Tag: KARKALA MLA SUNIL KUMAR

ಕ್ರೀಡೆ ಜಿಲ್ಲಾಡಳಿತ ಸಾಂಸ್ಕೃತಿಕ ಸೌಹಾರ್ಧ

ಕಂಬಳ ಓಟದ ತರಬೇತಿ ಶಿಬಿರಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ (MLA Sunil Kumar drives for carpet race training camp)

ಕಂಬಳ ಓಟದ ತರಬೇತಿ ಶಿಬಿರಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ ಕಾರ್ಕಳ ಮಿಯ್ಯಾರು ಲವ ಕುಶ  ಜೋಡುಕೆರೆ ಕಂಬಳ ಕ್ರೀಡಾಂಗಣದಲ್ಲಿ ನಡೆದ ಶಿಬಿರ (Karkala) ಕಾರ್ಕಳ : ಕಾರ್ಕಳ ಮಿಯ್ಯಾರು ಲವ ಕುಶ  ಜೋಡುಕೆರೆ ಕಂಬಳ ಕ್ರೀಡಾಂಗಣದಲ್ಲಿ ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ   ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ವರ್ಷದ ಕಂಬಳ ಓಟದ ತರಬೇತಿ ಶಿಬಿರವನ್ನು ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್  ಉದ್ಘಾಟಿಸಿ, ರಾಜ್ಯ ಕಂಬಳ ಸಮಿತಿ ಧ್ವಜಾರೋಹಣ ಗೈದರು. ಈ […]

ರಾಜಕೀಯ

ರಾಜ್ಯ ಸರಕಾರದಿಂದ ಯೋಜನೆಗಳು ಮೂಲೆಗುಂಪು : ಸಂಸದ ಕೋಟ ಆರೋಪ

 (Projects sidelined by state government: MP Kota alleges) ರಾಜ್ಯ ಸರಕಾರದಿಂದ ಯೋಜನೆಗಳು ಮೂಲೆಗುಂಪು : ಸಂಸದ ಕೋಟ ಆರೋಪ ರಾಜ್ಯ ಸರಕಾರದ ವೈಫಲ್ಯಗಳ ವಿರುದ್ಧ ಕಾಪು ಬಿಜೆಪಿ ಪ್ರತಿಭಟನೆ  (Kaup) ಕಾಪು: ಬಿಜೆಪಿ ಸರಕಾರದ ಎಲ್ಲಾ ಜನಪರ ಯೋಜನೆಗಳನ್ನು ಮೂಲಗುಂಪು ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರ ೧೮ ಲಕ್ಷ ಪಿಂಚಣಿದಾರರ ಹಕ್ಕುಗಳನ್ನು, ಸಾವಿರಾರು ರೇಷನ್ ಕಾರ್ಡುಗಳನ್ನು ರದ್ದುಗೊಳಿಸಿದ್ದಲ್ಲದೆ, ಹಕ್ಕುಪತ್ರ, ಮನೆ ನಿವೇಶನ, ಆಕ್ರಮ, ಸಕ್ರಮ ಅರ್ಜಿಗಳ ವಿಲೇವಾರಿ ಕಡೆಗಣಿಸಿದೆ. ರೈತರಿಗೆ ಕಿಸಾನ್ ಸಮ್ಮಾನ್ ಮೊತ್ತವನ್ನು […]

PROBLEMS

ಪಳ್ಳಿ “ಫಿಶ್ ಮಿಲ್” ನಿರ್ಮಾಣದ ವಿರುದ್ಧ ಕಾರ್ಕಳ ಶಾಸಕರಿಗೆ ಮನವಿ (Appeal to Karkala MLA against construction of Palli “Fish Mill”)

