ರಾಜಕೀಯ
ಕಾರ್ಕಳ ಕ್ಷೇತ್ರದ ಕಾಮಗಾರಿಗೆ ಶಾಸಕರಿಗೆ ಕೋಟ್ಯಾಂತರ ರೂ ಅನುದಾನ ಬಿಡುಗಡೆ (Crores of rupees released to MLAs for work in Karkala constituency)
ಕಾರ್ಕಳ ಕ್ಷೇತ್ರದ ಕಾಮಗಾರಿಗೆ ಶಾಸಕರಿಗೆ ಕೋಟ್ಯಾಂತರ ರೂ ಅನುದಾನ ಬಿಡುಗಡೆ ಉತ್ತಮ ಗುಣಮಟ್ಟದ ಜೊತೆಗೆ ಕಮಿಷನ್ ರಹಿತವಾದ ಕಾಮಗಾರಿಯಾಗಲಿ : ಶುಭದರಾವ್ (Karkala) ಕಾರ್ಕಳ : ರಾಜ್ಯದ ಅಭಿವೃದ್ಧಿ ಚಿಂತನೆಯೊಂದಿಗೆ ಪಕ್ಷ ಬೇದವಿಲ್ಲದೆ ಎಲ್ಲಾ ಶಾಸಕರ ಕ್ಷೇತ್ರಗಳಿಗೆ ಕೋಟ್ಯಾಂತರ ರೂ ಅನುದಾನ ಬಿಡುಗಡೆ ಮಾಡುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರಕ್ಕೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಬಿಡುಗಡೆಗೊಂಡ ಅನುದಾನಗಳನ್ನು ಸರಿಯಾದ ರೀತಿಯಲ್ಲಿ ವಿನಿಯೋಗಿಸಿ ಉತ್ತಮ ಗುಣಮಟ್ಟದ ಕಾಮಗಾರಿ ಜೊತೆಗೆ ಕಮಿಷನ್ ರಹಿತವಾದ ಕಾಮಗಾರಿಯಾಗಲಿ ಎನ್ನುವುದು ಕಾಂಗ್ರೆಸ್ ಬಯಸುತ್ತದೆ ಎಂದು ಕಾರ್ಕಳ […]

