Tag: KARKALA POLICE

PROBLEMS

ಕಾರ್ಕಳ : ಚಿಕಿತ್ಸೆಗೆ ಬಂದಿದ್ದ ಮಹಿಳೆ ಸಾವು, ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಆಸ್ಪತ್ರೆಗೆ ಮುತ್ತಿಗೆ

ಕಾರ್ಕಳ : ಚಿಕಿತ್ಸೆಗೆ ಬಂದಿದ್ದ ಮಹಿಳೆ ಸಾವು, ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಆಸ್ಪತ್ರೆಗೆ ಮುತ್ತಿಗೆ (Karkala) ಕಾರ್ಕಳ : ವೈದ್ಯರ ನಿರ್ಲಕ್ಷ್ಯ ಆರೋಪ- ಆಸ್ಪತ್ರೆಗೆ ಜಮಾಯಿಸಿ ವೈದ್ಯರನ್ನು ತರಾಟೆಗೆತ್ತಿಕೊಂಡ ಸಂಬಂಧಿಕರು. ಗೆಡ್ಡೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ಮಹಿಳೆಯೋರ್ವರು ಸಾವನ್ನಪ್ಪಿದ ದಾರುಣ ಘಟನೆ ಮೇ 14ರಂದು ಕಾರ್ಕಳದ ಸ್ಪಂದನಾ ಆಸ್ಪತ್ರೆಯಲ್ಲಿ ಸಂಭವಿಸಿದೆ. ಕಾರ್ಕಳದ ಜುಬೇದಾ (54) ಮೃತಪಟ್ಟ ಮಹಿಳೆ. ಜುಬೇದಾ ಕಳೆದ ನಾಲ್ಕು ದಿನಗಳಿಂದ ಗೆಡ್ಡೆ ಚಿಕಿತ್ಸೆಗಾಗಿ ಸ್ಪಂದನಾ ಆಸ್ಪತ್ರೆಗೆ ಬರುತ್ತಿದ್ದು ಇಂದು ಕಾಯಿಲೆ ಉಲ್ಬಣಗೊಂಡ ಹಿನ್ನೆಲೆ ವೈದ್ಯರು […]

ಅಪರಾಧ

ಉಡುಪಿ : ‘ಸಿಎಂ ಸಿದ್ರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’ ಇನ್ ಸ್ಟಾದಲ್ಲಿ ಪೋಸ್ಟ್ ಮಾಡಿದ ಸಂಪತ್ ಅರೆಸ್ಟ್ (Udupi: Sampath arrested for posting on Instagram, ‘Kill CM Siddaramaiah, Hindus will be at peace’)

ಉಡುಪಿ : ‘ಸಿಎಂ ಸಿದ್ರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’ ಇನ್ ಸ್ಟಾದಲ್ಲಿ ಪೋಸ್ಟ್ ಮಾಡಿದ ಸಂಪತ್ ಅರೆಸ್ಟ್  ಉಡುಪಿ: ‘sampussampu s SANOOR’  ಎಂಬ ಇನ್ ಸ್ಟಾಗ್ರಾಂ ಖಾತೆಯಲ್ಲಿ ‘ಸಿ.ಎಂ  ಸಿದ್ದರಾಮಯ್ಯನನ್ನು  ಕೊಂದ್ರೆ  ಹಿಂದುಗಳಿಗೆ  ನೆಮ್ಮದಿ’ ಎಂದು ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.  ಸಂಪತ್ ಎಸ್‌ ಸಾಲಿಯಾನ್ ಬಂಧಿತ ಆರೋಪಿ.  ಆರೋಪಿ ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ನಿರ್ವಹಿಸಿಕೊಂಡಿದ್ದ. ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ ಎಂಬ ಆರೋಪಿಯ ಪೋಸ್ಟ್ […]

ಅಪರಾಧ

ಕಾರ್ಕಳ: ಉದ್ಯಮಿ ತನ್ನ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ (Businessman commits suicide by shooting himself in his car)

