Tag: KARKALA THALUK PANCHAYATH

ವ್ಯವಹಾರ

ಕಾರ್ಕಳ : ಡಿಜಿಟಲ್ ಇ ಸ್ಟ್ಯಾಂಪ್ ಕುರಿತ ಕಾರ್ಯಾಗಾರ (Karkala: Workshop on Digital E-Stamp)

ಕಾರ್ಕಳ : ಡಿಜಿಟಲ್ ಇ ಸ್ಟ್ಯಾಂಪ್ ಕುರಿತ ಕಾರ್ಯಾಗಾರ ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಾಗಾರ (Karkala) ಕಾರ್ಕಳ : ನೋಂದಣಿ ಮತ್ತು ಮುದ್ರಾಂಕ ಇಲಾಖಾ ವತಿಯಿಂದ ಡಿಜಿಟಲ್ ಇ ಸ್ಟ್ಯಾಂಪ್ ಕುರಿತು ದಸ್ತಾವೇಜು ಬರಹಗಾರರು, ವಕೀಲರು, ಸಹಕಾರಿ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.     ಕಾರ್ಯಾಗಾರದಲ್ಲಿ ನೋಂದಣಿ ಸಂಬಂಧಿತ ಚಟುವಟಿಕೆಗಳಿಗೆ ಹಾಗೂ ಇನ್ನಿತರ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಡಿಜಿಟಲ್ ಇ ಸ್ಟ್ಯಾಂಪ್ ಪಡೆಯುವ ಬಗೆಗಿನ‌ ಕಾರ್ಯವಿಧಾನಗಳು […]

eMedia Kannada  @2025. All Rights Reserved.