Tag: KARKALA POLICE

ಅಪರಾಧ

ಕಾರ್ಕಳ: ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಗೋವಾ ಮದ್ಯ ವಶ (Karkala :Illegal Goan Liquor worth Lakhs of Rupees stored seized)

ಕಾರ್ಕಳ: ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಗೋವಾ ಮದ್ಯ ವಶ (Karkala) ಕಾರ್ಕಳ : ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಗೋವಾ ಮದ್ಯವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ವಶಕ್ಕೆ ಪಡೆದಿದ್ದಾರೆ.  ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅವಿನಾಶ್ ಮಲ್ಲಿ ಎಂಬವರಿಗೆ ಸಂಬಂಧಿಸಿದ ಎರಡು ಮನೆಗಳ ಮೇಲೆ ದಾಳಿ ನಡೆಸಿದ ಉಡುಪಿ ಅಬಕಾರಿ ಇಲಾಖೆಯ ಅಧಿಕಾರಿಗಳು ಸುಮಾರು 260ಕ್ಕೂ ಅಧಿಕ ಬಾಕ್ಸ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅಬಕಾರಿ […]

ಅಪರಾಧ

ಪರಶುರಾಮನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ ಕೇರಳದಲ್ಲಿ ಬಂಧನ (Sculptor Krisha Naik, who made Parashramaʼs Idol, arrest in Kerala)

ಪರಶುರಾಮನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ ಕೇರಳದಲ್ಲಿ ಬಂಧನ   (Karkala) ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕನನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಜಾಮೀನು ತಿರಸ್ಕರಿಸಿರುವ ಆದೇಶ ನೀಡಿತ್ತು. ಅನಂತರ ಪೊಲೀಸರು ಪತ್ತೆ ಕಾರ್ಯ ತೀವ್ರಗೊಳಿಸಿ […]

ಅಪರಾಧ

ಉಡುಪಿ : ದಲಿತ ಸಮುದಾಯ ಮತ್ತು ಅಂಬೇಡ್ಕರ್ ಅವಹೇಳನ; ಕಾರ್ಕಳ ತಾಲೂಕು ಹಿಂದೂ ಜಾಗರಣ ವೇದಿಕೆಯ ಸಹಸಂಚಾಲಕ ಬಂಧನ (Udupi : Denigration and Dalit Community and Ambedkar, Co Convener of Hindu Jagara Vedike arrested)

ಉಡುಪಿ : ದಲಿತ ಸಮುದಾಯ ಮತ್ತು ಅಂಬೇಡ್ಕರ್ ಅವಹೇಳನ; ಕಾರ್ಕಳ ತಾಲೂಕು ಹಿಂದೂ ಜಾಗರಣ ವೇದಿಕೆಯ ಸಹಸಂಚಾಲಕ ಬಂಧನ (Udupi) ಉಡುಪಿ: ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಕಳ ತಾಲೂಕು ಸಹಸಂಚಾಲಕ ಉಮೇಶ ನಾಯ್ಕ ಸೂಡ ಎಂಬಾತನನ್ನು ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ.  ಪೊಲೀಸರು ಆತನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಲಯ ಆತನಿಗೆ 15 ದಿನಗಳ ನ್ಯಾಯಾಂಗ ಬಂಧನ […]

ಅಪರಾಧ ರಾಜಕೀಯ

ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ : ಮೂರನೇ ಆರೋಪಿ ಅಭಯ್ ಬಂಧನ : ಉಡುಪಿ ಎಸ್ಪಿ ಮಾಹಿತಿ (Karkala rape case, Third accused Abhay arrested : Udupi SP information)

ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ : ಮೂರನೇ ಆರೋಪಿ ಅಭಯ್ ಬಂಧನ : ಉಡುಪಿ ಎಸ್ಪಿ ಮಾಹಿತಿ ಅತ್ಯಾಚಾರದ ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ- ಫೋಟೋ ಬಿಡುಗಡೆಗೊಳಿಸಿದ ಕಾಂಗ್ರೆಸ್  (Karkala) ಕಾರ್ಕಳ: ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿ ಅಭಯ್(23) ಎಂಬಾತನನ್ನು ಬಂಧಿಸಲಾಗಿದೆ ಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಹೇಳಿದ್ದಾರೆ.  ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇವತ್ತು ಮೂರನೇ […]

ಅಪಘಾತ

ನಂದಳಿಕೆ: ಬೈಕ್ ಡಿಕ್ಕಿ, ಬಾಲಕಿ ಮೃತ್ಯು (Nandalike : Byke collision, school girl dies)

