# Tags

ಉಡುಪಿ ಪುತ್ತೂರು : ಬ್ರಾಹ್ಮಣ ಮಹಾಸಭಾದ 21ನೇ ವರ್ಷದ ವಾರ್ಷಿಕೋತ್ಸವ (Udupi Puttur: 21st anniversary of Brahmin Mahasabha)

ಉಡುಪಿ ಪುತ್ತೂರು : ಪುತ್ತೂರು ಬ್ರಾಹ್ಮಣ ಮಹಾಸಭಾದ 21ನೇ ವರ್ಷದ ವಾರ್ಷಿಕೋತ್ಸವ (udupi) ಉಡುಪಿ : ಉಡುಪಿ ಪುತ್ತೂರು ಬ್ರಾಹ್ಮಣ ಮಹಾಸಭಾದ 21ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಪುತ್ತೂರು ಶ್ರೀ ಭಗವತೀ ದುರ್ಗಾಪರಮೇಶ್ವರಿ ದೇವಳದ  ಸಭಾಗ್ರಹದಲ್ಲಿ ಜರುಗಿತು.  ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಪ್ರಕಾಶ್ ಭಟ್ .ಎನ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಬ್ರಾಹ್ಮಣ ಸಮಾಜದ ಯುವ ಪೀಳಿಗೆ ಆಸಕ್ತಿಯಿಂದ ಮುಂದೆ ಬಂದು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು.   ಮುಖ್ಯ ಅತಿಥಿ […]