Tag: KARKALA POLICE

ಅಪರಾಧ

ಕಾರ್ಕಳ : ತಮ್ಮನಿಂದ ಅಣ್ಣನ ಕೊಲೆ (Karkala: Brother murdered by younger brother)

ಕಾರ್ಕಳ : ತಮ್ಮನಿಂದ ಅಣ್ಣನ ಕೊಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು (Karkala) ಕಾರ್ಕಳ: ಕುಡಿದ ಮತ್ತಿನಲ್ಲಿ ನಡೆದ ಸಣ್ಣ ಗಲಾಟೆ ವಿಕೋಪಕ್ಕೆ ತಿರುಗಿ, ಒಡಹುಟ್ಟಿದ ತಮ್ಮನೇ ಅಣ್ಣನನ್ನು ಮರದ ರೀಪಿನಿಂದ ಹೊಡೆದು ಹತ್ಯೆಗೈದ ಘಟನೆ ಕಾರ್ಕಳದಲ್ಲಿ ಘಟಿಸಿದೆ.    ರಿಚಾರ್ಡ್‌ ಡಿಸೋಜಾ (65) ಹತ್ಯೆಗೀಡಾದ ವ್ಯಕ್ತಿ.   ಕೊಲೆಗಾರ ಹೆರಾಲ್ಡ್ ಡಿಸೋಜಾರವರು ರಿಚಾರ್ಡ್‌ ಡಿಸೋಜಾರವರ ಮನೆಯಲ್ಲೇ ವಾಸವಾಗಿದ್ದರು.  ರಿಚಾರ್ಡ್‌ ಡಿಸೋಜಾ ಅವರು ಮದ್ಯಪಾನ ಮಾಡಿ ಮನೆಯಲ್ಲಿ ಗಲಾಟೆ ಮಾಡಿದ್ದರೆನ್ನಲಾಗಿದೆ. ಈ ಸಂದರ್ಭ ಮಾತಿಗೆ ಮಾತು […]

ಅಪರಾಧ

ಕೌಟುಂಬಿಕ ಕಲಹ ಹಿನ್ನೆಲೆ : ಪತಿಯಿಂದಲೇ ಪತ್ನಿಗೆ ಮಾರಣಾಂತಿಕ ಹಲ್ಲೆ, ಮಹಿಳೆ ಗಂಭೀರ (Family dispute: Husband fatally attacks wife, woman in serious condition)

ಕೌಟುಂಬಿಕ ಕಲಹ ಹಿನ್ನೆಲೆ : ಪತಿಯಿಂದಲೇ ಪತ್ನಿಗೆ ಮಾರಣಾಂತಿಕ ಹಲ್ಲೆ, ಮಹಿಳೆ ಗಂಭೀರ ನೂರಾಳ್ ಬೆಟ್ಟವಿನ ಗೀತಾ ಹಲ್ಲೆಗೊಳಗಾದ ಮಹಿಳೆ (Karkal) ಕಾರ್ಕಳ : ಪತಿಯೇ ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕಾರ್ಕಳ ತಾಲೂಕಿನ ನೂರಾಳ್ ಬೆಟ್ಟು ಗ್ರಾಮದ ಗುಮ್ಮೆತ್ತು ಎಂಬಲ್ಲಿ ಘಟಿಸಿದ್ದು, ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ ಯುತ್ತಿದ್ದಾರೆ.     ನೂರಾಳ್ ಬೆಟ್ಟವಿನ ಗೀತಾ ಹಲ್ಲೆಗೊಳಗಾದ ಮಹಿಳೆ. ಗೀತಾ ಮತ್ತು ಪತಿ ಸುನೀಲ್ ಕುಮಾರ್ ನಡುವೆ ಮಂಗಳವಾರ ಬೆಳಗ್ಗೆ ಜಗಳ ನಡೆದಿದ್ದು, […]

ಅಪಘಾತ

ಕಾರ್ಕಳ : ಖಾಸಗಿ ಬಸ್ ಹಾಗೂ ತೂಫಾನ್ ಮುಖಾಮಿಖಿ ಡಿಕ್ಕಿ, ಮೂವರ ದುರ್ಮರಣ, ೫ ಜನರಿಗೆ ಗಾಯ (Karkala: Private bus and Tophan collide head-on, three dead, 5 injured)

