿ ಸೂರಜ್ ಶೆಟ್ಟಿ ಅವರಿಗೆ ಕಟ್ಟಿ ಕೊಡಲಾಗುವ  ಮನೆಗೆ ಭೂಮಿ ಪೂಜೆ ನೆರವೇರಿಸಲಾಯಿತು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ (Surathkal Bunts Association) ಮುಂಚೂರು ಭೂಮಿ ಪೂಜೆ ನೆರವೇರಿಸಿದರು.   ಸುರತ್ಕಲ್ ಬಂಟರ ಸಂಘದಿಂದ ಈಗಾಗಲೇ ಐದಾರು ಮನೆಗಳನ್ನು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಕಟ್ಟಿಕೊಡಲಾಗಿದೆ. ಸಮಾಜ ಬಾಂಧವರು ಮತ್ತು ದಾನಿಗಳು […]

ರಾಜಕೀಯ

ಸುಜ್ಲಾನ್‌ ಕಂಪನಿ ವಿರುದ್ಧ ಭೂ ಮಾಫಿಯಾ ಆರೋಪ: ಪಡುಬಿದ್ರಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ (Allegation of Land mafia against Suzlon Company: Congress protests at Padubidri)

ಸುಜ್ಲಾನ್‌ ಕಂಪನಿ ವಿರುದ್ಧ ಭೂ ಮಾಫಿಯಾ ಆರೋಪ: ಪಡುಬಿದ್ರಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ  ಪಡುಬಿದ್ರಿ: ಕೆಐಎಡಿಬಿಯಿಂದ ಭೂಸ್ವಾಧೀನಗೊಳಿಸಿ ಪಡೆದುಕೊಂಡಿರುವ 1200ಎಕರೆ ಜಮೀನನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ, ನಂದಿಕೂರಿನ ಸುಜ್ಲಾನ್ ಕಂಪೆನಿ ವಿರುದ್ಧ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ಸಿಗರು ಸುಜ್ಲಾನ್ ಯೋಜನೆ ಮುಂಬಾಗದ ಶನಿವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್  ಪ್ರತಿಭಾ (Kaup Thahashildar Prathibha) ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಿದರು.  ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಪಲಿಮಾರು, ಪಡುಬಿದ್ರಿ ನಂದಿಕೂರು […]

eMedia Kannada  @2025. All Rights Reserved.