ವಿಡಿಯೋ
ಮತಗಳ್ಳತನ ವಿರುದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ಚಾಲನೆ (Karkala Congress launches signature collection campaign against vote rigging)
ಮತಗಳ್ಳತನ ವಿರುದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ಚಾಲನೆ ಹೆಚ್ಚು ಸಹಿ ಸಂಗ್ರಹ ಮಾಡಿದ ವಾಡ್೯ ಸಮಿತಿಗೆ ಬಹುಮಾನ (Karkala) ಕಾರ್ಕಳ : ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಲೋಕಸಭಾ ವಿಪಕ್ಷ ನಾಯಕರಾದ ರಾಹುಲ್ ಗಾಂಧಿಯವರು ದೇಶವ್ಯಾಪಿ ನಡೆಸುತ್ತಿರುವ “ಸ್ಟಾಪ್ ವೋಟ್ ಚೋರಿ” ಅಭಿಯಾನಕ್ಕೆ ಬೆಂಬಲವಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಸಹಿ ಹಾಕುವ ಮೂಲಕ ಚಾಲನೆ ನೀಡಿದರು. ಈ ಸಂದರ್ಬದಲ್ಲಿ […]