ಕಾರ್ಕಳ : ಖಾಸಗಿ ಬಸ್ ಹಾಗೂ ತೂಫಾನ್ ಮುಖಾಮಿಖಿ ಡಿಕ್ಕಿ, ಮೂವರ ದುರ್ಮರಣ, ೫ ಜನರಿಗೆ ಗಾಯ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ. ಸಿ ಆಸ್ಪತ್ರೆಗೆ ರವಾನೆ    (Karkala) ಕಾರ್ಕಳ :  ಕಾರ್ಕಳ ತಾಲೂಕಿನ ಮಿಯ್ಯಾರು ಎಂಬಲ್ಲಿ ಇಂದು ಖಾಸಗಿ ಬಸ್ ಹಾಗೂ ತೂಫಾನ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ  ಶುಕ್ರವಾರ ಸಂಜೆ ಘಟಿಸಿದೆ.    ಗುಲ್ಬರ್ಗ ಮೂಲದ ಯಾತ್ರಿಕರು ತೂಫಾನ್ ವಾಹನದಲ್ಲಿ ಧರ್ಮಸ್ಥಳದತ್ತ ಪ್ರಯಾಣಿಸುತ್ತಿದ್ದಾಗ, […]

PROBLEMS ಅಪರಾಧ

ಗೂಡ್ಸ್ ವಾಹನದಲ್ಲಿ ಕಾರ್ಮಿಕರ ಸಾಗಾಟ : 10ಸಾವಿರ ರೂ. ದಂಡ (Transporting workers in goods vehicles: Rs. 10,000 fine)

ಗೂಡ್ಸ್ ವಾಹನದಲ್ಲಿ ಕಾರ್ಮಿಕರ ಸಾಗಾಟ : 10ಸಾವಿರ ರೂ. ದಂಡ ಪೊಲೀಸರು ಈ ಬಗ್ಗೆ ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ ಕ್ಯಾರೇ ಎನ್ನದ ಗುತ್ತಿಗೆದಾರರು (Karkala) ಕಾರ್ಕಳ : ಪೋಲೀಸರ ಎಚ್ಚರಿಕೆಯನ್ನು ಲೆಕ್ಕಿಸದೆ ಗೂಡ್ಸ್ ವಾಹನದಲ್ಲಿ ಸೆಂಟ್ರಿಂಗ್ ಮಷೀನ್ ಗಳೊಂದಿಗೆ ಕೂಲಿ ಕಾರ್ಮಿಕರನ್ನು ಸಾಗಿಸುವ ಕೆಲಸ ನಿರಂತರ ಹಾಗೂ ನಿರಾತoಕವಾಗಿ  ನಡೆಯುತ್ತಿದ್ದು, ಪೊಲೀಸರು ವಾಹನವನ್ನು ಬೆನ್ನಟ್ಟಿ ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರ್ಕಳ ಮಾನ್ಯ ನ್ಯಾಯಾಲಯವು ವಾಹನದ ಮಾಲಕ ನಾಗಪ್ಪ ಎಂಬವರಿಗೆ 10 ಸಾವಿರ ರೂ. ದಂಡವಿದಿಸಿದೆ     […]

ಅಪರಾಧ

  ಬೆಳ್ಮಣ್‌ ; ಯುವತಿ ಜೊತೆಗಿನ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌ (Belman; Blackmailed by showing private video with young woman)

  ಬೆಳ್ಮಣ್‌ ; ಯುವತಿ ಜೊತೆಗಿನ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌ ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ  (Karkala) ಕಾರ್ಕಳ : ಕಾರ್ಕಳ ಸಮೀಪ ಗೆಳೆಯರ ಬ್ಲ್ಯಾಕ್ ‌ ಮೇಲ್ ‌ ಒತ್ತಡ ತಾಳಲಾರದೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ಣಿನ ಖಾಸಗಿ ಲಾಡ್ಜ್ ‌ನಲ್ಲಿ ಸಂಭವಿಸಿದೆ.    ಮೃತ ಯುವಕನನ್ನು ನಿಟ್ಟೆ ಗ್ರಾಮದ ಅಭಿಷೇಕ್ (23) ಎಂದು ಗುರುತಿಸಲಾಗಿದೆ .    ಪ್ರೀತಿಸಿದ ಯುವತಿ ಜತೆಗಿದ್ದ ಖಾಸಗಿ ವಿಡಿಯೋವನ್ನು ವೈರಲ್ ಮಾಡುವುದಾಗಿ ಗೆಳೆಯರಿಂದ […]