ಕಾರ್ಕಳ: ಉದ್ಯಮಿ ತನ್ನ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ (Karkala) ಕಾರ್ಕಳ: ಉದ್ಯಮಿಯೋರ್ವರು ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಿರುವ ಘಟನೆ ಕಾರ್ಕಳ ತಾಲೂಕು ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಮಂಗಳವಾರ ಮುಂಜಾನೆ ನಡೆದಿದೆ. ಕಾರ್ಕಳದ ದಿಲೀಪ್ ಎನ್ ಆರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ  ದಿಲೀಪ್ ಎನ್ ಆರ್ ಅವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು,  ಮಂಗಳವಾರ ನಸುಕಿನ ಜಾವ ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿಯ ಎಸ್ಟೇಟ್ ಮುಂಭಾಗ ಕಾರು ನಿಲ್ಲಿಸಿ ಕಾರಿನೊಳಗೆ […]

PROBLEMS

ಕಾರ್ಕಳ : ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ, ಕ್ರಮಕ್ಕೆ ಎಸ್ಪಿಗೆ ದೂರು(Karkala: Media stickers used on vehicles of unauthorized journalists, complaint to SP for action)

ಕಾರ್ಕಳ : ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ, ಕ್ರಮಕ್ಕೆ ಎಸ್ಪಿಗೆ ದೂರು (Karkala) ಕಾರ್ಕಳ: ಕಾರ್ಕಳ ವ್ಯಾಪ್ತಿಯಲ್ಲಿ ಅನಧಿಕೃತ ಪತ್ರಕರ್ತರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಹಾಗೂ ಅವರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್‌ಕುಮಾರ್‌ರವರಿಗೆ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಶನಿವಾರ ದೂರು ನೀಡಿದ್ದಾರೆ.  ಕೆಲವೊಂದು ಯೂಟ್ಯೂಬರ್‍ ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ […]

ಅಪರಾಧ

ಕಾರ್ಕಳ : ಕಾಲೇಜು ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆ (Student Scucide at Karkala)

(Karkala) ಕಾರ್ಕಳ : ಬಾವಿಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಕಸಬಾ ಗ್ರಾಮದ ಮೀನಗುಂಡಿ ಕಂಪೌಂಡ್‌ನ ಕೆ. ವೆಂಕಟೇಶ ಹೆಗ್ಡೆ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಮಂಗಳೂರು ಸೈಂಟ್‌ ಜೋಸೆಫ್‌ ವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ವಿದ್ಯಾಭ್ಯಾಸ ಮಾಡುತ್ತಿದ್ದು, ವಿದ್ಯಾಭ್ಯಾಸ ಮಾಡಲು ಕಷ್ಟವಾಗುತ್ತಿದೆ ಎಂದು ತಂದೆಯ ಬಳಿ ಹೇಳಿಕೊಂಡಿದ್ದನು. ಸುಮಾರು 10 ದಿನಗಳಿಂದ ಮೌನವಾಗಿದ್ದು, ಇದೇ ಕಾರಣದಿಂದ ಮನನೊಂದು ಜ. 19ರ ರಾತ್ರಿ 10.30 ಗಂಟೆಯಿಂದ 12.30 ಗಂಟೆಯ ಮಧ್ಯಾವಧಿಯಲ್ಲಿ ಮನೆಯ […]

ಅಪರಾಧ

ಕಾರ್ಕಳ: ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಕರಿಮಣಿ ಸರ ಎಗರಿಸಿದ ಕಳ್ಳ (Karkala: Thief disguised as customer and stole gold Karimani)