ಪಳ್ಳಿ “ಫಿಶ್ ಮಿಲ್” ನಿರ್ಮಾಣದ ವಿರುದ್ಧ ಕಾರ್ಕಳ ಶಾಸಕರಿಗೆ ಮನವಿ ನಾನು ನಿಮ್ಮ ಜೊತೆ ಯಾವಾಗಲೂ ಇರುತ್ತೇನೆ : ಸುನೀಲ್‌ ಕುಮಾರ್ (Karkala) ಕಾರ್ಕಳ: ಪಳ್ಳಿ ಗ್ರಾಮದ ಕೊಡಿಮಲೆಯಲ್ಲಿ ನಿರ್ಮಾಣವಾಗುತ್ತಿರುವ ಫಿಶ್ ಮಿಲ್ ಕಂಪೆನಿ ವಿರುದ್ಧ ಗ್ರಾಮಸ್ಥರು ಒಗ್ಗಟ್ಟಾಗಿದ್ದು, ಈಗಾಗಲೇ ಪಂಚಾಯತ್ ಎದುರು ಪ್ರತಿಭಟನೆ ನಡೆದಿದೆ. ಸ್ಥಳಕ್ಕೆ ಪಂಚಾಯತ್ ಪಿಡಿಓ, ತಹಶೀಲ್ದಾರ್ ಭೇಟಿ ಕೊಟ್ಟು ಪರಿಶೀಲನೆಯನ್ನು ನಡೆಸಿದ್ದಾರೆ. ಆದರೂ ಕಾಮಗಾರಿ ಮುಂದುವರಿದಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು ಮಂಗಳವಾರ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರನ್ನು ಭೇಟಿ […]

ನಿಧನ

ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ ನಿಧನ (Dharmadarshi Diwakar Pujari of Koragajja Kshetra passes away)

ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ ನಿಧನ   ಕಾಸರಗೋಡಿನಲ್ಲಿ‌ ದೈವ ದರ್ಶನಕ್ಕೆಂದು ತೆರಳಿದ್ದ ಸಂದರ್ಭ ಹೃದಯಾಘಾತ (Mundkuru) ಮುಂಡ್ಕೂರು:  ಮುಂಡ್ಕೂರು ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ (60)ಯವರು ಭಾನುವಾರ ನಿಧನ ಹೊಂದಿದರು.    ಕಾಸರಗೋಡಿನಲ್ಲಿ‌ದೈವ ದರ್ಶನಕ್ಕೆಂದು ತೆರಳಿದ್ದ ಸಂದರ್ಭ ಹೃದಯಾಘಾತಕ್ಕೊಳಗಾದ ದಿವಾಕರ ಪೂಜಾರಿಯವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.    ಮುಂಡ್ಕೂರಿನ ಜಾರಿಗೆಕಟ್ಟೆಯಲ್ಲಿ ಕೊರಗಜ್ಜ,ಕೊರಗರ ಪಂಜುರ್ಲಿ ಸಹಿತ ವಿವಿಧ ಪರಿವಾರ ಶಕ್ತಿಗಳ ಕೇಂದ್ರಕ್ಕೆ ಸಹಸ್ರಾರು ಭಕ್ತಾದಿಗಳು ಆಗಮಿಸುತ್ತಿದ್ದು, ಕ್ಷೇತ್ರದಲ್ಲಿ […]

ನಿಧನ

ನಿಟ್ಟೆ: ವಿನಯ ಹೆಗ್ಡೆಯವರಿಗೆ ಹುಟ್ಟೂರ ನುಡಿ ನಮನ (Nitte: A tribute to Vinaya Hegde in his hometown)

ನಿಟ್ಟೆ: ವಿನಯ ಹೆಗ್ಡೆಯವರಿಗೆ ಹುಟ್ಟೂರ ನುಡಿ ನಮನ ನಿಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮ   (Karkala)ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಇತ್ತೀಚೆಗೆ ಅಗಲಿದ ದಿ. ವಿನಯ ಹೆಗ್ಡೆ ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು.    ನಿಟ್ಟೆ ಗ್ರಾಮದಲ್ಲಿ ಶೈಕ್ಷಣಿಕ, ವೈದ್ಯಕೀಯ ಹಾಗೂ ಔದ್ಯೋಗಿಕ ಕ್ರಾಂತಿ ನಡೆಸಿ ನಿಟ್ಟೆ ಗ್ರಾಮದ ಹೆಸರನ್ನು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ವಿನಯ ಹೆಗ್ಡೆಯವರ ಸಾಧನೆಗಳನ್ನು ನಿಟ್ಟೆ ಕೆಮ್ಮಣ್ಣು ದುರ್ಗಾ […]

social service

ಪಡುಕುಡೂರಿನಲ್ಲಿ ಜನನಿ ಫ್ರೆಂಡ್ಸ್‌ ವತಿಯಿಂದ ಬೃಹತ್‌ ಉಚಿತ ಆರೋಗ್ಯ ತಪಾಸಣಾ ಶಿಬಿರ (Janani Friends organizes a massive free health check-up camp in Padukuduru)