ಅಪರಾಧ

ಕಟೀಲು ಶ್ರೀ ಕ್ಷೇತ್ರದ ಬಗ್ಗೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಸಂದೇಶ (Derogatory message against CM Siddaramaiah regarding Kateel Sri constituency)

ಕಟೀಲು ಶ್ರೀ ಕ್ಷೇತ್ರದ ಬಗ್ಗೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಸಂದೇಶ ಬಿಜೆಪಿ ಐಟಿ ಸೆಲ್ ನ ಯುವಕನ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು  (Karkala) ಕಾರ್ಕಳ : ಐತಿಹಾಸಿಕ, ಧಾರ್ಮಿಕ ಹಿನ್ನಲೆಯುಳ್ಳ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಿತ್ತರಿಸಿ ತೇಜೋವಧೆ ಮಾಡಿದ ಬಿಜೆಪಿ ಐಟಿ ಸೆಲ್ ನಲ್ಲಿರುವ ಯುವಕನ ವಿರುದ್ದ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.‌  ಕಾರ್ಕಳ ತಾಲೂಕಿನ ಈದು ಗ್ರಾಮದ […]

ಅಪರಾಧ

ಕಾರ್ಕಳ ಅಡಿಕೆ ಕಳವು ಪ್ರಕರಣ: 12 ವಿದ್ಯಾರ್ಥಿಗಳ ಬಂಧನ (Karkala: 12 students arrested in areca nut theft case)

ಕಾರ್ಕಳ ಅಡಿಕೆ ಕಳವು ಪ್ರಕರಣ : 12 ವಿದ್ಯಾರ್ಥಿಗಳ ಬಂಧನ   ಬಟ್ಟೆ ಖರೀದಿ, ಇನ್ನಿತರ ಮೋಜು ಮಸ್ತಿಗಾಗಿ ಕದ್ದ ಬಗ್ಗೆ ತಪ್ಪೊಪ್ಪಿಗೆ  ( Karkala) ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಮುಂಡ್ಕೂರು ಗ್ರಾಮದಲ್ಲಿ ರವೀಂದ್ರ ಶೆಟ್ಟಿ ಎಂಬವರ ಅಡಿಕೆ ತೋಟದ ಶೆಡ್‌ನಿಂದ 5 ಲಕ್ಷ ರೂ. ಮೌಲ್ಯದ ಅಡಿಕೆ ಕಳವಾದ ಪ್ರಕರಣದ ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.     ಸೆ. 8 ರಂದು 12 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಇವರೆಲ್ಲರೂ ಅಪ್ರಾಪ್ತರಾಗಿದ್ದು ಬೇರೆ ಬೇರೆ […]

ಅಪರಾಧ

ನಿಟ್ಟೆ : ಪರಪ್ಪಾಡಿಯಲ್ಲಿ ಪತಿಯನ್ನುಕತ್ತಿಯಿಂದ ಕಡಿದು ಭೀಕರ ಹಲ್ಲೆ ನಡೆಸಿದ ಪತ್ನಿ (Nitte: Wife brutally attacks husband by slashing him with a sword in Parappadi)