ಕಾರ್ಕಳ: ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಕರಿಮಣಿ ಸರ ಎಗರಿಸಿದ ಕಳ್ಳ  ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ  ಮಹಿಳಾ ಸಿಬ್ಬಂದಿ ನೋಡು‌ ನೋಡುತ್ತಿದ್ದಂತೆ 30 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಕದ್ದು ಪರಾರಿ (Karkala) ಕಾರ್ಕಳ : ಚಿನ್ನ ಖರೀದಿ ನೆಪದಲ್ಲಿ ಆಭರಣ ಅಂಗಡಿಗೆ ಬಂದ ಕಳ್ಳನೋರ್ವ ಮಹಿಳಾ ಸಿಬ್ಬಂದಿಯ ಕಣ್ಣೆದುರಿನಲ್ಲೇ ಚಿನ್ನದ ಕರಿಮಣಿ ಸರ ಎಗರಿಸಿಕೊಂಡು ಪರಾರಿಯಾದ ಘಟನೆ ಕಾರ್ಕಳ ನಗರದ ರಥಬೀದಿಯ ಎಸ್ ಜೆ‌ ಅರ್ಕೆಡ್ ಬಳಿ‌ ನಡೆದಿದೆ.  ಚಿನ್ನ ಖರೀದಿಗಾಗಿ ಗ್ರಾಹಕನ […]

PROBLEMS

(Karkala) ಕಾರ್ಕಳ: ಬೆಂಕಿ ಹತ್ತಿಕೊಂಡು ಸುಟ್ಟುಕರಕಲಾದ ಟೂರಿಸ್ಟ್ ವಾಹನ

(Karkala) ಕಾರ್ಕಳ: ಬೆಂಕಿ ಹತ್ತಿಕೊಂಡು ಸುಟ್ಟುಕರಕಲಾದ ಟೂರಿಸ್ಟ್ ವಾಹನ ಕಾರ್ಕಳ : ಟೂರಿಸ್ಟ್ ವಾಹನ‌ವೊಂದು (ಟಿಟಿ) ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ‌ ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ಶನಿವಾರ ಸಂಭವಿಸಿದೆ‌. ಉಡುಪಿಯ ಟೂರಿಸ್ಟ್ ವಾಹನದಲ್ಲಿ ಕಾರ್ಕಳ ಮಾಳ ಮಾರ್ಗವಾಗಿ ಕುದುರೆಮುಖದ ಮೂಲಕ ಕಳಸದ ಕಡೆಗೆ ಹನ್ನೊಂದು ಮಂದಿ ಪ್ರಯಾಣಿಸುತ್ತಿದ್ದರು. ಕುದುರೆಮುಖ ಸಮೀಪಿಸುತ್ತಿದ್ದಂತೆ ಟೂರಿಸ್ಟ್ ವಾಹನದಲ್ಲಿ ಏಕಾಏಕಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ವಾಹನ ತುಂಬಾ ವ್ಯಾಪಿಸಿದೆ‌.ಅದೃಷ್ಟವಶಾತ್ ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ಹೊರಗೆ […]

ಅಪರಾಧ

  ದ್ವೇಷ ಭಾಷಣ : ಹಿಂದೂ ಜಾಗರಣ ವೇದಿಕೆ   ಮುಖಂಡನ ಮೇಲೆ ಪ್ರಕರಣ ದಾಖಲು (Hate speech : Case filed against Hindu jagrana Vedike Leader Shrikanth Shetty)

  ದ್ವೇಷ ಭಾಷಣ : ಹಿಂದೂ ಜಾಗರಣ ವೇದಿಕೆ  ಮುಖಂಡನ ಮೇಲೆ ಪ್ರಕರಣ ದಾಖಲು (Karkala) ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ನೇತಾರ ಕಾರ್ಕಳದ ಶ್ರೀಕಾಂತ್ ಶೆಟ್ಟಿಯ ಮೇಲೆ ದ್ವೇಷ ಭಾಷಣಕ್ಕಾಗಿ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಶ್ರೀಕಾಂತ್‌ ಶೆಟ್ಟಿ, ಬೇರೆ ಬೇರೆ ಸಮುದಾಯಗಳ ನಡುವೆ ವೈರತ್ವ, ದ್ವೇಷ ಹಾಗೂ ವೈಮನಸ್ಸಿನ ಭಾವನೆಗಳನ್ನು ಉಂಟು ಮಾಡುವ ವೀಡಿಯೋವನ್ನು ಚಿತ್ರೀಕರಿಸಿ, ಅಶಾಂತಿ ಸೃಷ್ಠಿಸುವ ಉದ್ದೇಶದಿಂದ ವೀಡಿಯೋ ವೈರಲ್‌ ಮಾಡಿದ್ದಾರೆ ಎಂಬ ಆರೋಪದಡಿ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ: […]