ಪಡುಕುಡೂರಿನಲ್ಲಿ ಜನನಿ ಫ್ರೆಂಡ್ಸ್‌ ವತಿಯಿಂದ ಬೃಹತ್‌ ಉಚಿತ ಆರೋಗ್ಯ ತಪಾಸಣಾ ಶಿಬಿರ ಯುವಕರ ಸಮಾಜ ಸೇವೆಯಿಂದ ಸದೃಡ ಸಮಾಜ ನಿರ್ಮಾಣ : ಶಾಸಕ ಸುನಿಲ್‌ ಕುಮಾರ್  (Padukudooru) ಪಡುಕುಡೂರು : ಯುವಕರು ನಿಸ್ವಾರ್ಥವಾಗಿ ಸಮಾಜಮುಖಿ ಸೇವೆಗಳನ್ನು ಮಾಡುತ್ತಾ ಬಂದಾಗ ಸದೃಡ ಸಮಾಜದ ನಿರ್ಮಾಣವಾಗುತ್ತದೆ. ಆರೋಗ್ಯ,  ಸೇವೆಯ ಜೊತೆ ಜನಸೇವೆಗೆ ಜನನಿ ಫ್ರೆಂಡ್ಸ್‌ ಕುಕ್ಕುದಕಟ್ಟೆ ಮಾದರಿಯಾಗಿದೆ. ಯುವ ಮನಸ್ಸುಗಳು ಒಂದಾಗಾಗ ಸಮಾಜದಲ್ಲಿ ಪರಿವರ್ತನೆ ಸಾಧ್ಯವಿದೆ ಶಾಸಕ ಸುನಿಲ್‌ ಕುಮಾರ್‌ ಹೇಳಿದರು.    ಅವರು ಭಾನುವಾರ ಪಡುಕುಡೂರು ಸರ್ಕಾರಿ ಹಿರಿಯ […]

ಕ್ರೀಡೆ

ಕಾರ್ಕಳ ಮಿಯ್ಯಾರು “ಲವ –ಕುಶ”  ಜೋಡು ಕರೆ ಕಂಬಳಕ್ಕೆ ವಿದ್ಯುಕ್ತ ಚಾಲನೆ (Karkala Miyaru “Lava-Kush” Jodu Kare Kambala gets electric start)

ಕಾರ್ಕಳ ಮಿಯ್ಯಾರು “ಲವ –ಕುಶ”  ಜೋಡು ಕರೆ ಕಂಬಳಕ್ಕೆ ವಿದ್ಯುಕ್ತ ಚಾಲನೆ ಕಾರ್ಕಳ ಶಾಸಕ ವಿ. ಸುನೀಲ್‌ ಕುಮಾರ್‌ ರವರಿಂದ ಉದ್ಘಾಟನೆ (Karkala) ಕಾರ್ಕಳ : ಕಾರ್ಕಳ ಮಿಯ್ಯಾರು ಲವ –ಕುಶ ಜೋಡುಕರೆ ಕಂಬಳವನ್ನು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಜ್ಯೋತಿ ಬೆಳಗಿಸಿ ಉದ್ಘಾಟಿಸುವ ಮೂಲಕ  ಕಂಬಳಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಮೊದಲಿಗೆ ಸ್ಥಳೀಯ ಅರ್ಚಕರಿಂದ ಪೂಜಾ ವಿಧಿ ವಿಧಾನ ಸಂಪನ್ನಗೊಂಡಿತು. ಸಾಮೂಹಿಕ ಪ್ರಾರ್ಥನೆಯ ಬಳಿಕ ಕಂಬಳ ಕೋಣಗಳನ್ನು ಕರೆಗೆ ಇಳಿಸಲಾಯಿತು.   ಈ ಸಂದರ್ಭದಲ್ಲಿ […]

ರಾಜಕೀಯ

ಕಾಪುವಿನಲ್ಲಿ ಅಟಲ್ ಜನ್ಮಶತಾಬ್ದಿ ಪ್ರಯುಕ್ತ‌ ”ಕಾಪು ಕಡಲ ಪರ್ಬ” (“Kaapu Kadala Parba” on the occasion of Atal’s birth centenary in Kapu)

