14ನೆ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ವೀಳ್ಯ (Veelaya to the all President of 14th Udupi Taluka Kannada Sahithya Parishath)
14ನೆ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ವೀಳ್ಯ ಉಡುಪಿ: 14ನೆ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಧ್ಯಕ್ಷರಾದ ಎಚ್ ಶಾಂತರಾಜ ಐತಾಳ್ (H Shantaraj Aital) ಅವರನ್ನು ಸ್ವಗೃಹದಲ್ಲಿ ವೀಳ್ಯ ನೀಡುವ ಮೂಲಕ ಸಮ್ಮೇಳನಕ್ಕೆ ಆಹ್ವಾನಿಸಲಾಯಿತು. ಡಿಸೆಂಬರ್ 30ರಂದು ಮಣಿಪಾಲದ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯುವ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ನಡೆಸಲಾಗುವುದು ಎಂದು ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ರವಿರಾಜ್ ಎಚ್. ಪಿ (Raviraj […]