ಅಪರಾಧ

  ಕಾರ್ಕಳ: ಪತಿಯ ಅಗಲಿಕೆಯಿಂದ ನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ (karkalla : Anganavadi teacher commits suicide due to death of her husband)

ಕಾರ್ಕಳ: ಪತಿಯ ಅಗಲಿಕೆಯಿಂದ ನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ (Karkala) ಕಾರ್ಕಳ: ತಿಂಗಳ ಹಿಂದೆ ಪತಿಯ ಸಾವಿನ ಪ್ರಕರಣದಿಂದ ಮಾನಸಿಕವಾಗಿ ನೊಂದಿದ್ದ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳದ ಮಿಯ್ಯಾರು ಸಮೀಪ ಸಂಭವಿಸಿದೆ.  ಮಿಯ್ಯಾರು ಕುಂಟಿಬೈಲು ಮಂಜಡ್ಕ ನಿವಾಸಿ ಸೌಮ್ಯ (39) ಆತ್ಮಹತ್ಯೆಗೆ ಶರಣಾದವರು. ಕಳೆದ 15 ವರ್ಷಗಳಿಂದ ಅಂಗನವಾಡಿ ಶಿಕ್ಷಕಿಯಾಗಿ ಪರಿಸರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇಬ್ಬರು ಹೆಣ್ಣುಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರು, ಒಂದು ತಿಂಗಳ ಹಿಂದೆ ಪತಿ ನಿಧನದ ಅನಂತರ ಮಾನಸಿಕವಾಗಿ ನೊಂದಿದ್ದು, ಬಾವಿಗೆ […]

ಅಪಘಾತ

  ಕಾರ್ಕಳ : ಅಣ್ಣನ ಉತ್ತರ ಕ್ರಿಯೆಯ ಸಿದ್ಧತೆ  – ವಿದ್ಯುತ್‌ ಪ್ರವಹಿಸಿದ್ದ ಶಾಮಿಯಾನ ಕಂಬ ಸ್ಪರ್ಶಿಸಿ ತಂಗಿ ಸಾವು (preparing brothers Uttarakriya, sister dies after touching an electrified post)

  ಕಾರ್ಕಳ : ಅಣ್ಣನ ಉತ್ತರ ಕ್ರಿಯೆಯ ಸಿದ್ಧತೆ  – ವಿದ್ಯುತ್‌ ಪ್ರವಹಿಸಿದ್ದ ಶಾಮಿಯಾನ ಕಂಬ ಸ್ಪರ್ಶಿಸಿ ತಂಗಿ ಸಾವು (Karkala) ಕಾರ್ಕಳ : ಅಣ್ಣನ ಉತ್ತರ ಕ್ರಿಯೆ ಸಿದ್ಧತೆ ವೇಳೆ ವಿದ್ಯುತ್‌ ಪ್ರವಹಿಸುತ್ತಿದ್ದ ಶಾಮಿಯಾನ ಕಂಬ ಸ್ಪರ್ಶಿಸಿ ತಂಗಿ ಸಾವಿಗೀಡಾದ ದಾರುಣ ಘಟನೆ ಕಾರ್ಕಳ ತಾಲೂಕು ನಿಟ್ಟೆಯಲ್ಲಿ  ಸಂಭವಿಸಿದೆ. ನಿಟ್ಟೆ ಗ್ರಾಮದ ರಾಘು ಬೋಂಟ್ರ ಎಂಬವರು ನವೆಂಬರ್ 3ರಂದು ನಿಧನರಾಗಿದ್ದು, ಮೃತರ ಸದ್ಗತಿಗಾಗಿ ನ. 15ಕ್ಕೆ ಉತ್ತರ ಕ್ರಿಯೆ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಸಿದ್ಧತೆ ನಡೆದಿದ್ದು ಗುರುವಾರ […]

eMedia Kannada  @2025. All Rights Reserved.