(karkala theem park) ನಕಲಿ ಪರಶುರಾಮನ ಮೂರ್ತಿ ಪ್ರತಿಷ್ಟಾಪಿಸಿ ಜನರ ಧಾರ್ಮಿಕ ಭಾವನೆಗೆ ಧಕ್ಕೆ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ (vinayakumar sorake)
ನಕಲಿ ಪರಶುರಾಮನ ಮೂರ್ತಿ ಪ್ರತಿಷ್ಟಾಪಿಸಿ ಜನರ ಧಾರ್ಮಿಕ ಭಾವನೆಗೆ ಧಕ್ಕೆ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕಾರ್ಕಳ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪರಶುರಾಮನ ನಕಲಿ ಪ್ರತಿಮೆ ಸ್ಥಾಪನೆ ವಿರುದ್ಧ ಸೋಮವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಯಿತು. (congress protest at karkala) (karkala) : ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಬಿಜೆಪಿಯವರು ಚುನಾವಣೆಗಳನ್ನು ಗೆಲ್ಲಲು ಧಾರ್ಮಿಕ ಭಾವನೆಗಳನ್ನು ಬಳಸಿಕೊಳ್ಳುವುದಕ್ಕೆ ಹಾಗೂ ರಾಜಕೀಯ ಲಾಭಕ್ಕಾಗಿ ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ […]










