Tag: karkala congress

Uncategorised

 ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯ ಸ್ಮರಣೆ (Mahatma Gandhi’s memorial service at Karkala Congress office)

ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯ ಸ್ಮರಣೆ ಗಾಂಧಿಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಮನ   (Kaup) ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರ ಪಿತ ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವುದರ ಮೂಲಕ ಸಲ್ಲಿಸಲಾಯಿತು.     ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್, ಹಿರಿಯ ಕಾಂಗ್ರೆಸ್ ಮುಖಂಡ ಶೇಖರ್ ಮಡಿವಾಳ, ಕುಕ್ಕುಂದೂರ್ ಗ್ರಾಮ ಪಂಚಾಯತ್ ಅಧ್ಯಕ್ಷೆ  ಉಷಾ, ಉಪಾಧ್ಯಕ್ಷೆ ಶಶಿಕಲಾ, ಬ್ಲಾಕ್ ಕಾಂಗ್ರೆಸ್ […]

ಅಪರಾಧ ರಾಜಕೀಯ

ಕಾರ್ಕಳ: ಪರಶುರಾಮ ಥೀಂ ಪಾರ್ಕ್ ವಿವಾದ- ಅಭಿವೃದ್ಧಿ ವಿಚಾರದಲ್ಲಿ ದ್ವೇಷದ ರಾಜಕಾರಣಕ್ಕೆ ತೆರೆ ಬೀಳಬೇಕು- ಸುನಿಲ್ ಕುಮಾರ್ (Karkala: Parasurama Theme Park Controversy – Politics of Hatred Should Be Ended in Development – Sunil Kumar)

ಕಾರ್ಕಳ: ಪರಶುರಾಮ ಥೀಂ ಪಾರ್ಕ್ ವಿವಾದ– ಅಭಿವೃದ್ಧಿ ವಿಚಾರದಲ್ಲಿ ದ್ವೇಷದ ರಾಜಕಾರಣಕ್ಕೆ ತೆರೆ ಬೀಳಬೇಕು– ಸುನಿಲ್ ಕುಮಾರ್ (Karkal) ಕಾರ್ಕಳ; ಪರಶುರಾಮ ಥೀಂ ಪಾರ್ಕ್ ಹಾಗೂ ಪರಶುರಾಮ ಪ್ರತಿಮೆಯ ಬಗ್ಗೆ ಕಾಂಗ್ರೆಸ್ಸಿಗರು ನಡೆಸುತ್ತಿದ್ದ ನಿರಂತರ ಅಪಮಾನಕ್ಕೆ ಸೋಲಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ ಹೇಳಿದ್ದಾರೆ. ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಪ್ರತಿಮೆ ಫೈಬರ್‌ನದ್ದು ಎಂದು ನಡೆಸುತ್ತಿದ್ದ ಟೂಲ್ ಕಿಟ್ ಅಪಪ್ರಚಾರ ಸುಳ್ಳು ಎನ್ನುವುದು ಪೊಲೀಸ್ ತನಿಖೆಯಿಂದಲೇ ಸಾಬೀತಾಗಿದೆ. ಪ್ರತಿಮೆಯನ್ನು ಹಿತ್ತಾಳೆಯಿಂದ ನಿರ್ಮಿಸಲಾಗಿದೆ ಎಂದು ಕಾರ್ಕಳ‌‌ ಪೊಲೀಸರು ನ್ಯಾಯಾಲಯಕ್ಕೆ […]

ರಾಜಕೀಯ

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಬೆಳ್ಮಣ್ಣಿನ ಅನಿತಾ ಡಿಸೋಜ ಆಯ್ಕೆ (Anita D’Souza from Karkala Belman elected as State Mahila Congress General Secretary)

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಬೆಳ್ಮಣ್ಣಿನ ಅನಿತಾ ಡಿಸೋಜ ಆಯ್ಕೆ  (Karkala) ಕಾರ್ಕಳ : ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಲ್ಕಾ ಲಾಂಬಾ ಅವರ ಅನುಮೋದನೆಯ ಮೇರೆಗೆ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸೌಮ್ಯ ರೆಡ್ಡಿ‌ ಅವರ ಆದೇಶದಂತೆ  ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಶ್ರೀಮತಿ ಅನಿತಾ ಡಿಸೋಜ ಬೆಳ್ಮಣ್ ಅವರನ್ನು ನೇಮಕ ಮಾಡಲಾಗಿದೆ.  ಅನಿತಾ ಡಿಸೋಜ […]

eMedia Kannada  @2025. All Rights Reserved.