Tag: karkala

ರಾಜಕೀಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ,  ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ : ವೀರಪ್ಪ ಮೊಯ್ಲಿ ಆರೋಪ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ,  ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ : ಕಾರ್ಕಳದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಆರೋಪ ಕಾರ್ಕಳ; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಹಾಗೂ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು. ಅವರು ಬುಧವಾರ ತಾಲೂಕು ಕಚೇರಿ ಮುಂಭಾಗದಲ್ಲಿ ಕಾರ್ಕಳ ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆಯಲ್ಲಿ ಮಾತನಾಡಿದರು.  1979ರಲ್ಲಿ ಚಿಕ್ಕಮಂಗಳೂರಿನಲ್ಲಿ ಗೆದ್ದ […]

ಅಪರಾಧ

breaking news……………ಬಾವಿಗೆ ಹಾರಿದ ಪತ್ನಿ, ರಕ್ಷಿಸಲು ಧಾವಿಸಿದ ಪತಿ- ದುರಂತ ಅಂತ್ಯ ಕಂಡ ದಂಪತಿ..!

ಕಾರ್ಕಳ: ಕ್ಷುಲ್ಲಕ ವಿಚಾರಕ್ಕಾಗಿ ದಂಪತಿಗಳ ಮಧ್ಯೆ ಜಗಳವಾಗಿದ್ದು ಸಾವಿನೊಂದಿಗೆ ಅಂತ್ಯ ಕಂಡಿರುವ ಘಟನೆ ಇಂದು ಕಾರ್ಕಳ ತಾಲೂಕಿನ ನಲ್ಲೂರಿನಲ್ಲಿ ನಡೆದಿದೆ.  ಯಲ್ಲಾಪುರ ಮೂಲದ ಇಮ್ಯಾನುಲ್‌ ಸಿದ್ದಿ (40) ಹಾಗೂ ಯಶೋಧಾ (32) ಎಂಬುವವರೇ ಸಾವಿಗೀಡಾದ ದಂಪತಿ. ಇಂದು ಬೆಳಿಗ್ಗೆ ಟಿವಿ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿಗಳ ಮಧ್ಯೆ ಜಗಳವಾಗಿದ್ದು, ಈ ವೇಳೆ ಯಶೋಧಾ ತೋಟದಲ್ಲಿದ್ದ ಬಾವಿಗೆ ಹಾರಿದರು. ಯಶೋಧಾರನ್ನು ರಕ್ಷಿಸಲು ತೆರಳಿದ್ದ ಪತಿ ಇಮ್ಯಾನುಲ್‌ ಕೂಡ ನೀರು ಪಾಲಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಇಮ್ಯಾನುಲ್‌, ಯಶೋಧಾ ದಂಪತಿ ನಲ್ಲೂರಿನ […]

ಅಪರಾಧ

breaking news ತೆಲಂಗಾಣದ ಶಾಸಕರ ಕಾರಿನ ಟಯರ್‌ ಸ್ಪೋಟ; ಶಾಸಕ ಅಪಾಯದಿಂದ ಪಾರು

ತೆಲಂಗಾಣದ ಶಾಸಕರ ಕಾರಿನ ಟಯರ್‌ ಸ್ಪೋಟ; ಶಾಸಕ ಅಪಾಯದಿಂದ ಪಾರು ಕಾರ್ಕಳ: ಮಂಗಳೂರಿನಿಂದ ಶೃಂಗೇರಿ ಶ್ರೀ ಕ್ಷೇತ್ರಕ್ಕೆ ತೆರಳುತ್ತಿದ್ದ ತೆಲಂಗಾಣದ ಶಾಸಕರಾದ ಪಂಜುಗುಳ ರೋಹಿತ ರೆಡ್ಡಿ ಪ್ರಯಾಣಿಸುತ್ತಿದ್ದ ಜೀಪೊಂದು ಟಯರ್ ಸ್ಪೋಟಗೊಂಡು ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಸಂಭವಿಸಿದೆ.  ವೇಗವಾಗಿ ಸಾಗುತ್ತಿದ್ದ ಜೀಪಿನ ಟಯರ್ ಏಕಾಏಕಿ ಸ್ಟೋಟಗೊಂಡಿದ್ದು, ಚಾಲಕನ ಸಮಯ ಪ್ರಜ್ಣೆ ಯಿಂದಾಗಿ ವಾಹನದಲ್ಲಿ‌ ಇದ್ದ ಶಾಸಕರಿಗೆ ಯಾವುದೇ ತರದಲ್ಲಿ ಗಾಯಗಳು ಸಂಭವಿಸಲಿಲ್ಲ.  ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ […]

ಆಹಾರ ಕರಾವಳಿ

ಕಾರ್ಕಳ‌ ಅಂಗನವಾಡಿಯಲ್ಲಿ ಕಳಪೆ ಆಹಾರ ಪದಾರ್ಥ ವಿತರಣೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ  ಪುರಸಭಾ ಸದಸ್ಯ ಶುಭದರಾವ್ ಆಗ್ರಹ