ನಿಟ್ಟೆ : ಪರಪ್ಪಾಡಿಯಲ್ಲಿ ಪತಿಯನ್ನುಕತ್ತಿಯಿಂದ ಕಡಿದು ಭೀಕರ ಹಲ್ಲೆ ನಡೆಸಿದ ಪತ್ನಿ  ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು (karkala) ಕಾರ್ಕಳ : ಗಂಡನಿಗೆ ಮನಸೋ ಇಚ್ಚೆ ಕತ್ತಿಯಿಂದ ಕಡಿದು ಭೀಕರವಾಗಿ ಹಲ್ಲೆ ನಡೆಸಿದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಪರಪ್ಪಾಡಿ ಎಂಬಲ್ಲಿ  ಸಂಭವಿಸಿದೆ.  ನಿಟ್ಟೆ ಗ್ರಾಮದ ಪರಪ್ಪಾಡಿ ಶೇಖ‌ರ್ ಮೂಲ್ಯರಿಗೆ ಅವರ ಪತ್ನಿ ಮಾಲತಿ ಮೂಲ್ಯ ಕತ್ತಿಯಿಂದ ಕಡಿದು ಬಳಿಕ ಮಗಳಿಗೆ ಕರೆ ಮಾಡಿ ನಿಮ್ಮ ತಂದೆಗೆ ಯಾರೋ ಕತ್ತಿಯಿಂದ ಹಲ್ಲೆಗೈದು ಅವರು ಮೃತ ಪಟ್ಟಿರುತ್ತಾರೆ […]

ಅಪರಾಧ ರಾಜಕೀಯ

ಕಾರ್ಕಳ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ : ಕಾಂಗ್ರೆಸ್‌ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹ (Parashurama Theme Park in Karkala Bailur: Demand for action against Congress leaders)

ಕಾರ್ಕಳ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ : ಕಾಂಗ್ರೆಸ್‌ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹ (Karkala) ಕಾರ್ಕಳ :  ಕಾ ರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ಪರಿಕಲ್ಪನೆಯಲ್ಲಿ ಪ್ರವಾದೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ನಿರ್ಮಾಣಗೊಂಡ ಪರಶುರಾಮ ಥೀಮ್ ಪಾರ್ಕ್ ಕಾರ್ಕಳದ ಕನಸಿನ ಯೋಜನೆಯಾಗಿದ್ದು, ಈ ಬಗ್ಗೆ ಜಾಲತಾಣದಲ್ಲಿ ಅಪಪ್ರಚಾರ ಮಾಡಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ  ಕ್ರಮ ವಹಿಸುವಂತೆ ಬಿಜೆಪಿ ಕಾರ್ಕಳ ಕ್ಷೇತ್ರಧ್ಯಕ್ಷ ನವೀನ್ ನಾಯಕ್ ಬುಧವಾರ ಪೊಲೀಸ್ ಇಲಾಖೆ ಮತ್ತು ತಾಲೂಕ […]

PROBLEMS ಅಪರಾಧ

ಕಾರ್ಕಳ : ಪರಶುರಾಮ ಮೂರ್ತಿ ಕಂಚಿನದ್ದಲ್ಲ ಹಿತ್ತಾಳೆಯದ್ದು : ಪೊಲೀಸರಿಂದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ (Karkala: Parashurama idol is not made of bronze. It is made of brass metal, police submit charge sheet to court)

ಕಾರ್ಕಳ : ಪರಶುರಾಮ ಮೂರ್ತಿ ಕಂಚಿನದ್ದಲ್ಲ ಹಿತ್ತಾಳೆಯದ್ದು : ಪೊಲೀಸರಿಂದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ (Karkala) ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ ಥೀಮ್ ಪಾರ್ಕ್‌ನಲ್ಲಿ ಶಿಲ್ಪಿ ಕೃಷ್ಣ ನಾಯ್ಕ ತಯಾರಿಸಿದ ಪರಶು ರಾಮ ಮೂರ್ತಿ ಕಂಚಿನಿಂದ ಮಾಡಿದ್ದಲ್ಲ, ಹಿತ್ತಾಳೆಯಿಂದ ಮಾಡಿದ್ದು ಎಂಬ ಅಂಶ ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ.  ಶಿಲ್ಪಿ ಕೃಷ್ಣ ನಾಯಕ್ ಕ್ರಿಶ್ ಆರ್ಟ್ ವರ್ಲ್ಡ್ ಎಂಬ ಸಂಸ್ಥೆಯ ಮೂಲಕ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ […]

eMedia Kannada  @2025. All Rights Reserved.