Tag: karnataka bandh

ರಾಜಕೀಯ

ಇಂದು ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿಧೆಡೆ ಉತ್ತಮ ಪ್ರತಿಕ್ರಿಯೆ  

ಇಂದು ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿಧೆಡೆ ಉತ್ತಮ ಪ್ರತಿಕ್ರಿಯೆ    ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿಧೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.  ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ ಸೇರಿ ರಾಜ್ಯದೆಲ್ಲೆಡೆ ಬಂದ್‌ಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಹಲವೆಡೆ ಕಾವೇರಿ ನದಿ ನೀರು ಬಿಡುಗಡೆ […]

eMedia Kannada  @2025. All Rights Reserved.