 ಕಾಪುವಿನಲ್ಲಿ ಅಟಲ್ ಜನ್ಮಶತಾಬ್ದಿ ಪ್ರಯುಕ್ತ‌ ”ಕಾಪು ಕಡಲ ಪರ್ಬ”      ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಡಿ. 26,27, 28 ರಂದು ನಡೆಯುವ ಹಬ್ಬ (Kaup) ಕಾಪು : ಕಾಪು ಪಡು ಕಡಲ ಕಿನಾರೆಯಲ್ಲಿ ಶುಕ್ರವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ದಿ ಪ್ರಯುಕ್ತ ಬಿಜೆಪಿ ಕಾಪು ಮಂಡಲದ ವತಿಯಿಂದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಡಿ. 26, 27, 28 ರಂದು ಮೂರು ದಿನಗಳ ಕಾಲ ನಡೆಯುತ್ತಿರುವ ಕಾಪು […]

CONGARTULATIONS social service ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪತ್ರಕರ್ತ ಮೊಹಮ್ಮದ್ ಶರೀಫ್  ರವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ಪ್ರಶಸ್ತಿ(Journalist Mohammad Sharif conferred with ‘National Media Gem’ award)

 ಪತ್ರಕರ್ತ ಮೊಹಮ್ಮದ್ ಶರೀಫ್ ರವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ಪ್ರಶಸ್ತಿ ಡಿ. 14 ರಂದು ಗೋವಾದ ಮಡಗಾಂವ್‌ ನ ರವೀಂದ್ರ ಭವನದಲ್ಲಿ ನಡೆಯಲಿರುವ ಸಮಾರಂಭ (Karkala) ಕಾರ್ಕಳ: ಚಿರಾಯು ಕನ್ನಡ ಟಿವಿ, ನೆನಪು ಫೌಂಡೇಶನ್ (ರಿ.), ಕರ್ನಾಟಕ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆಯುವ  ಸಾಧಕರಿಗೆ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ, ಸಮಾಜ ಸೇವಕ  ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿಗೆ ನೀಡಿ ಗೌರವಿಸಲಾಗುವುದು. […]

ಕ್ರೀಡೆ ಸಂಘ, ಸಂಸ್ಥೆಗಳು

ಸಂಕಲಕರಿಯ ಅಶ್ವತ ಗೆಳೆಯರ ಬಳಗದ ವತಿಯಿಂದ ಗ್ರಾಮೀಣ ಮಟ್ಟದ ವಾಲಿಬಾಲ್ ಪಂದ್ಯಾ ಕೂಟ (Village level volleyball tournament organized by the Ashwat Friends Association of Sankalkar)

ಸಂಕಲಕರಿಯ ಅಶ್ವತ ಗೆಳೆಯರ ಬಳಗದ ವತಿಯಿಂದ ಗ್ರಾಮೀಣ ಮಟ್ಟದ ವಾಲಿಬಾಲ್ ಪಂದ್ಯಾ ಕೂಟ  ಪಂದ್ಯಾ ಕೂಟ ಉದ್ಘಾಟಿಸಿದ ಕಾರ್ಕಳ ಶಾಸಕ ಸುನಿಲ್ ಕುಮಾರ್   (Belman) ಬೆಳ್ಮಣ್‌ : ಅಶ್ವತ್ಥ ಗೆಳೆಯರ ಬಳಗ (ರಿ.) ಉಗ್ಗೆದಬೆಟ್ಟು, ಸಂಕಲಕರಿಯ ಅಶಕ್ತರಿಗೆ ಸಹಾಯಾರ್ಥ ಹಾಗೂ ವೈದ್ಯಕೀಯ ನೆರವಿಗಾಗಿ 5ನೇ ವರ್ಷದ ಗ್ರಾಮೀಣ ಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾಟ ಉಗ್ಗೆದಬೆಟ್ಟು ಮೈದಾನದಲ್ಲಿ ಜರಗಿತು.    ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ದೀಪ  ಪ್ರಜ್ವಲನೆಯ ಮೂಲಕ ಪಂದ್ಯಾಟಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. […]

eMedia Kannada  @2025. All Rights Reserved.