ತಾಲೂಕಿನ ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ತಾಯಿ ಕಾರ್ಡ್ ಮೂಲಕ ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರಿಗೆ ವಿತರಣೆಯಾಗುವ ಆಹಾರ ಪದಾರ್ಥಗಳ ಗುಣಮಟ್ಟ ಕಳಪೆಯಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಪುರಸಭಾ ಸದಸ್ಯ ಶುಭದರಾವ್ ಆಗ್ರಹಿಸಿದ್ದಾರೆ. ಗರ್ಭಿಣಿ  ಮತ್ತು ಬಾಣಂತಿ ಸ್ತ್ರೀಯರ ಆರೋಗ್ಯದ ದೃಷ್ಟಿಯಿಂದ ಸರಕಾರವು ಅಕ್ಕಿ , ಬೇಳೆ, ಸಾಂಬಾರು ಹುಡಿ, ಮತ್ತು ‌ಮೊಟ್ಟೆ ಮೊದಲಾದ  ಪೋಷಕಾಂಶ ಆಹಾರ ಪದಾರ್ಥಗಳನ್ನು ವಿತರಿಸುತ್ತಿದೆ. ಈ ಬಾರಿ ವಿತರಣೆಯಾದ ಸಾಬಾಂರು ಹುಡಿಯ ಗುಣಮಟ್ಟ ತೀರ ಕಳಪೆಯಾಗಿದ್ದು, ಉಂಡೆಗಳಾಗಿ  ಪರಿವರ್ತನೆಯಾಗಿ ಬಳಕೆಗೆ […]

ಅಪರಾಧ ಕರಾವಳಿ

ಕಾರ್ಕಳ: ಬಸ್ -ಬೈಕ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಲೂರು: ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದ ಬೈಕ್ ಹಾಗೂ ಬಸ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಸಾವಿಗೀಡಾದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ ಜಾರ್ಕಳ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್ 23 ವರ್ಷ ಮೃತಪಟ್ಟ ದುರ್ದೈವಿ ಕಾರ್ತಿಕ್ ಬೈಲೂರಿನಿಂದ  ಜಾರ್ಕಳದ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದದ್ದಾರೆ.  ಬೈಕು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಮೃತ ಕಾರ್ತಿಕ್ ಪತ್ನಿ ಹಾಗೂ 10 ತಿಂಗಳ ಮಗುವನ್ನು ಅಗಲಿದ್ದಾರೆ. […]

ಕರಾವಳಿ

ಇನ್ನಾ ಗ್ರಾಮ ಪಂಚಾಯತನಲ್ಲಿ ವಿಶ್ವ ಪರಿಸರ ದಿನಾಚರಣೆ.

  ಇನ್ನಾ ಗ್ರಾಮ ಪಂಚಾಯತ್ ಮತ್ತು ಕಾರ್ಕಳ, ಮೂಡುಬಿದ್ರೆ ತಾಲೂಕು ಅರಣ್ಯ ಇಲಾಖೆಗಳ ವತಿಯಿಂದ  ವಿಶ್ವ ಪರಿಸರ ದಿನಾಚರಣೆಯು ಪಂಚಾಯತನ ಗೋಪಾಲ್ ಭಂಡಾರಿ ಸಭಾಂಗಣದಲ್ಲಿ ನಡೆಯಿತು. ಪಂಚಾಯತ್ ಅಧ್ಯಕ್ಷ ಕುಶ ಆರ್ ಮೂಲ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅರಣ್ಯಾಧಿಕಾರಿ ನಾಗೇಶ್ ಎನ್  ಬಿಲ್ಲವ, ಪರಿಸರ ಸರಕ್ಷಣೆ ನಮ್ಮೆಲ್ಲರ ಕರ್ತವ್ಯ. ಪರಿಸರದ ಪ್ರೀತಿ ಬಾಲ್ಯದಿಂದಲೂ ಇರಬೇಕು. ಹಸಿರು ಮನೆ, ಹಸಿರು ಶಾಲೆ, ಹಸಿರು ಗ್ರಾಮಗಳು ಇಂದು ನಮ್ಮ ಅಗತ್ಯವಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ […]

ಕರಾವಳಿ

ಕುಲಾಲ ಸಂಘ(ರಿ.) ಬೋಳ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ-ವಾರ್ಷಿಕ ಮಹಾಸಭೆ

  ಕಾರ್ಕಳ: ನೂರಾರು ಕುಟುಂಬಗಳ ಸದಸ್ಯರು ಒಂದೆಡೆ ಸೇರಿ ವಿಚಾರ ವಿನಿಮಯ ಮಾಡುವಾಗ ಒಮ್ಮತವೇರ್ಪಡದಿರುವುದು ಸಹಜ. ಆದರೆ, ಉತ್ತಮ ಕಾರ್ಯ ಸಿದ್ಧಿಯಾಗಬೇಕಾದರೆ, ಇಂತಹ ಭಿನ್ನಾಭಿಪ್ರಾಯಗಳನ್ನು ಮೂಲದಲ್ಲಿಯೇ ಸರಿಪಡಿಸಿಕೊಂಡು ಏಕತೆಯಿಂದಿದ್ದಲ್ಲಿ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೊಸ್ಮಾರು ಕುಲಾಲ ಸಮಾಜ ಕಲ್ಯಾಣ ಸಂಘದ ಅಧ್ಯಕ್ಷ  ಶ್ರೀ ಪ್ರಮೋದ್ ಕುಲಾಲ್ ಅಭಿಪ್ರಾಯಪಟ್ಟರು‌.  ಅವರು ಕುಲಾಲ ಸಂಘ(ರಿ.) ಬೋಳದ ವತಿಯಿಂದ   ನಡೆದ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಂಭತ್ತನೇ ವರ್ಷದ ವಾರ್ಷಿಕ ಮಹಾಸಭೆಯ ಮುಖ್ಯ ಅತಿಥಿಯಾಗಿ ಮಾತನಾಡಿದರು. ದೈವ ದೇವರ ಆರಾಧನೆ […]

eMedia Kannada  @2025. All Rights Reserved.