ನಂದಳಿಕೆ: ಬೈಕ್ ಡಿಕ್ಕಿ, ಬಾಲಕಿ ಮೃತ್ಯು (Karkala) ಕಾರ್ಕಳ: ಪಾದಾಚಾರಿ ಮತ್ತು ಬೈಕ್ ನಡುವೆ  ಸಂಭವಿಸಿದ ಅಪಘಾತದಲ್ಲಿ ಬಾಲಕಿ ಮೃತಪಟ್ಟ ಧಾರುಣ ಘಟನೆ ನಂದಳಿಕೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.  ಮುಲ್ಲಡ್ಕ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಪ್ರಣಮ್ಯ 14 ವರ್ಷ ಮೃತಪಟ್ಟ ದುರ್ದೈವಿಯಾಗಿದ್ದಾಳೆ.  ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಸಂದರ್ಭ ಪ್ರಣಮ್ಯಳಿಗೆ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ […]

ಅಪರಾಧ

ಕಾರ್ಕಳ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ- ಕಲ್ಯಾ ಗ್ರಾಮ ಪಂಚಾಯತಿ ಸದಸ್ಯನ ಬಂಧನ (Karkala: Sexual assault on minor girl – Kalya grama panchayth member arrested)

ಕಾರ್ಕಳ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ– ಕಲ್ಯಾ ಗ್ರಾಮ ಪಂಚಾಯತಿ ಸದಸ್ಯನ ಬಂಧನ (Karkala)ಕಾರ್ಕಳ: ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಪಂಚಾಯತ್ ಸದಸ್ಯನೇ ಅತ್ಯಾಚಾರವೆಸಗಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ನಡೆದಿದೆ. ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮ ಪಂಚಾಯತಿ ಸದಸ್ಯ  ಸಂತೋಷ್ ಪುತ್ರನ್ (46) ಎಂಬಾತ ಆರೋಪಿ. ಬಾಲಕಿ ಮೇಲೆ ಅತ್ಯಾಚಾರ ಎಸಗಿ ಲೈಂಗಿಕ ದೌರ್ಜನ್ಯ ನಡೆಸಿ ಬೆದರಿಕೆ ಹಾಕಿದ ಆರೋಪದಲ್ಲಿ ಆತನ ವಿರುದ್ಧ ಪೋಕ್ಸೋ ಹಾಗೂ ದಲಿತ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. […]

ಅಪರಾಧ

ಕಾರ್ಕಳ : ಸಿಡಿದ ಸುಡುಮದ್ದು ಘಟಕ , ಇಬ್ಬರಿಗೆ ಗಾಯ

ಕಾರ್ಕಳ : ಸಿಡಿದ ಸುಡುಮದ್ದು ಘಟಕ , ಇಬ್ಬರಿಗೆ ಗಾಯಕಾರ್ಕಳ,: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಪೋಟ ಸಂಭವಿಸಿ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಬುಧವಾರ ಬೆಳಿಗ್ಗೆ ಕಾರ್ಕಳ ತಾಲೂಕಿನ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಾಜೆ ಎಂಬಲ್ಲಿ ಘಟಿಸಿದೆ.ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು, ಎಂದಿನಂತೆ ಇಂದು ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡು ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡಿಸ್ದು, ಅವರನ್ನು ಆಸ್ಪತ್ರೆಗೆ […]

ಅಪರಾಧ

  ನೀರಿನ ಟ್ಯಾಂಕ್ ಕುಸಿದು ಬಿದ್ದು, ಬೆಳ್ಮಣ್ ಗ್ರಾಪಂ  ಮಾಜಿ ಅಧ್ಯಕ್ಷೆ ನಿಧನ (Belman village ex President dies after water tank collapses)

  ನೀರಿನ ಟ್ಯಾಂಕ್ ಕುಸಿದು ಬಿದ್ದು, ಬೆಳ್ಮಣ್ ಗ್ರಾಪಂ  ಮಾಜಿ ಅಧ್ಯಕ್ಷೆ ನಿಧನ (Belman) ಬೆಳ್ಮಣ್: ನಂದಳಿಕೆ ಗ್ರಾಮದ ಶ್ರೀಮಹಮ್ಮಾಯಿ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ   ನೀರಿನ ಟ್ಯಾಂಕ್ ಕುಸಿದು ಬಿದ್ದು ಬೆಳ್ಮಣ್ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ  ಶೀಲತಾ (50) ವರ್ಷ ಸಾವನ್ನಪ್ಪಿದ್ದು, ಅವರ  ಮಗಳು ಪೂಜಾ (26)  ಗಂಭೀರವಾಗಿ ಗಾಯಗೊಂಡ ಘಟನೆ ಘಟಿಸಿದೆ.  ನಂದಳಿಕೆ ಗ್ರಾಮದ ಶ್ರೀಮಹಮ್ಮಾಯಿ ದೇವಸ್ಥಾನದಲ್ಲಿ ನಡೆಯುವ ವರ್ಷಾವಧಿ ಮಾರಿಪೂಜೆಗೆ ಶ್ರೀಲತಾ ಹಾಗೂ ಅವರ ಮಗಳು ಪೂಜಾ ತೆರಳಿದ್ದರು. ರಾತ್ರಿ ದೇವಸ್ಥಾನದಲ್ಲಿ ಊಟ […]

eMedia Kannada  @2025. All Rights Reserved.